ಚೆನ್ನೈ: ತಮಿಳುನಾಡಿನ ಯೂಟ್ಯೂಬರ್ ಟಿಟಿಎಫ್ ವಾಸನ್ ಅವರಿಗೆ ತಮಿಳುನಾಡು ಸರ್ಕಾರ ಶಾಕ್ ನೀಡಿದೆ. ವಾಸನ್ ಚಾಲನಾ ಪರವಾನಗಿ ಮುಂದಿನ ಹತ್ತು ವರ್ಷಗಳ ಕಾಲ ಅಮಾನತುಗೊಳಿಸಲಾಗಿದೆ. ಇತ್ತೀಚೆಗೆ ಬೈಕ್ ಅಪಘಾತದಲ್ಲಿ ಗಾಯಗೊಂಡಿರುವ ವಾಸನ್ ಸದ್ಯ ಜೈಲಿನಲ್ಲಿದ್ದಾರೆ. ಇದರ ಬೆನ್ನಲ್ಲೇ ಹತ್ತು ವರ್ಷ ಡ್ರೈವಿಂಗ್ ಲೈಸೆನ್ಸ್ ರದ್ದು ಮಾಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸಾರಿಗೆ ಇಲಾಖೆ ಕೈಗೊಂಡಿದೆ. ಸೆಪ್ಟೆಂಬರ್ 19ರಂದು ಯೂಟ್ಯೂಬರ್ ಟಿಟಿಎಫ್ ವಾಸನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಚಿಪುರಂ ಬಳಿಯ ಚೆನ್ನೈ-ವೆಲ್ಲೂರು ಹೆದ್ದಾರಿಯಲ್ಲಿ ಅತಿವೇಗ, ಅಜಾಗರೂಕತೆ ಹಾಗೂ ಅಪಾಯಕಾರಿ […]
ನವದೆಹಲಿ: ಇನ್ನು ಆನ್‌ಲೈನ್‌ನಲ್ಲಿ ಡ್ರೈವಿಂಗ್ ಲೈಸೆನ್ಸ್, ವಾಹನ ನೋಂದಣಿ ಸೇರಿದಂತೆ ಸಾರಿಗೆ ಇಲಾಖೆಯ 58 ಸೇವೆಗಳು ಲಭ್ಯವಾಗಲಿವೆ. ಸೇವೆಗಳನ್ನು ಪಡೆಯಲು ಆಧಾರ್ ಸಂಖ್ಯೆ ನೀಡುವ ಮೂಲಕ ಪಡೆಯಬಹುದು. ಆದರೆ,...
ನವದೆಹಲಿ: ಚಾಲನಾ ಪರವಾನಗಿ (ಡಿಎಲ್) ಮಾನ್ಯತೆ ಅವಧಿ ಮುಕ್ತಾಯಗೊಂಡಿದ್ದರೂ ಮುಂದಿನ ವರ್ಷ 2021ರ ಮಾರ್ಚ್ 31ರ ವರೆಗೂ ಅದರ ಸಿಂಧುತ್ವ ಅವಧಿ ವಿಸ್ತರಣೆಯಾಗಲಿದೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ....