ಚಿಂತಾಮಣಿ: ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ವಾಲ್ಮೀಕಿ ಸಮುದಾಯ ಇವರ ಸಂಯುಕ್ತ ಆಶ್ರಯದಲ್ಲಿ ಸಡಗರದಿಂದ ನಡೆಸಿದ ಮಹರ್ಷಿ ವಾಲ್ಮೀಕಿ ಜಯಂತಿ ಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿಗಳಾದ ಸುದರ್ಶನ್ ಯಾದವ್, ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಆನಂದ್ ಅವರನ್ನು ಕೂಡ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ತಾಲೂಕು ಅಧ್ಯಕ್ಷ ವೆಂಕಟೇಶ್, ವೆಂಕಟರವಣಪ್ಪ, ಮಾಡಿಕೆರೆ ಮಣಿಕಂಠ,ಅನಾಪ್ರಸಾದ್, ಎಂ ಎಸ್ […]
ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದ ಹೃದಯ ಭಾಗದಲ್ಲಿ ನಿರ್ಮಾಣಗೊಂಡಿರುವ ಗಾಂಧಿ ಭವನವನ್ನು ಇದೇ ಅಕ್ಟೋಬರ್ 2ರ ಗಾಂಧಿ ಜಯಂತಿ ದಿನದಂದು ಲೋಕಾರ್ಪಣೆ ಮಾಡಲು ಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ...
ಚಿಕ್ಕಬಳ್ಳಾಪುರ : ಜಗತ್ತಿನ ಅನೇಕ ರಾಷ್ಟ್ರಗಳು ವಿವಿಧ ರೀತಿಯ ಆಡಳಿತ ವ್ಯವಸ್ಥೆಗಳನ್ನು ಅಳವಡಿಸಿಕೊಂಡಿದ್ದು, ಜಗತ್ತಿನಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯ ರಾಷ್ಟ್ರವಾಗಿ ಭಾರತ ಹೊರಹೊಮ್ಮಿ ಯಶಸ್ವಿಯಾಗಿ ಮುಂದುವರೆಯುತ್ತಿರುವುದಕ್ಕೆ...
ಚಿಂತಾಮಣಿ: ಮುರುಗಮಲೆ ದರ್ಗಾವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ದರ್ಗಾ ಆಗಿ ಅಭಿವೃದ್ದಿ ಮಾಡುತ್ತೇನೆ ಎಂದು ಸಚಿವ ಎಂ ಸಿ ಸುಧಾಕರ್ ಭರವಸೆ ನೀಡಿದರು. ತಾಲೂಕಿನ ದರ್ಗಾಗೆ ಭೇಟಿ ನೀಡಿ...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರಕ್ಕೆ ಕೇವಲ 4 ಕಿ.ಮೀ.ದೂರದಲ್ಲಿ ಮೆಡಿಕಲ್ ಕಾಲೇಜಿಗೆ ಬೇಕಾದ 20ಕರೆ ಗೂ ಮೀರಿದ ಸರ್ಕಾರಿ ಜಮೀನು ಇದ್ದರೂ ಸಹ 18 ಕಿ.ಮೀ. ದೂರ ಇರುವ...
ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲ್ಲೂಕು ವ್ಯಾಪ್ತಿಯ ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ತೊಂದರೆ ಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ವಿವಿದೆಡೆ 50 ಕೋಟಿ ವೆಚ್ಚದ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿಯ...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ೨೦೦ ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಸೌಕರ್ಯಗಳ ಸುಸಜ್ಜಿತ ಹೈಟೆಕ್ ಮಾರುಕಟ್ಟೆ ನಿರ್ಮಿಸಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ ಎಂದು ಜಿಲ್ಲಾ...