Sunday, 8th September 2024

ಡಾ.ಎನ್‌ಟಿಆರ್ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ ಮರುನಾಮಕರಣಕ್ಕೆ ಅಂಗೀಕಾರ

ಅಮರಾವತಿ: ಆಂಧ್ರ ಪ್ರದೇಶದಲ್ಲಿ ತೀವ್ರ ಟೀಕೆ ಮತ್ತು ಪ್ರತಿಭಟನೆಯ ನಡುವೆ ಡಾ.ಎನ್‌ಟಿಆರ್ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ ಅನ್ನು ಡಾ.ವೈಎಸ್‌ಆರ್‌ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡುವ ‘ಡಾ.ಎನ್‌ಟಿ ಆರ್ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ ಮಸೂದೆ, 2022 ಅನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ವಿಧಾನಸಭೆ ಅಂಗೀಕರಿಸಿದ ಕೂಡಲೇ ಟಿಡಿಪಿ ರಾಷ್ಟ್ರೀಯ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಆರೋಗ್ಯ ವಿಶ್ವವಿದ್ಯಾಲಯಕ್ಕೆ ಎನ್ಟಿಆರ್ ಅವರ ಹೆಸರನ್ನು ಮುಂದುವರಿಸ ಬೇಕು ಎಂದು ಒತ್ತಾಯಿಸಿದರು. ಆಂಧ್ರ ಪ್ರದೇಶದಲ್ಲಿ ಈ ಹಿಂದೆ ವೈ.ಎಸ್ […]

ಮುಂದೆ ಓದಿ

error: Content is protected !!