ನವದೆಹಲಿ: ಡ್ರೋನ್ನಂತೆ ಹಾರುವ ವಸ್ತು ಸೋಮವಾರ ನಿಷೇಧಿತ ವಲಯವಾಗಿರುವ ದೆಹಲಿಯ ಪ್ರಧಾನಿ ನಿವಾಸದ ಮೇಲೆ ಹಾರಾಟ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನವದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನಿವಾಸದ ಬಳಿ ಘಟನೆ ನಡೆದಿದೆ. ಪ್ರಧಾನಿಗಳ ಶೇಷ ಭದ್ರತಾ ಪಡೆಯಾದ ಎಸ್ಪಿಜಿ ಕಟ್ಟೆಚ್ಚರ ವಹಿಸಿದೆ. ನಿವಾಸದ ಮೇಲೆ ಡ್ರೋನ್ ರೀತಿಯ ವಸ್ತು ಹಾರಾಟ ನಡೆಸಿದೆ ಎಂದು ಪ್ರಧಾನಿಗೆ ಭದ್ರತೆ ನೀಡುವ ಎಸ್ಪಿಜಿ ವಿಭಾಗಕ್ಕೆ ಕರೆ ಬಂದಿದೆ. ತಕ್ಷಣವೇ ಎಚ್ಚೆತ್ತುಕೊಂಡ ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. […]
ಶ್ರೀನಗರ: ಶ್ರೀನಗರ ನಗರದಾದ್ಯಂತ 24/7 ನಿಗಾ ಇಡಲು ಡ್ರೋನ್ಗಳಲ್ಲಿ ಅಳವಡಿಸಲಾಗಿದೆ. ಹೈಟೆಕ್ ಕ್ಯಾಮೆರಾ ಗಳನ್ನು ಶ್ರೀನಗರ ನಗರದಾದ್ಯಂತ ವಿವಿಧ ಸ್ಥಳಗಳಲ್ಲಿ ಇರಿಸಲಾಗಿದ್ದು, ಹಗಲು ರಾತ್ರಿ ಪರಿಸ್ಥಿತಿಯನ್ನು ಮೇಲ್ವಿ...
ನವದೆಹಲಿ: ಗುಡ್ಡಗಾಡು ಮತ್ತು ಗ್ರಾಮೀಣ ಭಾಗಕ್ಕೆ ಡ್ರೋಣ್ಗಳ ಮೂಲಕ ಆರೋಗ್ಯ ಸೇವೆಗಳನ್ನು ತಲುಪಿಸುವ ಪ್ರಾಯೋಗಿಕ ಪರೀಕ್ಷೆ ಹಾರಾಟವನ್ನು ಅರುಣಾಚಲ ಪ್ರದೇಶದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ದಿನದಂದು...
ಅಹಮದಾಬಾದ್: ಭಾರತೀಯ ಅಂಚೆ ಇಲಾಖೆಯು ಡ್ರೋನ್ ಸಹಾಯ ದಿಂದ ದೇಶದಲ್ಲಿಯೇ ಮೊದಲ ಬಾರಿಗೆ ಯಶಸ್ವಿ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸಿತು. 46 ಕಿ. ಮೀ. ದೂರದ ಸ್ಥಳವನ್ನು ತಲುಪಲು ಡ್ರೋನ್...
ನವದೆಹಲಿ: ಕೀಟನಾಶಕಗಳನ್ನು ಸಿಂಪಡಿಸಲು ಅಥವಾ ಮಾರುಕಟ್ಟೆಗಳಿಗೆ ಕೃಷಿ ಉತ್ಪನ್ನಗಳನ್ನು ಸಾಗಿಸುವ ಉದ್ದೇಶದ 100 ಡ್ರೋನ್ಗಳಿಗೆ ವಿವಿಧ ನಗರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು. ಕೃಷಿ ಕ್ಷೇತ್ರಕ್ಕೆ...
ಶ್ರೀನಗರ: ಡ್ರೋಣ್ ಗಳು ಮತ್ತು ಇದೇ ರೀತಿಯ ಮಾನವ ರಹಿತ ವೈಮಾನಿಕ ವಾಹನಗಳಿಗೆ ಶ್ರೀನಗರ ಜಿಲ್ಲಾ ಆಡಳಿತ ನಿರ್ಬಂಧ ಹೇರಿದೆ. ಡ್ರೋಣ್ ಬಳಸಿ ಜಮ್ಮು ವಾಯುನೆಲೆ ಮೇಲೆ...
ಇಸ್ಲಾಮಾಬಾದ್: ಜಮ್ಮುವಿನಲ್ಲಿ ಪಾಕ್ ಡ್ರೋನ್ ಪತ್ತೆಯಾದ ಬಳಿಕ ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ಹೈ ಕಮಿಷನ್ ಕಚೇರಿಯಲ್ಲಿ ಪಾಕಿಸ್ತಾನದ ಡ್ರೋನ್ ಪತ್ತೆಯಾಗಿದೆ. ಇದು ಪಾಕಿಸ್ತಾನ ಭಾರತದ ವಿರುದ್ಧ ಹೊಸ...
ಜಮ್ಮು : ಜಮ್ಮುವಿನಲ್ಲಿ ಡ್ರೋನ್ ಹಾರಾಟ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ಶುಕ್ರವಾರ ಅರ್ನಿಯಾ ಸೆಕ್ಟರ್ ನ ಅಂತರರಾಷ್ಟ್ರೀಯ ಗಡಿಯ ಬಳಿ ಡ್ರೋನ್ ಕಾಣಿಸಿಕೊಂಡಿದೆ. ಜಮ್ಮುವಿನ ವಾಯುಪಡೆ ನಿಲ್ದಾಣದಲ್ಲಿ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್ ಬಳಿಯ ಅಂತಾರಾಷ್ಟ್ರೀಯ ಗಡಿಯಲ್ಲಿ ಶನಿವಾರ ರಾತ್ರಿ ಪಾಕಿಸ್ತಾನದ ಡ್ರೋನ್ ಕಾಣಿಸಿಕೊಂಡಿದೆ ಎಂದು ಗಡಿ ಭದ್ರತಾ ಪಡೆ ಮೂಲಗಳು ತಿಳಿಸಿವೆ. ಅರ್ನಿಯಾ...