Friday, 22nd November 2024

ಉಗ್ರರ ಭೀತಿ: ಡ್ರೋನ್‌, ಖಾಸಗಿ ಹೆಲಿಕಾಪ್ಟರ್‌ಗಳ ಹಾರಾಟಕ್ಕೆ 30 ದಿನ ನಿಷೇಧ

ನವದೆಹಲಿ: ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಡ್ರೋನ್‌ಗಳು ಹಾಗೂ ಖಾಸಗಿ ಹೆಲಿಕಾಪ್ಟರ್‌ಗಳ ಹಾರಾಟ ವನ್ನು 30 ದಿನ ನಿಷೇಧಿಸಿದ್ದಾರೆ. ಡ್ರೋನ್‌ಗಳು ಹಾಗೂ ಖಾಸಗಿ ಹೆಲಿಕಾಪ್ಟರ್‌ಗಳ ಹಾರಾಟಕ್ಕೆ ನಿಷೇಧಾಜ್ಞೆ ಅನ್ವಯವಾಗ ಲಿದೆ. ನ.13ರಿಂದ ಡಿಸೆಂಬರ್‌ 12ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಮುಂಬೈನಲ್ಲಿ ವಿವಿಐಪಿಗಳು ಸೇರಿ ಹಲವರನ್ನು ಗುರಿಯಾಗಿಸಿ ಡ್ರೋನ್‌, ಏರಿಯಲ್‌ ಮಿಸೈಲ್ಸ್‌ಗಳನ್ನು ಬಳಸಿ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ. ಹಾಗಾಗಿ, ಬೃಹನ್‌ ಮುಂಬೈ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಯಾಗುವ ಭೀತಿ ಇರುವುದರಿಂದ ಡ್ರೋನ್‌ […]

ಮುಂದೆ ಓದಿ

ಮಾದಕ ದ್ರವ್ಯ, ಶಸ್ತ್ರಾಸ್ತ್ರ ಕಳ್ಳಸಾಗಣೆ ಯತ್ನ ವಿಫಲ

ನವದೆಹಲಿ: ಪಂಜಾಬ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಗಡಿ ಭದ್ರತಾ ಪಡೆಯು ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ್ದು, ಮಾದಕ ದ್ರವ್ಯ ಹಾಗೂ ಶಸ್ತ್ರಾಸ್ತ್ರ ಕಳ್ಳಸಾಗಣೆ ಯತ್ನವನ್ನು ವಿಫಲ ಗೊಳಿಸಿದೆ ಎಂದು ಅಧಿಕಾರಿಗಳು ...

ಮುಂದೆ ಓದಿ

ಮತ್ತೆ ಶಂಕಿತ ಡ್ರೋನ್ ನೆಲಕ್ಕುರುಳಿಸಿದ ಬಿಎಸ್ಎಫ್ ಯೋಧರು

ಜಮ್ಮು: ಭಾರತ-ಪಾಕಿಸ್ತಾನ ಗಡಿಯಲ್ಲಿ ಮತ್ತೆ ಶಂಕಿತ ಡ್ರೋನ್ ಹಾರಾಟ ಘಟನೆ ನಡೆದಿದ್ದು, ಎಚ್ಚೆತ್ತ ಬಿಎಸ್ ಎಫ್ ಯೋಧರು ಗುಂಡು ಹಾರಿಸಿ ನೆಲಕ್ಕುರುಳಿಸಿ ದ್ದಾರೆ. ಅರ್ನಿಯಾ ಸೆಕ್ಟರ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ...

ಮುಂದೆ ಓದಿ

ಆಗಸ್ಟ್‌ 15ರಂದು ಡ್ರೋನ್ ದಾಳಿ ಭೀತಿ: ದೆಹಲಿಯಾದ್ಯಂತ ಬಿಗಿ ಭದ್ರತೆ

ನವದೆಹಲಿ : ಆಗಸ್ಟ್‌ 15ರ ಸ್ವಾತಂತ್ರ‍್ಯ ದಿನಾಚರಣೆಯನ್ನು ಗುರಿಯಾಗಿಸಿಕೊಂಡು ದೆಹಲಿಯಲ್ಲಿ ದಾಳಿ ನಡೆಸಲು ಭಯೋತ್ಪಾದಕರು ಸಂಚು ರೂಪಿಸಿರುವ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿಯಾದ್ಯಾಂತ ಬಿಗಿ ಭದ್ರತೆ ಒದಗಿಸಲಾಗಿದೆ....

ಮುಂದೆ ಓದಿ

ಡ್ರೋಣ್ ದಾಳಿ ಪ್ರಕರಣ: ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ಆರಂಭ

ಜಮ್ಮು: ಭಾರತೀಯ ವಾಯುಪಡೆ ಕೇಂದ್ರದ ಮೇಲಿನ ಡ್ರೋಣ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ರಾಷ್ಟ್ರೀಯ ಭದ್ರತಾ ಸಿಬ್ಬಂದಿ ಯ (ಎನ್ ಎಸ್ ಜಿ)...

ಮುಂದೆ ಓದಿ