ಬೆಂಗಳೂರು: ಬಿಬಿಎಂಪಿ ಅಧಿಕಾರಿ ನನಗೆ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಬಿಗ್ ಬಾಸ್ ಸ್ಪರ್ದಿ ಡ್ರೋನ್ ಪ್ರತಾಪ್ ಆರೋಪಿಸಿದ್ದ ಹಿನ್ನೆಲೆಯಲ್ಲಿ ಬಿಬಿಎಂಪಿ ನೋಡಲ್ ಅಧಿಕಾರಿ ಪ್ರಯಾಗ ಅವರು ಪ್ರತಾಪ್ ವಿರುದ್ಧ ಮಾನನಷ್ಟ ಮೋಕದಮೆ ಹೂಡಿದ್ದರು. ಕೋರ್ಟ್ ಡ್ರೋನ್ ಪ್ರತಾಪಗೆ ಫೆಬ್ರವರಿ 20ರಂದು ಕೋರ್ಟಿಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಪ್ರತಾಪ್ ವಿರುದ್ಧ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿದ್ದ ವಿಚಾರಣೆ ನಡೆಸಿದ್ದ ಆಗಿನ ಬಿಬಿಎಂಪಿ ನೋಡಲ್ ಅಧಿಕಾರಿ ಡಾ ಪ್ರಯಾಗ್, ಥರ್ಡ್ ಐ ಹೆಸರಿನ ಯೂಟ್ಯೂಬ್ ಚಾನೆಲ್ನಲ್ಲಿ, […]