ವಿಶ್ವವಾಣಿ ಕ್ಲಬ್‌ಹೌಸ್ ಸಂವಾದ ೯೬ ವಿಶ್ವವಾಣಿ ಕ್ಲಬ್‌ಹೌಸ್‌ನಲ್ಲಿ ಖ್ಯಾತ ಸ್ತ್ರೀ ರೋಗ ಮತ್ತು ಲೈಂಗಿಕ ತಜ್ಞೆ ಡಾ.ಪದ್ಮಿನಿ ಪ್ರಸಾದ್ ಅವೈಜ್ಞಾನಿಕ, ಅವಾಸ್ತವಿಕ ಲೈಂಗಿಕತೆಯ ಪ್ರಭಾವಕ್ಕೆ ಒಳಗಾಗಬೇಡಿ ಆರೋಗ್ಯಕರ ಲೈಂಗಿಕತೆಯಿಂದ ನೆಮ್ಮದಿ ಜೀವ ಬೆಂಗಳೂರು: ಲೈಂಗಿಕತೆ ಬಗ್ಗೆ ಅನೇಕ ಜನರಲ್ಲಿ ತಪ್ಪು ತಿಳಿವಳಿಕೆ ಇದೆ. ಆಯಾ ವಯಸ್ಸಿಗೆ ಅನುಗುಣವಾಗಿ ಲೈಂಗಿಕತೆ ಬಗ್ಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ. ವಯಸ್ಸಿನ ತಿಳಿವಳಿಕೆ ಮಟ್ಟಕ್ಕೆ ಅನುಗುಣವಾಗಿ ಸಕಾರಾತ್ಮಕ ಭಾವನೆ ಬೆಳೆಸಬೇಕು ಎಂದು ಖ್ಯಾತ ಸ್ತ್ರೀ ರೋಗ ಮತ್ತು ಲೈಂಗಿಕ ತಜ್ಞರಾದ ಡಾ.ಪದ್ಮಿನಿ ಪ್ರಸಾದ್ […]