Saturday, 23rd November 2024

ಮಾತನಾಡಲು ಮುಖ್ಯವಾದುದು ಶ್ರವಣ ಶಕ್ತಿ

ವಿಶ್ವವಾಣಿ ಕ್ಲಬ್‌ಹೌಸ್‌ ಸಂವಾದ 101 ವಿಶ್ವವಾಣಿ ಕ್ಲಬ್‌ಹೌಸ್‌ನಲ್ಲಿ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ ನಿರ್ದೇಶಕಿ ಡಾ. ಪುಷ್ಪಾವತಿ ಹುಟ್ಟಿದ ಪ್ರತಿಯೊಬ್ಬರೂ ಮಾತನಾಡಲು ಸಾಧ್ಯವಿರುವುದಿಲ್ಲ ಬೆಂಗಳೂರು: ಹುಟ್ಟಿದ ಪ್ರತಿಯೊಬ್ಬರೂ ಮಾತನಾಡಲು ಸಾಧ್ಯವಿರುವುದಿಲ್ಲ. ಮಾತನಾಡಲು ಮುಖ್ಯವಾಗಿ ಬೇಕಾಗಿರುವುದು ಶ್ರವಣ ಶಕ್ತಿ. ಹುಟ್ಟಿ ನಿಂದಲೂ ಮಾತು ಹಾಗೂ ಶ್ರವಣ ತೊಂದರೆ ಇರುತ್ತದೆ. ಅದನ್ನು ಗುರುತಿಸಿ ಚಿಕಿತ್ಸೆ ನೀಡುವ ಅಗತ್ಯವಿದೆ ಎಂದು ಅಖಿಲ ಭಾರತ ವಾಕ್ -ಶ್ರವಣ ಸಂಸ್ಥೆ ನಿರ್ದೇಶಕಿ ಡಾ.ಪುಷ್ಪಾವತಿ ಹೇಳಿದರು. ವಿಶ್ವವಾಣಿ ಕ್ಲಬ್‌ಹೌಸ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಎಲ್ಲರೂ ಮಾತನಾಡುತ್ತೇವೆ. […]

ಮುಂದೆ ಓದಿ