Friday, 30th September 2022

ಕನ್ನಡ ಚಲನಚಿತ್ರರಂಗದ “ಅಪ್ಪು’ ಪುನೀತ್​ ರಾಜ್​ಕುಮಾರ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಲನಚಿತ್ರದಲ್ಲಿ “ಅಪ್ಪು’ ಎಂದೇ ಖ್ಯಾತ ನಟ ಪುನೀತ್​ ರಾಜ್​ಕುಮಾರ್ (46) ಶುಕ್ರವಾರ ನಿಧನರಾದರು. ಅವರಿಗೆ ಗುರುವಾರ ರಾತ್ರಿಯೇ ಲಘು ಹೃದಯಾಘಾತವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಪುನೀತ್ ರಾಜ್‌ಕುಮಾರ್ ವ್ಯಾಯಾಮ ಮಾಡುವ ಸಂದರ್ಭ ಲಘು ಹೃದಯಾಘಾತ ಆಗಿತ್ತು. ನಂತರ ಪುನೀತ್ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ನಂತರ ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗಾಗಲೇ ವಿಕ್ರಂ ಆಸ್ಪತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು, ನಟ ಪುನೀತ್​ ರಾಜ್​ಕುಮಾರ್ ಸಾವು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. […]

ಮುಂದೆ ಓದಿ

ಕೃಷ್ಣಾವತಾರ ತಾಳಿದ ಧ್ರುವನ್

ಡಾ.ರಾಜ್‌ಕುಮಾರ್ ಕುಟುಂಬದ ಕುಡಿ, ಧ್ರುವನ್, ಭಗವಾನ್ ಶ್ರೀ ಕೃಷ್ಣಪರಮಾತ್ಮನಾಗಿ ಚಂದನವನಕ್ಕೆ ಬರುತ್ತಿದ್ದಾರೆ. ಚಿತ್ರವನ್ನು ಬಿ.ಎನ್.ಪ್ರಸಾದ್ ನಿರ್ದೇಶಿಸುತ್ತಿದ್ದಾರೆ. ಧ್ರುವನ್ ಮತ್ತು ನಿರ್ದೇಶಕ ಪ್ರಸಾದ್ ಬಹುಕಾಲದ ಗೆಳೆಯರು. ಎಲ್ಲರೂ ಇಷ್ಟಪಡುವಂಥಾ...

ಮುಂದೆ ಓದಿ