Wednesday, 8th February 2023

ಹೆಸರಾಂತ 5 ರೂಪಾಯಿ ವೈದ್ಯರಾದ ಡಾ. ಶಂಕರೇಗೌಡ ಸಂಪೂರ್ಣ ಚೇತರಿಕೆ

ವಿಶ್ರಾಂತಿ ಬಳಿಕ ಉಚಿತ ಚಿಕಿತ್ಸೆ ಮುಂದುವರೆಸುವೆ* ಬೆಂಗಳೂರು: ಹೃದಯಾಘಾತಕ್ಕೆ‌ ಒಳಗಾಗಿ ಫೋರ್ಟಿಸ್ ಆಸ್ಪತ್ರೆಗೆ ದಾಖಲಾ ಗಿದ್ದ ಮಂಡ್ಯದ 5 ರೂಪಾಯಿ ವೈದ್ಯರೆಂದು ಖ್ಯಾತಿ ಹೊಂದಿರುವ ಡಾ. ಶಂಕರೇ ಗೌಡ ಅವರು ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಈ ಕುರಿತು ಶುಕ್ರವಾರ ಫೋರ್ಟಿಸ್‌ ಅಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಶಂಕರೇಗೌಡ, ಒಂದು ತಿಂಗಳ ಹಿಂದೆ ಹೃದಯದಲ್ಲಿ ರಕ್ತದ ನಾಳಗಳು ಬ್ಲಾಕ್‌ ಆಗಿದ್ದ ಕಾರಣ ಹೃದಯಾಘತ ಸಂಭವಿಸಿತ್ತು. ಕೂಡಲೇ ಮೈಸೂರಿನಲ್ಲಿರುವ ಆಸ್ಪತ್ರೆಗೆ ದಾಖಲಾದೆ. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಗೆ […]

ಮುಂದೆ ಓದಿ

’5 ರೂ. ಡಾಕ್ಟರ್’ ಡಾ.ಶಂಕರೇಗೌಡರಿಗೆ ಲಘು ಹೃದಯಘಾತ

ಮಂಡ್ಯ : ಜಿಲ್ಲೆಯ 5 ರೂ. ಡಾಕ್ಟರ್ ಖ್ಯಾತಿಯ ಡಾ.ಶಂಕರೇಗೌಡ ಅವರಿಗೆ ಲಘು ಹೃದಯಘಾತ ಸಂಭವಿಸಿದ್ದು, ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ರಾತ್ರಿ ಹೃದಯಾಘಾತವಾಗಿದ್ದು,...

ಮುಂದೆ ಓದಿ

error: Content is protected !!