Tuesday, 10th December 2024

ಇಂದಿನ ಮನ್‌ ಕೀ ಬಾತ್‌’ನಲ್ಲಿ ಮುಂಬೈ ವೈದ್ಯ, ಕೆ.ಸಿ.ಜನರಲ್ ಆಸ್ಪತ್ರೆ ನರ್ಸ್‌ ಜತೆ ಸಂಭಾಷಿಸಿದ ಪ್ರಧಾನಿ ಮೋದಿ

ನವದೆಹಲಿ: ನಮ್ಮ ಧೈರ್ಯವನ್ನು ಉಡುಗುವಂತೆ ಮಾಡುತ್ತಿರುವ ಕರೋನಾ ಎರಡನೇ ಅಲೆ ಅಬ್ಬರಕ್ಕೆ ಭಯಪಡುವ ಅಗತ್ಯ ವಿಲ್ಲ. ಒಂದನೇ ಅಲೆಯನ್ನು ನಿಭಾಯಿಸಿದ್ದೇವೆ. ಹೀಗಾಗಿ ನಮ್ಮಲ್ಲಿ ಆತ್ಮಸ್ಥೈರ್ಯವಿದೆ. ಲಸಿಕೆ ನೀಡಿಕೆಯ ವೇಗ ಕೂಡ ಹೆಚ್ಚಿದೆ ಲಸಿಕೆ ಬಗ್ಗೆ ಊಹಾಪೋಹದ ಸುದ್ದಿ ಬಗ್ಗೆ ಕಿವಿಗೊಡಬೇಡಿ ಎಂದು ಪ್ರಧಾನಿ ಮೋದಿ ತಿಳಿಸಿದರು. ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದ ಪ್ರಧಾನಿ ಮೋದಿ, ಲಸಿಕೆ ಬಗ್ಗೆ ಹರಡುವ ವದಂತಿ ಗಳಿಗೆ ಗಮನ ಕೊಡಬೇಡಿ. ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುವುದು. […]

ಮುಂದೆ ಓದಿ