Friday, 29th March 2024

ಅ.26ರಂದು ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ

ಮುಂಬೈ: ಡ್ರಗ್ ಕೇಸ್‍ನಲ್ಲಿ ಬಂಧನಕ್ಕೊಳಗಾಗಿರುವ ಶಾರೂಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯ ವಿಚಾರಣೆಯನ್ನು ಅ.26 ರಂದು ಕೈಗೆತ್ತಿಕೊಳ್ಳುವುದಾಗಿ ಬಾಂಬೆ ಹೈಕೋರ್ಟ್ ತಿಳಿಸಿದೆ. ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆಯನ್ನು ತುರ್ತು ಕೈಗೆತ್ತಿಕೊಳ್ಳುವಂತೆ ವಕೀಲ ಸತೀಶ್ ಮನೆಶಿಂಧೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎನ್.ಡಬ್ಲ್ಯೂ ಸಾಂಬ್ರೆ ಈ ಅದೇಶ ಹೊರಡಿಸಿದ್ದಾರೆ. ಎನ್‍ಸಿಬಿ ಪರ ವಕಾಲತ್ತು ವಹಿಸಿರುವ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ಅವರು ಮುಂದಿನ ವಾರದವರೆಗೂ ಸಮಯವಕಾಶ ಕೇಳಿದ್ದರು. ಹೀಗಾಗಿ ನ್ಯಾಯಾೀಶ ಸಾಂಬ್ರೆ […]

ಮುಂದೆ ಓದಿ

ಶಾರುಖ್ ಪುತ್ರ ಆರ್ಯನ್ ಖಾನ್ ಗೆ ಜೈಲೇ ಗತಿ

ಮುಂಬೈ: ಡ್ರಗ್ ಪ್ರಕರಣದಲ್ಲಿ ಜೈಲು ಸೇರಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು, ಮುಂಬೈನ ಎನ್ ಡಿ ಪಿಎಸ್ ವಿಶೇಷ...

ಮುಂದೆ ಓದಿ

ಆರ್ಯನ್​ ಖಾನ್​ಗೆ ಸಿಗಲಿಲ್ಲ ಜಾಮೀನು

ಮುಂಬೈ: ಕ್ರೂಸ್ ಶಿಪ್​​​ನಲ್ಲಿ ಡ್ರಗ್ಸ್​ ಪಾರ್ಟಿ ನಡೆಸಿದ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ಬಾಲಿವುಡ್​ ತಾರೆ ಶಾರುಖ್​ ಖಾನ್​ರ ಪುತ್ರ ಆರ್ಯನ್​ ಖಾನ್​ಗೆ ಇಂದೂ ಜಾಮೀನು ಸಿಗಲಿಲ್ಲ. ನಾರ್ಕೋಟಿಕ್ಸ್ ಕಂಟ್ರೋಲ್...

ಮುಂದೆ ಓದಿ

ಆರ್ಯನ್​ ಖಾನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಮುಂಬೈ: ಕ್ರೂಸ್ ಶಿಪ್​​​ನಲ್ಲಿ ಡ್ರಗ್ಸ್​ ಪಾರ್ಟಿ ನಡೆಸಿದ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ಬಾಲಿವುಡ್​ ತಾರೆ ಶಾರುಖ್​ ಖಾನ್​ರ ಮಗ ಆರ್ಯನ್​ ಖಾನ್​ಗೆ ಜಾಮೀನು ಸಿಗಲಿಲ್ಲ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋಗೆ...

ಮುಂದೆ ಓದಿ

ಬೈಜೂಸ್’ನಿಂದ ನಟ ಶಾರುಖ್ ಖಾನ್ ಜಾಹೀರಾತು ಸ್ಥಗಿತ

ನವದೆಹಲಿ: ಡ್ರಗ್ ಪ್ರಕರಣದಲ್ಲಿ ತಮ್ಮ ಮಗ ಆರ್ಯನ್ ಖಾನ್ ವಿರುದ್ಧ ನಡೆಯುತ್ತಿರುವ ತನಿಖೆಯ ನಡುವೆ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಒಳಗೊಂಡ ಎಲ್ಲಾ ಜಾಹೀರಾತುಗಳನ್ನು ಎಡ್-ಟೆಕ್...

ಮುಂದೆ ಓದಿ

ಆರ್ಯನ್ ಖಾನ್ ನಾಲ್ಕು ವರ್ಷಗಳಿಂದ ಮಾದಕ ದ್ರವ್ಯ ವ್ಯಸನಿಯಾಗಿದ್ದ: ಎನ್‌ಸಿಬಿ

ಮುಂಬೈ : ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ  ಆರ್ಯನ್ ಖಾನ್ ನಾಲ್ಕು ವರ್ಷಗಳಿಂದ ಮಾದಕ ದ್ರವ್ಯಗಳನ್ನು ಸೇವಿಸುತ್ತಿದ್ದರು ಎಂದು ಎನ್ ಸಿಬಿ ಮೂಲಗಳು ತಿಳಿಸಿವೆ....

ಮುಂದೆ ಓದಿ

ಭೂಗತ ಪಾತಕಿ ದಾವೂದ್‌ ಇಬ್ರಾಹಿಂನ ಸಹಚರ ಬಂಧನ

ಮುಂಬೈ: ಭೂಗತ ಪಾತಕಿ ದಾವೂದ್‌ ಇಬ್ರಾಹಿಂನ ಸಹಚರ ಪರ್ವೇಜ್‌ ಖಾನ್‌ ಅಲಿಯಾಸ್‌ ಚಿಂಕು ಪಠಾಣ್‌ ಎಂಬಾತನನ್ನು ಮಹಾರಾಷ್ಟ್ರದ ಭಯೋತ್ಪಾದಕ ನಿಗ್ರಹ ದಳ(ಎಟಿಎಸ್‌) ಬಂಧಿಸಿದೆ. ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ...

ಮುಂದೆ ಓದಿ

ನಟ ಅರ್ಜುನ್ ರಾಂಪಾಲ್’ಗೆ ಮತ್ತೆ ಸಮನ್ಸ್

ನವದೆಹಲಿ : ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಅವರಿಗೆ ಮತ್ತೆ ಮಾದಕ ವಸ್ತು ನಿಯಂತ್ರಣ ದಳ ಸಮನ್ಸ್ ಜಾರಿ ಮಾಡಿದೆ. ಮಾದಕ ವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ತನಿಖಾ...

ಮುಂದೆ ಓದಿ

ಹಾಸ್ಯನಟಿ ಭಾರತಿ ಸಿಂಗ್‌’ಗೆ ಎನ್‌ಸಿಬಿ ಶಾಕ್

ಮುಂಬೈ : ಜನಪ್ರಿಯ ಹಾಸ್ಯನಟಿ ಭಾರತಿ ಸಿಂಗ್ ಅವರ ಮನೆಯ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ದಾಳಿ ನಡೆಸಿದೆ. ಭಾರ್ತಿಯವರ ನಿವಾಸ ಮುಂಬೈನ ಅಂಧೇರಿಯಲ್ಲಿದೆ. ಎನ್‌ಸಿಬಿ...

ಮುಂದೆ ಓದಿ

ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಬಂಧನ

ಬೆಂಗಳೂರು: ಮಾಜಿ ಸಚಿವರೊಬ್ಬರ ಪುತ್ರನನ್ನು ಕೆಂಪೇಗೌಡ ನಗರ ಪೊಲೀಸರು ಡ್ರಗ್ಸ್ ಕೇಸ್​ನಲ್ಲಿ ಬಂಧಿಸಿದ್ದಾರೆ. ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿ ಬಂಧಿತ ಆರೋಪಿ. ಡ್ರಗ್ಸ್...

ಮುಂದೆ ಓದಿ

error: Content is protected !!