Tuesday, 14th May 2024

100 ಕೆಜಿ ಡ್ರಗ್ಸ್ ಲೇಪಿತ ಚಾಕೊಲೇಟ್ ವಶ

ಮಂಗಳೂರು: ಮಾದಕ ವಸ್ತುಗಳ ನಿಗ್ರಹಕ್ಕಾಗಿ ಶ್ರಮಿಸುತ್ತಿರುವ ಮಂಗಳೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 100 ಕೆಜಿ ಡ್ರಗ್ಸ್ ಲೇಪಿತ ಚಾಕೊಲೇಟ್ ವಶಪಡಿಸಿಕೊಂಡಿದ್ದಾರೆ. ಪಾಂಡೇಶ್ವರ ಪೊಲೀಸರು ಬುಧವಾರ ನಗರದ ಎರಡು ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ. ಕಾರ್ ಸ್ಟ್ರೀಟ್‌ನಲ್ಲಿರುವ ಮನೋಹರ್ ಶೇಟ್ ಮಾಲೀಕತ್ವದ ಅಂಗಡಿ ಮತ್ತು ಫಳ್ನೀರ್‌ ನಲ್ಲಿರುವ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ ನಡೆಸುತ್ತಿದ್ದ ಅಂಗಡಿಗಳಿಂದ ಬ್ಯಾಂಗ್ ಚಾಕೊಲೇಟ್ ಎಂದು ಲೇಬಲ್ ಮಾಡಿದ 100 ಕೆಜಿ ಮಾದಕ ವಸ್ತು ಮಿಶ್ರಿತ ಚಾಕೊಲೇಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. […]

ಮುಂದೆ ಓದಿ

ಒಂದು ಕೋಟಿ ಮೌಲ್ಯದ ಡ್ರಗ್ಸ್ ವಶ: 16 ನೈಜೀರಿಯನ್ ಪ್ರಜೆಗಳ ಬಂಧನ

ಥಾಣೆ: ಮಹಾರಾಷ್ಟ್ರದ ನವಿ ಮುಂಬೈ ನಗರದಲ್ಲಿ ರೋ ಹೌಸ್‍ನಲ್ಲಿ ಒಂದು ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ 16 ನೈಜೀರಿಯನ್ ಪ್ರಜೆ ಗಳನ್ನು ಬಂಧಿಸಿದ್ದಾರೆ....

ಮುಂದೆ ಓದಿ

ಅಡಿಕೆ ಮಾದಕ ವಸ್ತುವಲ್ಲ: ಸಚಿವ ಡಾ.ಕೆ.ಸುಧಾಕರ್

ಶಿರಸಿ : ಅಡಿಕೆ ಮಾದಕ ವಸ್ತುವಲ್ಲ. ಅದರೊಂದಿಗೆ ಬೆರೆಸಿ ತಿನ್ನುವ ವಸ್ತು ಮಾದಕವಾಗಿದೆ. ಆದ ಕಾರಣ ಅಡಿಕೆಯನ್ನು ಡ್ರಗ್ಸ್ ಪಟ್ಟಿಯಿಂದ ತೆಗೆದು ಹಾಕಲಾಗುತ್ತದೆ ಎಂದು ಆರೋಗ್ಯ ಮತ್ತು...

ಮುಂದೆ ಓದಿ

error: Content is protected !!