Monday, 16th September 2024

ಇಂದಿನಿಂದ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ

ಧರ್ಮಸ್ಥಳ: ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮವು ಇಂದಿನಿಂದ ಆರಂಭಗೊಳ್ಳಲಿದೆ. ಗುರುವಾರದಿಂದ ಡಿಸೆಂಬರ್ 14ರ ವರೆಗೆ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ದೇವಸ್ಥಾನ, ಬೀಡು, ವಸತಿ ಭವನಗಳು, ಉದ್ಯಾನ, ಪ್ರವೇಶ ದ್ವಾರ, ಬಾಹುಬಲಿ ಬೆಟ್ಟವನ್ನು ವಿದ್ಯುದ್ದೀಪಗಳಿಂದ ಅಲಂಕರಿಸ ಲಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳವನ್ನು ಮದುವೆ ಮನೆಯಂತೆ ಸಿಂಗಾರಗೊಂಡಿದೆ. ರಾಜ್ಯದ ಮೂಲೆ ಮೂಲೆಯಿಂದ ಭಕ್ತರನ್ನು ಸೆಳೆಯುತ್ತಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಈ […]

ಮುಂದೆ ಓದಿ