ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಈ ಸಾಲಿನ ವರ್ಷದ ಪುಸ್ತಕ ಪ್ರಶಸ್ತಿಗೆ, ಕನ್ನಡದ ಲೇಖಕ ಡಿ.ಎಸ್. ನಾಗಭೂಷಣ್ ಅವರ ‘ಗಾಂಧಿ ಕಥನ’ ಕೃತಿ ಆಯ್ಕೆಯಾಗಿದೆ. ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ನೀಡುವ ಪ್ರಶಸ್ತಿಯನ್ನು ಕೇಂದ್ರ ಸಾಹಿತ್ಯ ಅಕಾಡೆ ಮಿಯು ಗುರುವಾರ ಪ್ರಕಟಿಸಿದೆ. ಬಸು ಬೇವಿನಗಿಡದ ಅವರು ಮಕ್ಕಳಿಗಾಗಿ ಬರೆದಿರುವ ‘ಓಡಿ ಹೋದ ಹುಡುಗ’ ಕಾದಂಬರಿ ‘ಬಾಲ ಪುರಸ್ಕಾರ’ಕ್ಕೆ ಆಯ್ಕೆಯಾಗಿದೆ. ಎಚ್. ಲಕ್ಷ್ಮೀನಾರಾಯಣ ಸ್ವಾಮಿ ಅವರ ‘ತೊಗಲ ಚೀಲದ ಕರ್ಣ’ ಮಹಾಕಾವ್ಯಕ್ಕೆ ‘ಯುವ ಪುರಸ್ಕಾರ’ ಲಭಿಸಿದೆ. ಮುಖ್ಯ […]