ನವದೆಹಲಿ: ದುಬೈ ನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿಮಾನ ನಿಲ್ದಾಣಗಳು ಜಲಾವೃತಗೊಂಡಿದ್ದು, ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಏ.16 ರಿಂದ ಭಾರತ, ಪಾಕ್, ಸೌದಿ, ಬ್ರಿಟನ್ ಗೆ ತೆರಳಬೇಕಿದ್ದ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನಾದ್ಯಂತ ಧಾರಾಕಾರ ಮಳೆಯು ಮರು ಭೂಮಿ ದೇಶದ ಸುತ್ತಲೂ ವ್ಯಾಪಕವಾದ ಪ್ರವಾಹ ವನ್ನು ಉಂಟುಮಾಡಿದೆ. ದುಬೈನ ಪ್ರಮುಖ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಒಳಬರುವ ಹಲವಾರು ವಿಮಾನಗಳನ್ನು ಬೇರೆಡೆಗೆ ತೆರಳುವಂತೆ ಮಾಡಲಾಯಿತು. ಪ್ರವಾಹ ಪರಿಸ್ಥಿತಿಯ ಕಾರಣದಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 25 […]