ನವದೆಹಲಿ : ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟದ ಪುನರ್ ರಚನೆ ಬುಧವಾರ ಸಂಜೆ ನಡೆಯಲಿದ್ದು, ಇದರ ನಡುವೆ ಕೇಂದ್ರ ಸಚಿವ ಸದಾನಂದ ಗೌಡ ತನ್ನ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾ, ನಾರಾಯಣ ರಾಣೆ ಸೇರಿದಂತೆ ಸಂಪುಟ ಸೇರುವ 24 ಮಂದಿ ಬೆಳಿಗ್ಗೆಯಿಂದಲೇ ಪ್ರಧಾನಿ ಭೇಟಿಗೆ ಕಾದು ಕುಳಿತಿದ್ದು, ಚಿಕ್ಕ ಮಗಳೂರು ಮತ್ತು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದ್ದು, ಕರಂದ್ಲಾಜೆ ಕೂಡ ಮೋದಿ ಭೇಟಿ ಮಾಡಿ ಮಾತುಕತೆ […]
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಎರಡನೇ ಅವಧಿಯಲ್ಲಿ ಮೊದಲ ಬೃಹತ್ ಸಂಪುಟ ಪುನಾರಚನೆಗೆ ಮುಂಚಿತವಾಗಿ ಸಚಿವರಾದ ಡಿವಿ ಸದಾನಂದಗೌಡ, ಸಂತೋಷ್ ಗಂಗ್ವಾರ್, ರಮೇಶ್ ಪೋಖ್ರಿಯಾಲ್ ‘ನಿಶಾಂಕ್’ ಮತ್ತು...
ನವದೆಹಲಿ: ಕಪ್ಪು ಶಿಲೀಂದ್ರದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಗುರುವಾರ ಕರ್ನಾಟಕಕ್ಕೆ ಹೆಚ್ಚುವರಿಯಾಗಿ 5190 ವಯಲ್ಸ್ ಎಂಫೊಟೆರಿಸಿನ್-ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದೆ ಎಂದು ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ...
ನವದೆಹಲಿ: ಬ್ಲ್ಯಾಕ್ ಫಂಗಸ್ ಚಿಕಿತ್ಸೆಯಲ್ಲಿ ಬಳಸಲಾಗುವ ಲಿಪೊಸೋಮಲ್ ಆಂಫೊಟೆರಿಸಿನ್ ಬಿ ಹೆಚ್ಚುವರಿ 29,250 ಬಾಟಲುಗಳನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು...
ನವದೆಹಲಿ : ಬ್ಲ್ಯಾಕ್ ಫಂಗಸ್ (ಕಪ್ಪುಶಿಲೀಂಧ್ರ) ರೋಗದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಸೋಮವಾರ ರಾಜ್ಯಗಳಿಗೆ 19,420 ಸೀಸೆ (ವಯಲ್ಸ್) ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದೆ ಎಂದು...
ಬಸವಕಲ್ಯಾಣದಲ್ಲಿ ಡಿವಿಎಸ್ ಚುನಾವಣಾ ಪ್ರಚಾರ ಕಾಂಗ್ರೆಸ್ ಪಕ್ಷ ‘ಐಸಿಯು’ನಲ್ಲಿದೆ – ಸದಾನಂದ ಗೌಡ ಬಸವಕಲ್ಯಾಣ: ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ...