Friday, 30th September 2022

ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸೇರ್ಪಡೆ

ಬೆಂಗಳೂರು: ಭಾರತೀಯ ಜನತಾ ಪಾರ್ಟಿ ಹಾಗೂ ಹೆಬ್ಬಾಳ ಮಂಡಲ ವತಿಯಿಂದ ಅನ್ಯ ಪಕ್ಷದ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದಗೌಡರ ಮಾರ್ಗದರ್ಶನ ಹಾಗೂ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡುರವರ ನೇತೃತ್ವದಲ್ಲಿ ಆಯೋಜನೆಯಾಗಿದ್ದ ಕಾರ್ಯಕ್ರಮದಲ್ಲಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನೇತೃತ್ವದಲ್ಲಿ ನೂರಾರು ಅನ್ಯ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು. ಭಾರತೀಯ ಜನತಾ ಪಾರ್ಟಿ ಹಾಗೂ ಹೆಬ್ಬಾಳ ಮಂಡಲ ಗಂಗಾನಗರದಲ್ಲಿ ಶನಿವಾರ ಪಕ್ಷ ಸೇರ್ಪಡೆ ಕಾರ್ಯ ಕ್ರಮ ಹಮ್ಮಿಕೊಳ್ಳಲಾಗಿತ್ತು. ಡಿ.ವಿ.ಸದಾನಂದ ಗೌಡರ ಮಾರ್ಗದರ್ಶನದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ […]

ಮುಂದೆ ಓದಿ

ಕಾಂಗ್ರೆಸ್‍ನದು ಹಿಟ್ ಆ್ಯಂಡ್ ರನ್ ಪಾಲಿಸಿ: ಡಿ.ವಿ.ಸದಾನಂದ ಗೌಡ

ಬೆಂಗಳೂರು: ಕಾಂಗ್ರೆಸ್‍ನದು ಹಿಟ್ ಆ್ಯಂಡ್ ರನ್ ಪಾಲಿಸಿಯಾಗಿದೆ. ಕೋವಿಡ್ ವೇಳೆ ಅಧಿವೇಶನಕ್ಕೆ ಒತ್ತಾಯಿಸಿದ್ದ ಕಾಂಗ್ರೆಸ್ ಪಕ್ಷದವರು ಈಗ ಪೆಗಾಸಿಸ್ ಸೇರಿ ಬೇರೆ ಬೇರೆ ನೆಪದಲ್ಲಿ ಅಧಿವೇಶನ ನಡೆಯದಂತೆ...

ಮುಂದೆ ಓದಿ

ಬೆಂಗಳೂರಿಗೆ ಸದಾನಂದ ಗೌಡ ಆಗಮನ

ವಿಮಾನ ನಿಲ್ದಾಣದಲ್ಲಿ ಜಮಾಯಿಸಿದ ಸಾವಿರಾರು ಕಾರ್ಯಕರ್ತರು ಭಾವನಾತ್ಮಕ ಸ್ವಾಗತಕ್ಕೆ ಮಾಜಿ ಮುಖ್ಯಮಂತ್ರಿ ಆನಂದಭಾಷ್ಪ ಪಕ್ಷದ ವರಿಷ್ಠರ ತೀರ್ಮಾನಂತೆ ರಾಜೀನಾಮೆ ಬೆಂಗಳೂರು: ಕೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ...

ಮುಂದೆ ಓದಿ

ಕೇಂದ್ರ ಸಚಿವ ಸಂಪುಟದ ಪುನರ್‌ ರಚನೆ: ಡಿವಿಎಸ್‌ ಔಟ್‌, ಶೋಭಾ ಕರಂದ್ಲಾಜೆ ಇನ್

ನವದೆಹಲಿ : ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟದ ಪುನರ್‌ ರಚನೆ ಬುಧವಾರ ಸಂಜೆ ನಡೆಯಲಿದ್ದು, ಇದರ ನಡುವೆ ಕೇಂದ್ರ ಸಚಿವ ಸದಾನಂದ ಗೌಡ ತನ್ನ ಸ್ಥಾನಕ್ಕೆ...

ಮುಂದೆ ಓದಿ

ಡಿವಿ ಸದಾನಂದಗೌಡ, ಸಂತೋಷ್ ಗಂಗ್ವಾರ್, ರಮೇಶ್ ಪೋಖ್ರಿಯಾಲ್, ದೇಬಶ್ರೀ ಚೌಧರಿ ರಾಜೀನಾಮೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಎರಡನೇ ಅವಧಿಯಲ್ಲಿ ಮೊದಲ ಬೃಹತ್ ಸಂಪುಟ ಪುನಾರಚನೆಗೆ ಮುಂಚಿತವಾಗಿ ಸಚಿವರಾದ ಡಿವಿ ಸದಾನಂದಗೌಡ, ಸಂತೋಷ್ ಗಂಗ್ವಾರ್, ರಮೇಶ್ ಪೋಖ್ರಿಯಾಲ್ ‘ನಿಶಾಂಕ್’ ಮತ್ತು...

ಮುಂದೆ ಓದಿ

ಬ್ಲಾಕ್ ಫಂಗಸ್: ರಾಜ್ಯಕ್ಕೆ 10 ಸಾವಿರ ವಯಲ್ಸ್ ಪೂರೈಕೆ- ಡಾ.ಕೆ. ಸುಧಾಕರ್

ಬೆಂಗಳೂರು: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು, ಬ್ಲಾಕ್ ಫಂಗಸ್ ಗೆ ರಾಜ್ಯಕ್ಕೆ ಔಷಧ ಕೊಡಿಸಲು ಪ್ರಯತ್ನ ನಡೆಸಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ....

ಮುಂದೆ ಓದಿ

ರಾಜ್ಯಕ್ಕೆ ಮತ್ತೆ 5190 ವಯಲ್ಸ್ ಎಂಫೊಟೆರಿಸಿನ್ ಚುಚ್ಚುಮದ್ದು: ಡಿವಿಎಸ್‌

ನವದೆಹಲಿ: ಕಪ್ಪು ಶಿಲೀಂದ್ರದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಗುರುವಾರ ಕರ್ನಾಟಕಕ್ಕೆ ಹೆಚ್ಚುವರಿಯಾಗಿ 5190 ವಯಲ್ಸ್ ಎಂಫೊಟೆರಿಸಿನ್-ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದೆ ಎಂದು ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ...

ಮುಂದೆ ಓದಿ

ಆಂಫೊಟೆರಿಸಿನ್ ಬಿ ಹೆಚ್ಚುವರಿ 29,250 ಬಾಟಲುಗಳ ಹಂಚಿಕೆ: ಸಚಿವ ಸದಾನಂದ ಗೌಡ

ನವದೆಹಲಿ: ಬ್ಲ್ಯಾಕ್ ಫಂಗಸ್ ಚಿಕಿತ್ಸೆಯಲ್ಲಿ ಬಳಸಲಾಗುವ ಲಿಪೊಸೋಮಲ್ ಆಂಫೊಟೆರಿಸಿನ್ ಬಿ ಹೆಚ್ಚುವರಿ 29,250 ಬಾಟಲುಗಳನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು...

ಮುಂದೆ ಓದಿ

ದೇಶದಲ್ಲಿ 11,717 ಕರೋನಾ ಸೋಂಕು ಪ್ರಕರಣಗಳು ದೃಢ

ಬೆಂಗಳೂರು: ದೇಶದಲ್ಲಿ 11,717 ಕರೋನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಗುಜರಾತ್ ನಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ತಿಳಿಸಿದರು. ರಾಜ್ಯಾವಾರು ವಿವರ...

ಮುಂದೆ ಓದಿ

ಬ್ಲ್ಯಾಕ್ ಫಂಗಸ್’ಗೆ ಚಿಕಿತ್ಸೆ: ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಚುಚ್ಚುಮದ್ದು 19,420 ಸೀಸೆ ಹಂಚಿಕೆ

ನವದೆಹಲಿ : ಬ್ಲ್ಯಾಕ್ ಫಂಗಸ್‌ (ಕಪ್ಪುಶಿಲೀಂಧ್ರ) ರೋಗದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಸೋಮವಾರ ರಾಜ್ಯಗಳಿಗೆ 19,420 ಸೀಸೆ (ವಯಲ್ಸ್) ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದೆ ಎಂದು...

ಮುಂದೆ ಓದಿ