ಗಾಂಧಿನಗರ : ದ್ವಾರಕಾ ಜಿಲ್ಲೆಯಲ್ಲಿ 300 ಕೋಟಿ ರೂಪಾಯಿ ಮಾದಕ ವಸ್ತುಗಳನ್ನು ಗುಜರಾತ್ ಪೊಲೀಸರು ವಶಪಡಿಸಿ ಕೊಂಡಿದ್ದಾರೆ. ಕಛ್ನ ಮುಂದ್ರಾ ಬಂದರಿನಲ್ಲಿ 21 ಸಾವಿರ ಕೋಟಿ ರೂಪಾಯಿ ಮೌಲ್ಯದ ಹೆಚ್ಚು ಕಡಿಮೆ ಮೂರು ಸಾವಿರ ಕಿಲೋ ಮಾದಕ ವಸ್ತುಗಳ ಪತ್ತೆಯಾಗಿತ್ತು. ಇದು ಎರಡನೆಯ ದೊಡ್ಡ ಕಾರ್ಯಾಚರಣೆಯಾಗಿದೆ. ಮಾದಕ ವಸ್ತುಗಳು ಪಾಕಿಸ್ತಾನದಿಂದ ಸಮುದ್ರಮಾರ್ಗವಾಗಿ ಗುಜರಾತ್ಗೆ ತರಲಾಗುತ್ತಿತ್ತು ಎಂದು ಹೇಳಲಾಗುತ್ತಿದೆ. ಆತನಲ್ಲಿ 19 ಪ್ಯಾಕೆಟುಗಳು ಸಿಕ್ಕಿವೆ. ಆತ ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಮುಂಬ್ರಾ ನಿವಾಸಿಯಾಗಿದ್ದಾನೆ. ಆತ ತರಕಾರಿ ಮಾರುವ ವ್ಯವಸಾಯ […]