Monday, 16th September 2024

ನ್ಯೂಜಿಲೆಂಡಿಗೆ ಸೋತರೂ, ದಾಖಲೆ ಬರೆದ ರಶೀದ್ ಖಾನ್

ಅಬುಧಾಬಿ: ಟಿ20 ವಿಶ್ವಕಪ್​ನಲ್ಲಿ ನ್ಯೂಜಿಲೆಂಡ್ ವಿರುದ್ದ ಸೋಲುವ ಮೂಲಕ ಅಫ್ಘಾನಿಸ್ತಾನ್ ತಂಡ ಟೂರ್ನಿಯಿಂದ ಹೊರಬಿದ್ದಿದೆ. ಈ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿದ್ದ ರಶೀದ್ ಖಾನ್ ಕೇವಲ 27 ರನ್​ ನೀಡಿ 1 ವಿಕೆಟ್ ಪಡೆದಿದ್ದರು. ಈ ವಿಕೆಟ್​ನೊಂದಿಗೆ ಇದೀಗ ಟಿ20 ಕ್ರಿಕೆಟ್​ನಲ್ಲಿ 400 ವಿಕೆಟ್​ ಪಡೆದ ವಿಶ್ವದ ನಾಲ್ಕನೇ ಬೌಲರ್ ಎನಿಸಿ ಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅತೀ ವೇಗವಾಗಿ ಟಿ20ಯಲ್ಲಿ 400 ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ […]

ಮುಂದೆ ಓದಿ

ಗೆದ್ದು ಅಗ್ರಸ್ಥಾನಕ್ಕೇರಿದ ಚೆನ್ನೈ ಕಿಂಗ್ಸ್, ಮಂಕಾದ ಆರ್‌.ಸಿ.ಬಿ

ಶಾರ್ಜಾ: ಬ್ಯಾಟ್ಸ್ ಮನ್ ಗಳ ಸಂಘಟಿತ ಪ್ರದರ್ಶನ ಹಾಗೂ ಆಲ್ ರೌಂಡರ್ ಡ್ವೆಯ್ನ್ ಬ್ರಾವೊ ಅವರ ಅಮೋಘ ಬೌಲಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ, ರಾಯಲ್...

ಮುಂದೆ ಓದಿ