ಬೆಂಗಳೂರು: ನೀವು ಪಡಿತರ ಚೀಟಿ (Ration Card) ಹೊಂದಿರುವವರಾಗಿದ್ದರೆ, ನಿಮ್ಮ ಇ-ಕೆವೈಸಿ (E-KYC) ಪೂರ್ಣಗೊಳಿಸಲು ಡಿಸೆಂಬರ್ 1 ಕಡೆಯ ದಿನವಾಗಿದೆ. ಇದನ್ನು ಮಾಡದಿದ್ದರೆ ನಿಮ್ಮ ಪಡಿತರ ಚೀಟಿ ರದ್ದಾಗಬಹುದು. ರಾಜ್ಯ ಸರ್ಕಾರವು ಈಗಾಗಲೇ ಎಲ್ಲಾ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡುವಂತೆ ಸೂಚನೆಗಳನ್ನು ನೀಡಿದ್ದು, ಸೆಪ್ಟೆಂಬರ್ 1 ಕೊನೆಯ ದಿನಾಂಕವಾಗಿತ್ತು. ನಂತರ ಇ-ಕೆವೈಸಿ ಮಾಡದವರಿಗೆ ಅವಧಿಯನ್ನು ಸರ್ಕಾರ ಒಂದು ತಿಂಗಳು, ಬಳಿಕ ನವೆಂಬರ್ 30 ರವರೆಗೆ ವಿಸ್ತರಿಸಲಾಗಿತ್ತು. ಈ ದಿನಾಂಕದೊಳಗೆ ಇ-ಕೆವೈಸಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗದಿದ್ದರೆ, ನಿಮ್ಮ ಪಡಿತರ […]