Saturday, 23rd November 2024

ಹೊಸ ಪಾವತಿ ವ್ಯವಸ್ಥೆ ‘ಇ-ರುಪಿ’ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ನವದೆಹಲಿ: ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಮತ್ತಷ್ಟು ಸರಳಗೊಳಿಸಲು ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ಹೊಸ ಪಾವತಿ ವ್ಯವಸ್ಥೆ ‘ಇ-ರುಪಿ’ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಸರ್ಕಾರದ ಹಣಕಾಸು ಪ್ರಯೋಜನಗಳು ನೇರವಾಗಿ ನಾಗರಿಕರಿಗೆ ‘ಸೋರಿಕೆ ರಹಿತ’ ವನ್ನಾಗಿ ಮಾಡಲು ಈ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ದೇಶವು ಡಿಜಿಟಲ್ ಆಡಳಿತಕ್ಕೆ ಹೊಸ ಆಯಾಮ ನೀಡಿದೆ. ದೇಶದ ಡಿಜಿಟಲ್ ವಹಿವಾಟುಗಳಲ್ಲಿ ಪಾವತಿಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುವಲ್ಲಿ ಇ-ರುಪಿ ದೊಡ್ಡ ಪಾತ್ರವನ್ನು ವಹಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ವ್ಯವಸ್ಥೆಯ ಅಡಿಯಲ್ಲಿ, ಫಲಾನುಭವಿಗಳು ಎಲೆಕ್ಟ್ರಾನಿಕ್ ವೋಚರ್ ಅಥವಾ […]

ಮುಂದೆ ಓದಿ