E Sreedharan: ಉದ್ದೇಶಿತ ತಿರುವನಾಯ-ತವನೂರು ಸೇತುವೆ ನಿರ್ಮಾಣ ಕಾಮಗಾರಿಯಿಂದ ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟಾಗುತ್ತಿದೆ ಎಂದು ಪ್ರತಿಪಾದಿಸಿರುವ ʼಮೆಟ್ರೋ ಮ್ಯಾನ್ʼ ಕೇರಳ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಮುಂದೆ ಓದಿ