ಜಿಂಗ್: ಚೀನಾದ ಕ್ಸಿನ್ಜಿಯಾಂಗ್ ಉಯ್ಗುರ್ ಸ್ವಾಯತ್ತ ಪ್ರದೇಶದಲ್ಲಿ ಭಾನು ವಾರ 5.2 ತೀವ್ರತೆಯ ಭೂಕಂಪ ಸಂಭವಿಸಿದೆ. ಚೀನಾ ಭೂಕಂಪ ನೆಟ್ವರ್ಕ್ಸ್ ಸೆಂಟರ್ ಪ್ರಕಾರ, ವಾಯುವ್ಯ ಚೀನಾದ ಅಕ್ಕಿ ಕೌಂಟಿಯಲ್ಲಿ ಬೆಳಗ್ಗೆ 6:02 ಗಂಟೆಗೆ (ಬೀಜಿಂಗ್ ಸಮಯ) ಭೂಕಂಪನದ ಅನುಭವ ಉಂಟಾಗಿದೆ. ಭೂಕಂಪದ ಕೇಂದ್ರವು 40.88 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 78.14 ಡಿಗ್ರಿ ಪೂರ್ವ ರೇಖಾಂಶದಲ್ಲಿ ಕಂಡುಬಂದಿದೆ. 10 ಕಿಮೀ ಆಳದಲ್ಲಿ ಭೂಮಿ ಕಂಪಿಸಿದೆ. ಶನಿವಾರ 3:29 ಕ್ಕೆ ಚೀನಾದ ಕ್ಸಿನ್ಜಿಯಾಂಗ್ ಪ್ರದೇಶದಲ್ಲಿ ರಿಕ್ಟರ್ ಮಾಪಕದಲ್ಲಿ 4.3 […]
ಟೆಹರಾನ್: ದಕ್ಷಿಣ ಇರಾನ್ನಲ್ಲಿ ಶನಿವಾರ ಬೆಳಿಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.3ರಷ್ಟಿತ್ತು ಎಂದು ಯೂರೋಪಿಯನ್ ಮೆಡಿಟರೇನಿಯನ್ ಭೂಕಂಪ ಮಾಪನ ಕೇಂದ್ರ ಹೇಳಿದೆ. ಭೂಕಂಪದಿಂದ...
ಹಾಸನ: ಜಿಲ್ಲೆಯ ಕೆಲವೆಡೆ ಗುರುವಾರ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಗೆ ಓಡಿ ಬಂದಿ ದ್ದರು. ನಿದ್ರೆಯ ಮಂಪರಿನಲ್ಲಿದ್ದ ಜನರು ಗಾಬರಿ ಗೊಂಡು ಮನೆಗಳಿಂದ ಹೊರಬಂದರು. ಹೊಳೆನರಸೀಪುರ...
ಕಾಬೂಲ್ : ಅಫ್ಘಾನಿಸ್ತಾನದ ಫೈಜಾಬಾದ್ನಲ್ಲಿ ಭೂಕಂಪ ಸಂಭವಿಸಿದ್ದು, 4.3 ತೀವ್ರತೆ ದಾಖಲಾಗಿದೆ ಎಂದು ಭೂಕಂಪ ಶಾಸ್ತ್ರದ ರಾಷ್ಟ್ರೀಯ ಕೇಂದ್ರ ವರದಿ ಮಾಡಿದೆ. ಕಳೆದ ಬುಧವಾರ ಕೂಡ ಪೂರ್ವ...
ಕಾಬೂಲ್ : ಅಫ್ಘಾನಿಸ್ತಾನದಲ್ಲಿ ಬುಧವಾರ ಬೆಳಗ್ಗೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ರಷ್ಟು ತೀವ್ರತೆ ದಾಖಲಾಗಿದೆ. ಆಗ್ನೇಯ ಅಫ್ಘಾನಿಸ್ತಾನದ ಖೋಸ್ಟ್ ನಗರದಿಂದ 51 ಕಿ.ಮೀ...
ತೈವಾನ್: ತೈವಾನ್ನಲ್ಲಿ ಸೋಮವಾರ ತೀವ್ರ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪವು ಅಂದಾಜು 10 ಕಿಲೋಮೀಟರ್ (6.2 ಮೈಲುಗಳು) ಆಳವನ್ನು ಹೊಂದಿದೆ....
ಕರ್ಬಿ ಆಂಗ್ಲಾಂಗ್: ಅಸ್ಸಾಂನ ಕರ್ಬಿ ಆಂಗ್ಲಾಂಗ್ನಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾ ಗಿದೆ. ಬುಧವಾರ ಸುಮಾರು 4.19ಕ್ಕೆ ಅಸ್ಸಾಂನ ಕರ್ಬಿ ಆಂಗ್ಲಾಂಗ್ನಲ್ಲಿ 18...
ನವದೆಹಲಿ: ಪೂರ್ವ ಟಿಮೋರ್ ಕರಾವಳಿಯಲ್ಲಿ ಶುಕ್ರವಾರ 6.1 ತೀವ್ರತೆಯ ಭೂಕಂಪ ಸಂಭವಿಸಿದೆ. ಹಿಂದೂ ಮಹಾಸಾಗರ ದಲ್ಲಿ ಸುನಾಮಿ ಎಚ್ಚರಿಕೆ ಯನ್ನೂ ನೀಡಿದೆ. ಟಿಮೋರ್ ದ್ವೀದಪ ಪೂರ್ವ ಆರಂಭದಿಂದ...
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಗುರುವಾರ ಪ್ರಬಲ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲಾಗಿದ್ದು, ಕಂಪದ ಕೇಂದ್ರಬಿಂದುವನ್ನು ತಜಕಿಸ್ತಾನದಲ್ಲಿ ಗುರುತಿಸಲಾಗಿದೆ. ಜಮ್ಮು ಮತ್ತು...
ಅಹಮದಾಬಾದ್: ಗುಜರಾತ್ನ ಕಚ್ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ 3.7 ತೀವ್ರತೆಯ ಭೂ ಕಂಪನದ ಅನುಭವವಾಗಿದೆ. ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಕಂಪನದ ಕೇಂದ್ರಬಿಂದುವು...