ತೈವಾನ್: ತೈವಾನ್‌ನಲ್ಲಿ ಸೋಮವಾರ ತೀವ್ರ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪವು ಅಂದಾಜು 10 ಕಿಲೋಮೀಟರ್ (6.2 ಮೈಲುಗಳು) ಆಳವನ್ನು ಹೊಂದಿದೆ. ತೈವಾನ್‌ನ ಪೂರ್ವದಲ್ಲಿರುವ ಹುವಾಲಿಯನ್ ನಗರದ ದಕ್ಷಿಣಕ್ಕೆ 38 ಕಿಲೋಮೀಟರ್ ಗಳಷ್ಟು ಅಪ್ಪಳಿಸಿತು. ಅರ್ಧ ಗಂಟೆಯ ನಂತರ ಎರಡನೇ ಕಂಪನ ಸಂಭವಿಸಿದೆ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ಹಾಗೂ ತೈವಾನ್ ಇಲಾಖೆ ಯಾವುದೇ ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ. ದ್ವೀಪವು ಎರಡು ಟೆಕ್ಟೋನಿಕ್ ಪ್ಲೇಟ್‌ಗಳ ಜಂಕ್ಷನ್‌ನ ಸಮೀಪದಲ್ಲಿದೆ, ತೈವಾನ್ ನಿಯ ಮಿತವಾಗಿ ಭೂಕಂಪಗಳಿಂದ […]
ಕರ್ಬಿ ಆಂಗ್ಲಾಂಗ್: ಅಸ್ಸಾಂನ ಕರ್ಬಿ ಆಂಗ್ಲಾಂಗ್‌ನಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾ ಗಿದೆ. ಬುಧವಾರ ಸುಮಾರು 4.19ಕ್ಕೆ ಅಸ್ಸಾಂನ ಕರ್ಬಿ ಆಂಗ್ಲಾಂಗ್‌ನಲ್ಲಿ 18...
ನವದೆಹಲಿ: ಪೂರ್ವ ಟಿಮೋರ್ ಕರಾವಳಿಯಲ್ಲಿ ಶುಕ್ರವಾರ 6.1 ತೀವ್ರತೆಯ ಭೂಕಂಪ ಸಂಭವಿಸಿದೆ. ಹಿಂದೂ ಮಹಾಸಾಗರ ದಲ್ಲಿ ಸುನಾಮಿ ಎಚ್ಚರಿಕೆ ಯನ್ನೂ ನೀಡಿದೆ. ಟಿಮೋರ್ ದ್ವೀದಪ ಪೂರ್ವ ಆರಂಭದಿಂದ...
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಗುರುವಾರ ಪ್ರಬಲ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲಾಗಿದ್ದು, ಕಂಪದ ಕೇಂದ್ರಬಿಂದುವನ್ನು ತಜಕಿಸ್ತಾನದಲ್ಲಿ ಗುರುತಿಸಲಾಗಿದೆ. ಜಮ್ಮು ಮತ್ತು...
ಅಹಮದಾಬಾದ್: ಗುಜರಾತ್‍ನ ಕಚ್ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ 3.7 ತೀವ್ರತೆಯ ಭೂ ಕಂಪನದ ಅನುಭವವಾಗಿದೆ. ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಕಂಪನದ ಕೇಂದ್ರಬಿಂದುವು...
ಪೋರ್ಟ್ ಬ್ಲೇರ್: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾನು ವಾರ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 4.9ರಷ್ಟು ದಾಖಲಾಗಿದೆ ಎಂದು ಎಂದು ರಾಷ್ಟ್ರೀಯ...
ತಿರುಪತಿ: ಆಂಧ್ರಪ್ರದೇಶ ರಾಜ್ಯದ ತಿರುಪತಿಯಲ್ಲಿ ತಡರಾತ್ರಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲಾಗಿದೆ. ಭಾನುವಾರ 1.10 ರ ಸುಮಾರಿಗೆ ತಿರುಪತಿ ನಗರದಲ್ಲಿ ರಿಕ್ಟರ್...
ಚೆನೈ: ಎರಡು ಗಂಟೆಗಳ ಅವಧಿಯಲ್ಲಿ, ತಮಿಳುನಾಡಿನ ದಿಂಡಿಗಲ್ ಪ್ರದೇಶದಲ್ಲಿ ಶುಕ್ರವಾರ ಮೂರು ಲಘು ಭೂಕಂಪಗಳು ಸಂಭವಿಸಿವೆ. ಮೂರು ಸೂಕ್ಷ್ಮ ಭೂಕಂಪಗಳ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 1.2 ಮತ್ತು...
ಟೋಕಿಯೊ: ಉತ್ತರ ಜಪಾನ್‌ನ ಫುಕುಶಿಮಾ ಕರಾವಳಿಯಲ್ಲಿ 7.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ. ಪ್ರಬಲ ಭೂಕಂಪದಲ್ಲಿ ನಾಲ್ಕು ಜನರು ಮೃತಪಟ್ಟಿದ್ದು, 126...
ಇಂಡೋನೇಷ್ಯಾದಲ್ಲಿ ಸಮುದ್ರದ ಆಳದಲ್ಲಿ 6.6 ತೀವ್ರತೆಯ ಪ್ರಬಲ ಭೂಕಂಪ ಜಕಾರ್ತ : ಪಶ್ಚಿಮ ಇಂಡೋನೇಷ್ಯಾದಲ್ಲಿ ಸೋಮವಾರ ಪ್ರಬಲ ಮತ್ತು ಸಮುದ್ರದೊಳಗೆ ಭೂಕಂಪ ಸಂಭವಿಸಿದೆ. ಅಲ್ಲಿನ ಸರ್ಕಾರ ಸುನಾಮಿಯ...