Saturday, 23rd November 2024

ಬಸರ್‌ನಲ್ಲಿ 4.9 ತೀವ್ರತೆಯ ಭೂಕಂಪ

ಬಸರ್ : ಅರುಣಾಚಲ ಪ್ರದೇಶದ ಬಸರ್‌ನಲ್ಲಿ ಮಂಗಳವಾರ 4.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ಪ್ರಕಟಿಸಿದೆ. ಬಸರ್‌ನಿಂದ ನೈರುತ್ಯಕ್ಕೆ 148 ಕಿಲೋಮೀಟರ್ ದೂರದಲ್ಲಿ 10 ಅಡಿ ಆಳದಲ್ಲಿ ಭೂಕಂಪ ಸಂಭವಿಸಿದೆ. ಅಕ್ಷಾಂಶ 29.16 ಮತ್ತು ರೇಖಾಂಶ 93.97, 10 ಅಡಿ ಆಳದಲ್ಲಿ ಅರುಣಾಚಲ ಪ್ರದೇಶದ ಬಸರ್‌ನಿಂದ ಆಗ್ನೇಯಕ್ಕೆ 148 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ” ಯಾವುದೇ ಹಾನಿ ಅಥವಾ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.

ಮುಂದೆ ಓದಿ

ಆಯೋಧ್ಯೆ ಸಮೀಪ ಭೂಕಂಪ: 4.3 ರಷ್ಟು ತೀವ್ರತೆ

ಅಯೋಧ್ಯೆ: ಉತ್ತರ ಪ್ರದೇಶ ರಾಜ್ಯದ ಆಯೋಧ್ಯೆ ಸಮೀಪ ಭೂಕಂಪ ಸಂಭವಿಸಿದೆ. ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3 ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಶುಕ್ರವಾರ...

ಮುಂದೆ ಓದಿ

ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಭೂಕಂಪ: 4.3ರಷ್ಟು ತೀವ್ರತೆ

ಚೆನ್ನೈ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಬುಧವಾರ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 4.3ರಷ್ಟು ದಾಖಲಾಗಿದೆ. ಪೋರ್ಟ್‌ಬ್ಲೇರ್‌ನ ಆಗ್ನೇಯ ಭಾಗದಲ್ಲಿ ರಿಕ್ಟರ್ ಮಾಪಕದಲ್ಲಿ...

ಮುಂದೆ ಓದಿ

ವೆಲ್ಲೂರಿನಲ್ಲಿ 3.6 ತೀವ್ರತೆಯ ಭೂಕಂಪನ

ಚೆನೈ: ತಮಿಳುನಾಡಿನ ವೆಲ್ಲೂರಿನಲ್ಲಿ 3.6 ತೀವ್ರತೆಯ ಭೂಕಂಪನ ಸಂಭವಿ ಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ವೆಲ್ಲೂರಿನ ಪಶ್ಚಿಮ-ನೈಋತ್ಯ ದಿಕ್ಕಿನಲ್ಲಿ 25 ಕಿಮೀ ಆಳದಲ್ಲಿ ಮತ್ತು...

ಮುಂದೆ ಓದಿ

ಮಿಜೋರಾಂನ ಥೇನ್ಮಾಲ್‍ನಲ್ಲಿ 6.1 ತೀವ್ರತೆ ಭೂಕಂಪನ

ಮಿಜೋರಾಂ: ಈಶಾನ್ಯ ರಾಜ್ಯದ ಮಿಜೋರಾಂನ ಥೇನ್ಮಾಲ್‍ನಲ್ಲಿ ಶುಕ್ರ ವಾರ ಭೂಕಂಪನ ಸಂಭವಿಸಿದೆ. ಇದರಿಂದಾಗಿ, ಪಶ್ಚಿಮ ಬಂಗಾಳ ಹಾಗೂ ನೆರೆ ರಾಷ್ಟ್ರ ಬಾಂಗ್ಲಾದೇಶದಲ್ಲೂ ಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 6.1...

ಮುಂದೆ ಓದಿ

ವಿಶಾಖಪಟ್ಟಣಂನಲ್ಲಿ 3.4 ತೀವ್ರತೆ ಭೂಕಂಪನ

ವಿಶಾಖಪಟ್ಟಣ : ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಭಾನುವಾರ ಬೆಳಗ್ಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕ ದಲ್ಲಿ 3.4 ತೀವ್ರತೆ ದಾಖಲಾಗಿದೆ ಎಂದು ವರದಿಯಾಗಿದೆ. ವಿಶಾಖಪಟ್ಟಣದ ವೈಜಾಗ್ ನ ಅನೇಕ...

ಮುಂದೆ ಓದಿ

ಹರಿಯಾಣದ ಜಜ್ಜರ್‌ನಲ್ಲಿ ಭೂಕಂಪನ: 3.3ರಷ್ಟು ತೀವ್ರತೆ

ನವದೆಹಲಿ: ಕಳೆದ ಶುಕ್ರವಾರ ತಡರಾತ್ರಿ ಹರಿಯಾಣದ ಜಜ್ಜರ್‌ನಲ್ಲಿ ಭೂಕಂಪನದ ಅನುಭವ ವಾಗಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 3.3ರಷ್ಟು ದಾಖಲಾಗಿದೆ. ರಾತ್ರಿ 8:15ಕ್ಕೆ ಕಂಪನದ ಅನುಭವವಾಯಿತು ಎಂದು...

ಮುಂದೆ ಓದಿ

ಜಮ್ಮು ಕಾಶ್ಮೀರದಲ್ಲಿ 4.3 ತೀವ್ರತೆ ಭೂಕಂಪ

ಜಮ್ಮುಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದಲ್ಲಿ ಮಂಗಳವಾರ ಬೆಳಗ್ಗೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಇಂದು ಬೆಳಿಗ್ಗೆ 9.21 ಕ್ಕೆ ಕಂಪನದ...

ಮುಂದೆ ಓದಿ

ರೆಸಾರ್ಟ್ ದ್ವೀಪದಲ್ಲಿ 4.8 ತೀವ್ರತೆಯ ಭೂಕಂಪ: ಮೂವರ ಸಾವು

ಜಕಾರ್ತ: ಶನಿವಾರ ಇಂಡೋನೇಷ್ಯಾದ ರೆಸಾರ್ಟ್ ದ್ವೀಪದಲ್ಲಿ 4.8 ತೀವ್ರತೆಯ ಭೂಕಂಪ ಸಂಭವಿ ಸಿದ್ದು, ಮೂವರು ಮೃತಪಟ್ಟಿದ್ದಾರೆ. ವಿಪತ್ತು ನಿರ್ವಹಣ ಪಡೆ ಹಾಗೂ ರಕ್ಷಣ ಪಡೆಗಳು ಸ್ಥಳಕ್ಕೆ ಧಾವಿಸಿದ್ದು,...

ಮುಂದೆ ಓದಿ

ಬಲೂಚಿಸ್ತಾನದಲ್ಲಿ 5.9 ತೀವ್ರತೆಯ ಪ್ರಬಲ ಭೂಕಂಪ, 22 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಪರ್ವತ ಪ್ರದೇಶದಲ್ಲಿ ಗುರುವಾರ 5.9 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಹಲವು ಮನೆಗಳು ಕುಸಿದಿದ್ದು ಕನಿಷ್ಠ 22 ಮಂದಿ ಮೃತಪಟ್ಟಿದ್ದಾರೆ. ದುರಂತದಲ್ಲಿ...

ಮುಂದೆ ಓದಿ