Monday, 16th September 2024

ಚಿಲಿಯ ಅಂಟಾರ್ಕ್ಟಿಕಾ ಕರಾವಳಿಯಲ್ಲಿ ಭೂಕಂಪ: 7.0 ತೀವ್ರತೆ

ಸ್ಯಾಂಟಿಯಾಗೋ: ಚಿಲಿಯ ಅಂಟಾರ್ಕ್ಟಿಕಾ ಕರಾವಳಿಯಲ್ಲಿ ಶನಿವಾರ ಭಾರಿ ಪ್ರಮಾಣದ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.0 ತೀವ್ರತೆ ಕಂಡು ಬಂದಿದೆ. ಚಿಲಿಯ ಎಡ್ವರ್ಡೊ ಫ್ರೀ ಬೇಸ್‌ಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಎಡ್ವರ್ಡೊ ಫ್ರೀ ಬೇಸ್‌ ನಿಂದ ಪೂರ್ವಕ್ಕೆ 210 ಕಿಲೋಮೀಟರ್ (130 ಮೈಲಿ) ದೂರದಲ್ಲಿ ಶನಿವಾರ ರಾತ್ರಿ 8: 36 ಕ್ಕೆ 10 ಕಿಲೋ ಮೀಟರ್ ಆಳದಲ್ಲಿ ಭೂಕಂಪನ ಸಂಭವಿಸಿದೆ. ಚಿಲಿಯ ವಾಯುನೆಲೆಯ ಸುತ್ತಾ ಹಳ್ಳಿ, ಆಸ್ಪತ್ರೆ, ಶಾಲೆ, ಬ್ಯಾಂಕ್, ಅಂಚೆ ಕಚೇರಿ […]

ಮುಂದೆ ಓದಿ

ಸುಲಾವೇಸಿ ದ್ವೀಪದಲ್ಲಿ ಪ್ರಬಲ ಭೂಕಂಪ: ಮೂರು ಸಾವು

ಇಂಡೋನೇಷ್ಯಾ: ಇಂಡೋನೇಷ್ಯಾದ ಸುಲಾವೇಸಿ ದ್ವೀಪಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ ಆಸ್ಪತ್ರೆ ಕುಸಿದು ಬಿದ್ದಿದ್ದು ಹಲವು ಮಂದಿ ರೋಗಿಗಳು ಅವಶೇಷಗಳಡಿಯಲ್ಲಿ ಸಿಲುಕಿ, ಮೂವರು ಮಂದಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ....

ಮುಂದೆ ಓದಿ

ಉತ್ತರಾಖಂಡ, ಒಡಿಶಾದಲ್ಲಿ ಲಘು ಭೂಕಂಪ

ಕಂಧಮಾಲ್: ಉತ್ತರಾಖಂಡ, ಒಡಿಶಾ ರಾಜ್ಯಗಳಲ್ಲಿ ಶನಿವಾರ ಲಘು ಭೂಕಂಪ ಸಂಭವಿಸಿದ್ದು, 3.3 ರಷ್ಟು ತೀವ್ರತೆ ದಾಖಲಾ ಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಉತ್ತರಾಖಂಡದ...

ಮುಂದೆ ಓದಿ

ಕ್ರೊವೇಶಿಯಾದಲ್ಲಿ ಪ್ರಬಲ ಭೂಕಂಪ: 6.4ರಷ್ಟು ತೀವ್ರತೆ

ಜಗ್ರೇಬ್: ಕ್ರೊವೇಶಿಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿ, 7 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ರಿಕ್ಟರ್ ಮಾಪನದಲ್ಲಿ ಕಂಪನದ ತೀವ್ರತೆ 6.4ರಷ್ಟು ದಾಖಲಾಗಿದೆ. ಭೂಕಂಪನದ ತೀವ್ರತೆಗೆ ಕಟ್ಟಡಗಳು ಧರೆಗುರುಳಿದಿದ್ದು, ವಿಪತ್ತು...

ಮುಂದೆ ಓದಿ

ದೆಹಲಿಯಲ್ಲಿ ಲಘು ಭೂಕಂಪನ: 2.3ರಷ್ಟು ತೀವ್ರತೆ

ನವದೆಹಲಿ : ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆ ಲಘು ಭೂಕಂಪನ ಸಂಭವಿಸಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ. ನಂಗೋಲಿ ಭಾಗದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್​ ಮಾಪಕದಲ್ಲಿ 2.3ರಷ್ಟು...

ಮುಂದೆ ಓದಿ

ಫಿಲಿಪ್ಪೀನ್ಸ್‌ನಲ್ಲಿ ಪ್ರಬಲ ಭೂಕಂಪ: 6.3 ತೀವ್ರತೆ ಕಂಪನ

ಮನಿಲಾ: ಫಿಲಿಪ್ಪೀನ್ಸ್‌ನಲ್ಲಿ ಶುಕ್ರವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು ತಕ್ಷಣಕ್ಕೆ ಸಾವು ನೋವಿನ ಬಗ್ಗೆ ವರದಿ ಯಾಗಿಲ್ಲ. ರಾಜಧಾನಿ ಮನಿಲಾದಲ್ಲಿ 6.3 ತೀವ್ರತೆಯ ಪ್ರಬಲ ಕಂಪನದ ಹೊಡೆತಕ್ಕೆ...

ಮುಂದೆ ಓದಿ

ಜ-ಕಾಶ್ಮೀರದಲ್ಲಿ ಭೂಕಂಪ: 3.7 ತೀವ್ರತೆ ದಾಖಲು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 3.7 ತೀವ್ರತೆಯಷ್ಟು ಭೂಕಂಪ ಸಂಭವಿಸಿದೆ ಎನ್ನಲಾಗಿದೆ. ಭೂಕಂಪಿಸಿದ ಅನುಭವದಿಂದಾಗಿ ಜನರು ಮನೆಗಳಿಂದ, ವಾಣಿಜ್ಯ ಮಳಿಗೆಗಳಿಂದ...

ಮುಂದೆ ಓದಿ

ಪ್ರಬಲ ಭೂಕಂಪ: ಮೃತರ ಸಂಖ್ಯೆ 76ಕ್ಕೆ ಏರಿಕೆ

ಇಜ್ಮಿರ್‌ (ಟರ್ಕಿ): ಟರ್ಕಿಯ ಕರಾವಳಿ ಮತ್ತು ಗ್ರೀಕ್ ದ್ವೀಪ ಸಮೋಸ್ ಮಧ್ಯಭಾಗದಲ್ಲಿ ಸಂಭವಿಸಿದ್ದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. ಏಜಿಯನ್ ಈಶಾನ್ಯ ಭಾಗದ ಸಮೋಸ್‌ನಲ್ಲಿ...

ಮುಂದೆ ಓದಿ

ಟರ್ಕಿ, ಗ್ರೀಕ್ ಭೂಕಂಪ: ಮೃತರ ಸಂಖ್ಯೆ 49ಕ್ಕೆ ಏರಿಕೆ

ಇಜ್ಮಿರ್‌ (ಟರ್ಕಿ): ಟರ್ಕಿಯ ಕರಾವಳಿ ಮತ್ತು ಗ್ರೀಕ್ ದ್ವೀಪ ಸಮೋಸ್ ಮಧ್ಯಭಾಗದಲ್ಲಿ ಕಳೆದ ಶುಕ್ರವಾರ ಸಂಭವಿಸಿದ್ದ ಪ್ರಬಲ ಭೂಕಂಪದಲ್ಲಿ ಮೃತರ ಸಂಖ್ಯೆ 49ಕ್ಕೆ ಏರಿದ್ದು, 900ಕ್ಕೂ ಹೆಚ್ಚು...

ಮುಂದೆ ಓದಿ

ಟರ್ಕಿ, ಗ್ರೀಸ್‌ನಲ್ಲಿ ಭೀಕರ ಭೂಕಂಪ: 22 ಸಾವು, 700 ಮಂದಿಗೆ ಗಾಯ

ನವದೆಹಲಿ: ಟರ್ಕಿ ಮತ್ತು ಗ್ರೀಸ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಕನಿಷ್ಠ 22 ಮಂದಿ ಮೃತಪಟ್ಟಿದ್ದು, 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭೂಕಂಪದಿಂದಾಗಿ ಹಲವಾರು ಕಟ್ಟಡಗಳು ನೆಲಸಮವಾಗಿದ್ದು, ಪ್ರವಾಹ ಪರಿಸ್ಥಿತಿ...

ಮುಂದೆ ಓದಿ