ಉಖ್ರುಲ್ (ಮಣಿಪುರ): ಮಣಿಪುರದ ಉಖ್ರುಲ್‌ನಲ್ಲಿ ಶನಿವಾರ ಬೆಳಿಗ್ಗೆ 4.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ. ಶನಿವಾರ ಬೆಳಗ್ಗೆ 6.14ಕ್ಕೆ ಭೂಮಿಯಿಂದ 10 ಕಿ.ಮೀ ಆಳದಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎನ್‌ಸಿಎಸ್ ತಿಳಿಸಿದೆ. ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ.
ಇರಾನ್: ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.9 ರ ತೀವ್ರತೆ ದಾಖಲಾಗಿದೆ. ಭೂಕಂಪವು ವಾಯುವ್ಯ ಇರಾನ್ ಗೆ ಅಪ್ಪಳಿಸಿದೆ. ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು, 440...
ನವದೆಹಲಿ: ನೆರೆಯ ನೇಪಾಳದಲ್ಲಿ ಮಂಗಳವಾರ 5.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ಪ್ರದೇಶದ ಸುತ್ತಮುತ್ತಲಿನ ನಗರಗಳಲ್ಲಿ ಮತ್ತು ಜೈಪುರದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ....
ನವದೆಹಲಿ: ಎರಡನೇ ಬಾರಿಗೆ ದೆಹಲಿ ಮತ್ತು ಅದರ ನೆರೆಯ ಪ್ರದೇಶಗಳಲ್ಲಿ ಭೂಕಂಪನ ದ ಅನುಭವವಾಗಿದೆ. ಭೂಕಂಪನವು ಭೂಮಿಯ ಮೇಲ್ಮೈಯಿಂದ 200 ಕಿಮೀ ಆಳದಲ್ಲಿದೆ. ಯಾವುದೇ ಗಾಯ ಅಥವಾ...
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬುಧವಾರ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ಭೂಕಂಪ ಸಂಭವಿಸಿದೆ. ಉತ್ತರ ಭಾಗದ 28.36 ಡಿಗ್ರಿ ಅಕ್ಷಾಂಶ ಹಾಗೂ 83.22 ಡಿಗ್ರಿ ರೇಖಾಂಶದಲ್ಲಿ ಭೂಕಂಪನ...
ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿಯಲ್ಲಿ ಸೋಮವಾರ ಮುಂಜಾನೆ ಭೂಮಿ ಕಂಪಿಸಿದ ಅನುಭವವಾಗಿದೆ. 3.1 ತೀವ್ರತೆಯ ಕಂಪನವು 1:50ರ ಸುಮಾರಿಗೆ ಸಂಭವಿಸಿದೆ. ಉತ್ತರಕಾಶಿಯಲ್ಲಿ ಸಂಭವಿಸಿದ ಭೂಕಂಪನದ ಕೇಂದ್ರಬಿಂದುವು ಉತ್ತರಕಾಶಿಯ ಪೂರ್ವ-ಆಗ್ನೇಯಕ್ಕೆ...
ಶಿಲ್ಲಾಂಗ್ : ಮೇಘಾಲಯದ ತುರಾದಲ್ಲಿ ಗುರುವಾರ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ ಭೂಮಿಯ ಮೇಲ್ಮೈ ಅಡಿಯಲ್ಲಿ ಟೆಕ್ಟೋನಿಕ್...
ಜಾವಾ : ಇಂಡೋನೇಷ್ಯಾದಲ್ಲಿ ಭೂಕಂಪದಿಂದಾಗಿ ಮೃತಪಟ್ಟವರ ಸಂಖ್ಯೆ 252ಕ್ಕೆ ಏರಿದೆ. ಪಶ್ಚಿಮ ಜಾವಾದ ಸಿಯಾಂಜೂರ್ ಸ್ಥಳೀಯ ಆಡಳಿತವು ಇನ್ಸ್ಟಾಗ್ರಾಮ್ ಪೋಸ್ಟ್’ನಲ್ಲಿ ಮೃತರ ಸಂಖ್ಯೆಯನ್ನ ಘೋಷಿಸಿದೆ. ಭೂಕಂಪದಲ್ಲಿ 31...
ಜಕಾರ್ತ: ಇಂಡೋನೇಷ್ಯಾದ ಪಶ್ಚಿಮ ಜಾವಾ ದ್ವೀಪದಲ್ಲಿ ಸೋಮವಾರ ಭಾರಿ ಭೂಕಂಪ ಸಂಭವಿಸಿದೆ. ಸಾಸಿಯಾಜೂರ್ ಪ್ರದೇಶದಲ್ಲಿ 49 ಸೆಕೆಂಡು ಭೂಮಿ ಕಂಪಿಸಿದ್ದು, ಕನಿಷ್ಠ 44 ಜನರು ಮೃತಪಟ್ಟಿದ್ದಾರೆ. ಸುಮಾರು 300...
ಶಿಮ್ಲಾ: ದೆಹಲಿ, ಪಂಜಾಬ್ ರಾಜ್ಯಗಳ ಬಳಿಕ ಹಿಮಾಚಲ ಪ್ರದೇಶದಲ್ಲೂ ಭೂಕಂಪವಾಗಿದೆ. ರಿಕ್ಟರ್ ಮಾಪಕದಲ್ಲಿ 4.1 ರಷ್ಟು ತೀವ್ರತೆ ದಾಖಲಾಗಿದೆ. ಬುಧವಾರ ರಾತ್ರಿ 9:32 ರ ಸುಮಾರಿಗೆ ರಾಜ್ಯದ ಕೆಲವು...