ನವದೆಹಲಿ: ನೋಯ್ಡಾ ಸೆಕ್ಟರ್ 75ರ ಹಲವೆಡೆ ಕಂಪಿಸಿದ ದೃಶ್ಯಗಳು ದಾಖಲಾಗಿವೆ. ನೇಪಾಳದಲ್ಲಿ 5 ಕಿ.ಮೀ ಆಳದಲ್ಲಿ ಪ್ರಬಲ 6.2 ತೀವ್ರತೆಯ ಭೂಕಂಪನ ಸಂಭವಿಸಿದೆ. ನೇಪಾಳದಲ್ಲಿ ಎರಡು ಭೂಕಂಪನಗಳು ಜರುಗಿವೆ. ಮಧ್ಯಾಹ್ನ 2.24ಕ್ಕೆ 10 ಕಿಲೋ ಮೀಟರ್ ಆಳದಲ್ಲಿ ರಿಕ್ಟರ್ ಮಾಪನದಲ್ಲಿ 4.6 ತೀವ್ರತೆಯೊಂದಿಗೆ ಮೊದಲ ಕಂಪನ ದಾಖಲಾಗಿದೆ. ಮತ್ತೊಂದು ಕಂಪನ ಮಧ್ಯಾಹ್ನ 2.51ರ ಸುಮಾರಿಗೆ ಸಂಭವಿಸಿತು. ಇದರ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 6.2ರಷ್ಟು ದಾಖಲಾಗಿದೆ. ನೇಪಾಳದಲ್ಲಿ ಉಂಟಾದ ಪ್ರಬಲ ಕಂಪನದ ನಂತರ ಇಲ್ಲಿನ ಜನರಿಗೆ ಭೂಮಿ ನಡುಗಿರುವ […]
ಮಂಡಿ : ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಭಾನುವಾರ ರಿಕ್ಟರ್ ಮಾಪಕದಲ್ಲಿ 2.8ರಷ್ಟು ಲಘು ಭೂಕಂಪ ಸಂಭವಿಸಿದೆ. ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ 4:52...
ಫೈಜಾಬಾದ್: ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ ಶನಿವಾರ ಬೆಳಗ್ಗೆ 10:58ಕ್ಕೆ ಭೂ ಮೇಲ್ಮೈಯಿಂದ 90 ಕಿಲೋಮೀಟರ್ ಆಳದಲ್ಲಿ 4.3...
ಕೊಲ್ಲಾಪುರ: ಕೊಲ್ಲಾಪುರ ಸೇರಿದಂತೆ ಸಾಂಗ್ಲಿ, ಸತಾರಾ ಜಿಲ್ಲೆಯಲ್ಲಿ ಬುಧವಾರ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 3.4 ದಾಖಲಾಗಿದೆ. ಭೂಕಂಪದ ಕೇಂದ್ರಬಿಂದು ಸತಾರಾ ಜಿಲ್ಲೆಯ...
ಬಂಗಾಳಕೊಲ್ಲಿ : ಬಂಗಾಳಕೊಲ್ಲಿಯಲ್ಲಿ ಭೂಕಂಪ ಸಂಭವಿಸಿದ್ದು, ಭೂಕಂಪನ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.4 ರಷ್ಟಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಶನಿವಾರ ಮಧ್ಯಾಹ್ನ 2:39ಕ್ಕೆ...
ಪಿಥೋರ್ಗಢ್: ಭಾರತ ನೇಪಾಳ ಗಡಿ ಪ್ರದೇಶ ಪಿಥೋರಗಢದಲ್ಲಿ ಭೂಕಂಪನದ ಅನುಭವವಾಗಿದೆ. ಗುರುವಾರ 2.2 ತೀವ್ರತೆಯ ಭೂಮಿ ಕಂಪಿಸಿದೆ ಎಂದು ಹೇಳಿದೆ. ಭೂಕಂಪದ ಕೇಂದ್ರಬಿಂದುವು ಭೂಮಿಯ ಸುಮಾರು 20...
ಜೈಪುರ: ರಾಜಸ್ತಾನದ ಜೈಪುರದಲ್ಲಿ ಅರ್ಧ ಗಂಟೆಯ ಅವಧಿಯಲ್ಲಿ ಮೂರು ಭಾರಿ ಭೂಕಂಪನ ಸಂಭವಿಸಿದ್ದು, ಮಲಗಿದ್ದ ಜನರು ಆತಂಕದಲ್ಲಿ ತಮ್ಮ ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ. ಯಾವುದೇ ಪ್ರಾಣಹಾನಿಯಾಗಿಲ್ಲವಾದರೂ ಕೆಲ...
ಲಡಾಕ್: ಕಾರ್ಗಿಲ್‌ನ ಉತ್ತರ ಲಡಾಕ್‌ನಲ್ಲಿ 4.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪದ ಕೇಂದ್ರವು ಕಾರ್ಗಿಲ್‌ನ ಉತ್ತರಕ್ಕೆ 401 ಕಿಮೀ ಮತ್ತು 150...
ಜಕಾರ್ತ: ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಈವರೆಗೂ ಯಾವುದೇ ಪ್ರಾಣ ಹಾನಿಯಾದ ಬಗ್ಗೆ ವರದಿ ಯಾಗಿಲ್ಲ. ಪಶ್ಚಿಮ ಪ್ರಾಂತ್ಯದ ಯೋಗಕರ್ತಾದಲ್ಲಿ...
ರೋಹ್ಟಕ್ (ಹರಿಯಾಣ) : ಉತ್ತರ ಭಾರತದಲ್ಲಿ ಶನಿವಾರ ಭೂಮಿ ಕಂಪಿಸಿದ ಅನುಭವವಾಗಿದೆ. ಹರಿಯಾಣದ ರೋಹ್ಟಕ್ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿದ್ದು, ಇದರ ತೀವ್ರತೆಯು 3.2 ಆಗಿತ್ತು. ಭೂಮಿಯ 10...