ವೆಲ್ಲಿಂಗ್ಟನ್ (ನ್ಯೂಜಿಲೆಂಡ್): ಟರ್ಕಿಯಲ್ಲಿ ಭಾರಿ ಪ್ರಮಾಣದ ಭೂಕಂಪನ ಉಂಟಾಗಿ 40 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಇದೀಗ ನ್ಯೂಜಿಲೆಂಡ್ನ ಉತ್ತರ ಭಾಗದಲ್ಲಿರುವ ಕೆರ್ಮಾಡೆಕ್ ದ್ವೀಪ ಪ್ರದೇಶದಲ್ಲಿ ಪ್ರಾಕೃತಿಕ ವಿಕೋಪ ವರದಿಯಾಗಿದೆ. ನ್ಯೂಜಿಲೆಂಡ್ನಲ್ಲಿ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 7.2 ಎಂದು ಅಳೆಯಲಾಗಿದೆ. 20 ನಿಮಿಷಗಳ ನಂತರ, ಕೆರ್ಮಾಡೆಕ್ ದ್ವೀಪದಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ಈ ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 5.4 ಎಂದು ಅಳೆಯಲಾಗಿದೆ. ಕೆರ್ಮಾಡೆಕ್ ದ್ವೀಪ ಪ್ರದೇಶದಲ್ಲಿ ಸಂಭವಿಸಿದ ಭೂಕಂಪವು […]
ಸುವಾ (ಫಿಜಿ): ಫಿಜಿಯಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಫಿಜಿ ದಕ್ಷಿಣ ಪೆಸಿಫಿಕ್‌ನಲ್ಲಿರುವ ಒಂದು ದೇಶ....
ಕಿಂಬೆ (ಪಾಪುವಾ ನ್ಯೂಗಿನಿಯಾ): ಪಪುವಾ ನ್ಯೂಗಿನಿಯಾದ ಕಿಂಬೆಯಿಂದ 118 ಕಿಮೀ ಆಗ್ನೇಯದಲ್ಲಿ ರಿಕ್ಟರ್ ಮಾಪಕದಲ್ಲಿ 5.0 ತೀವ್ರತೆಯ ಭೂಕಂಪ ಸಂಭವಿಸಿದೆ. ಕಿಂಬೆ ಪಪುವಾ ನ್ಯೂ ಗಿನಿಯಾದಲ್ಲಿ ವೆಸ್ಟ್...
ಅಫ್ಸಿನ್ (ಟರ್ಕಿ): ಟರ್ಕಿಯ ಅಫ್ಸಿನ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದೆ. ಟರ್ಕಿಯ ಅಫ್ಸಿನ್‌ನಲ್ಲಿ ಸೋಮವಾರ ಭೂಮಿಯಿಂದ 10 ಕಿಮೀ ಆಳದಲ್ಲಿ 4.0 ತೀವ್ರತೆಯ ಭೂಕಂಪ...
ಅಂಡಮಾನ್ – ನಿಕೋಬಾರ್: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕ್ಯಾಂಪ್‌ಬೆಲ್ ಕೊಲ್ಲಿಯಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಗುರುವಾರ ಬೆಳಗ್ಗೆ...
ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪನದ ಅನುಭವವಾಗಿದ್ದು, ರಿಕ್ಟರ್ ಮಾಪಕ ದಲ್ಲಿ 4.0 ತೀವ್ರತೆ ದಾಖಲಾಗಿದೆ. ಮೂರು ವಾರಗಳ ಹಿಂದೆಯೂ ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪನದ ಅನುಭವ...
ಸ್ಯಾನ್ ಜೋಸ್ (ಕೋಸ್ಟರಿಕಾ): ಕೋಸ್ಟರಿಕಾದ ರಾಜಧಾನಿ ಸ್ಯಾನ್ ಜೋಸ್‌ನಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಕೋಸ್ಟರಿಕಾದ ರಾಜಧಾನಿ ಸ್ಯಾನ್ ಜೋಸ್‌ನಲ್ಲಿ...
ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬೆಳಗ್ಗೆ 4.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಗ್ವಾಲಿಯರ್‌ನಲ್ಲಿ ಭೂಮಿಯಿಂದ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು...
ಮಣಿಪುರ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ ತಿಳಿಸಿದೆ....
ಕ್ವಿಟೊ (ಈಕ್ವೆಡಾರ್): ಈಕ್ವೆಡಾರ್ ಮತ್ತು ಉತ್ತರ ಪೆರುವಿನ ಕರಾವಳಿ ಪ್ರದೇಶದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಘಟನೆಯಲ್ಲಿ 13 ಜನರು ಮೃತಪಟ್ಟಿದ್ದಾರೆ. ಗುವಾಯಾಸ್ ಪ್ರಾಂತ್ಯದ ಬಾಲಾವೊ ನಗರದಿಂದ...