ಅಸ್ಸಾಂ : ಅಸ್ಸಾಂನಲ್ಲಿ ಶನಿವಾರ 3.6 ಮತ್ತು 2.8 ತೀವ್ರತೆಯ ಎರಡು ಲಘು ಭೂಕಂಪಗಳು ಸಂಭವಿಸಿದೆ. ಈ ಭೂಕಂಪಗಳಿಂದ ಯಾರಿಗೂ ಯಾವುದೇ ಗಾಯ ಅಥವಾ ಯಾವುದೇ ಆಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಮೊದಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲಾಗಿದೆ. ಬ್ರಹ್ಮಪುತ್ರ ನದಿಯ ದಕ್ಷಿಣ ದಂಡೆಯಲ್ಲಿರುವ ಜೋರ್ಹತ್ ಜಿಲ್ಲೆಯ ಟಿಟಾಬರ್ ಬಳಿ 50 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರಬಿಂದು ಕಂಡು ಬಂದಿದೆ. ನೆರೆಯ ಶಿವಸಾಗರ, ಕರ್ಬಿ ಆಂಗ್ಲಾಂಗ್ ಮತ್ತು ಗೋಲಾಘಾಟ್ ಜಿಲ್ಲೆಗಳಲ್ಲಿಯೂ ಜನರು ಕಂಪನ […]
ಹೋಟಾನ್: ಚೀನಾದ ಹೋಟಾನ್ ಪಟ್ಟಣದಲ್ಲಿ ಬುಧವಾರ ತೀವ್ರ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.7 ದಾಖಲಾಗಿದೆ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ಪಶ್ಚಿಮ ಚೀನಾದ ಕ್ಸಿನ್ಜಿಯಾಂಗ್ ಪ್ರದೇಶದಲ್ಲಿರುವ...
ಕಾಬೂಲ್: ಅಫ್ಘಾನಿಸ್ತಾನದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ʻಅಫ್ಘಾನಿಸ್ತಾನದಲ್ಲಿ ಬುಧವಾರ ಮುಂಜಾನೆ 1:40 ಕ್ಕೆ ಭೂಮಿಯಿಂದ 136 ಕಿಮೀ...
ಫಿಲಿಪೈನ್ಸ್: ಮಂಗಳವಾರ ದಕ್ಷಿಣ ಫಿಲಿಪೈನ್ಸ್ನಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ. ಭೂಕಂಪವು ಮಂಗಳವಾರ ಸುಮಾರು 2:00 pm (0600 GMT)...
ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ಬ್ಲೇರ್ ಪ್ರದೇಶದಲ್ಲಿ ಇಂದು ಮುಂಜಾನೆ 5:07 ರ ಸುಮಾರಿಗೆ 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS)...
ನವದೆಹಲಿ: ಪ್ರಬಲ ಭೂಕಂಪಕ್ಕೆ ಟರ್ಕಿ, ಸಿರಿಯಾ ತತ್ತರಿಸಿ ಹೋಗಿದ್ದು, ಸಂತ್ರಸ್ತ ದೇಶ ಗಳಿಗೆ ನೆರವಿನ ಹಸ್ತ ಚಾಚಿರುವ ಭಾರತ, ವೈದ್ಯಕೀಯ ತಂಡ, ರಕ್ಷಣಾ ಪಡೆಗಳನ್ನು ರವಾನಿಸಿದೆ. ಭೂಕಂಪ...
ಅಂಕಾರ (ಟರ್ಕಿ): ಸೋಮವಾರ ಆಗ್ನೇಯ ಟರ್ಕಿಯಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ನೆರೆಯ ಸಿರಿಯಾ ದಲ್ಲೂ ತೀವ್ರ ಹಾನಿಯುಂಟಾಗಿದೆ. ಟರ್ಕಿಯಲ್ಲಿ ಕನಿಷ್ಠ ಐದು ಮಂದಿ ಮೃತಪಟ್ಟಿರುವುದಾಗಿ ಗೊತ್ತಾಗಿದೆ....
ಉಖ್ರುಲ್ (ಮಣಿಪುರ): ಮಣಿಪುರದ ಉಖ್ರುಲ್ನಲ್ಲಿ ಶನಿವಾರ ಬೆಳಿಗ್ಗೆ 4.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ. ಶನಿವಾರ ಬೆಳಗ್ಗೆ 6.14ಕ್ಕೆ...
ಇರಾನ್: ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.9 ರ ತೀವ್ರತೆ ದಾಖಲಾಗಿದೆ. ಭೂಕಂಪವು ವಾಯುವ್ಯ ಇರಾನ್ ಗೆ ಅಪ್ಪಳಿಸಿದೆ. ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು, 440...
ನವದೆಹಲಿ: ನೆರೆಯ ನೇಪಾಳದಲ್ಲಿ ಮಂಗಳವಾರ 5.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ಪ್ರದೇಶದ ಸುತ್ತಮುತ್ತಲಿನ ನಗರಗಳಲ್ಲಿ ಮತ್ತು ಜೈಪುರದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ....