Friday, 12th August 2022

ಸಿಕ್ಕಿಂನಲ್ಲಿ 4.8 ತೀವ್ರತೆಯ ಭೂಕಂಪ

ಸಿಕ್ಕಿಂ : ರಾಜ್ಯದ ಯುಕ್ಸಮ್ ಬಳಿ ಗುರುವಾರ 4.8 ತೀವ್ರತೆಯ ಭೂಕಂಪ ಸಂಭವಿಸಿದೆ. ನ್ಯಾಷನಲ್ ಸೆಂಟರ್ ಫಾರ್ ಸೀಸಮ್ಮ್ಯಾಜಿ ಪ್ರಕಾರ, ಸಿಕ್ಕಿಂನ ಯುಕ್ಸೋಮ್ ನಲ್ಲಿ ಸಾಧಾರಣ ತೀವ್ರತೆಯ ಭೂಕಂಪದ ಅನುಭವವಾಗಿದೆ. ಭೂಕಂಪದಿಂದ ಯಾವುದೇ ಸಾವು-ನೋವು ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಬುಧವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಭೂಕಂಪ ದಾಖಲಾಗಿದೆ. ರಿಕ್ಟರ್ ಮಾಪಕದಲ್ಲಿ 4.5 ರಷ್ಟು ತೀವ್ರತೆಯ ಭೂಕಂಪ ಸಂಭವಿಸಿತ್ತು.

ಮುಂದೆ ಓದಿ

ಚಿಲಿಯ ಅಂಟಾರ್ಕ್ಟಿಕಾ ಕರಾವಳಿಯಲ್ಲಿ ಭೂಕಂಪ: 7.0 ತೀವ್ರತೆ

ಸ್ಯಾಂಟಿಯಾಗೋ: ಚಿಲಿಯ ಅಂಟಾರ್ಕ್ಟಿಕಾ ಕರಾವಳಿಯಲ್ಲಿ ಶನಿವಾರ ಭಾರಿ ಪ್ರಮಾಣದ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.0 ತೀವ್ರತೆ ಕಂಡು ಬಂದಿದೆ. ಚಿಲಿಯ ಎಡ್ವರ್ಡೊ ಫ್ರೀ ಬೇಸ್‌ಗೆ ಸುನಾಮಿ...

ಮುಂದೆ ಓದಿ

ಸುಲಾವೇಸಿ ದ್ವೀಪದಲ್ಲಿ ಪ್ರಬಲ ಭೂಕಂಪ: ಮೂರು ಸಾವು

ಇಂಡೋನೇಷ್ಯಾ: ಇಂಡೋನೇಷ್ಯಾದ ಸುಲಾವೇಸಿ ದ್ವೀಪಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ ಆಸ್ಪತ್ರೆ ಕುಸಿದು ಬಿದ್ದಿದ್ದು ಹಲವು ಮಂದಿ ರೋಗಿಗಳು ಅವಶೇಷಗಳಡಿಯಲ್ಲಿ ಸಿಲುಕಿ, ಮೂವರು ಮಂದಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ....

ಮುಂದೆ ಓದಿ

ಉತ್ತರಾಖಂಡ, ಒಡಿಶಾದಲ್ಲಿ ಲಘು ಭೂಕಂಪ

ಕಂಧಮಾಲ್: ಉತ್ತರಾಖಂಡ, ಒಡಿಶಾ ರಾಜ್ಯಗಳಲ್ಲಿ ಶನಿವಾರ ಲಘು ಭೂಕಂಪ ಸಂಭವಿಸಿದ್ದು, 3.3 ರಷ್ಟು ತೀವ್ರತೆ ದಾಖಲಾ ಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಉತ್ತರಾಖಂಡದ...

ಮುಂದೆ ಓದಿ

ಕ್ರೊವೇಶಿಯಾದಲ್ಲಿ ಪ್ರಬಲ ಭೂಕಂಪ: 6.4ರಷ್ಟು ತೀವ್ರತೆ

ಜಗ್ರೇಬ್: ಕ್ರೊವೇಶಿಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿ, 7 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ರಿಕ್ಟರ್ ಮಾಪನದಲ್ಲಿ ಕಂಪನದ ತೀವ್ರತೆ 6.4ರಷ್ಟು ದಾಖಲಾಗಿದೆ. ಭೂಕಂಪನದ ತೀವ್ರತೆಗೆ ಕಟ್ಟಡಗಳು ಧರೆಗುರುಳಿದಿದ್ದು, ವಿಪತ್ತು...

ಮುಂದೆ ಓದಿ

ದೆಹಲಿಯಲ್ಲಿ ಲಘು ಭೂಕಂಪನ: 2.3ರಷ್ಟು ತೀವ್ರತೆ

ನವದೆಹಲಿ : ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆ ಲಘು ಭೂಕಂಪನ ಸಂಭವಿಸಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ. ನಂಗೋಲಿ ಭಾಗದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್​ ಮಾಪಕದಲ್ಲಿ 2.3ರಷ್ಟು...

ಮುಂದೆ ಓದಿ

ಫಿಲಿಪ್ಪೀನ್ಸ್‌ನಲ್ಲಿ ಪ್ರಬಲ ಭೂಕಂಪ: 6.3 ತೀವ್ರತೆ ಕಂಪನ

ಮನಿಲಾ: ಫಿಲಿಪ್ಪೀನ್ಸ್‌ನಲ್ಲಿ ಶುಕ್ರವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು ತಕ್ಷಣಕ್ಕೆ ಸಾವು ನೋವಿನ ಬಗ್ಗೆ ವರದಿ ಯಾಗಿಲ್ಲ. ರಾಜಧಾನಿ ಮನಿಲಾದಲ್ಲಿ 6.3 ತೀವ್ರತೆಯ ಪ್ರಬಲ ಕಂಪನದ ಹೊಡೆತಕ್ಕೆ...

ಮುಂದೆ ಓದಿ

ಜ-ಕಾಶ್ಮೀರದಲ್ಲಿ ಭೂಕಂಪ: 3.7 ತೀವ್ರತೆ ದಾಖಲು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 3.7 ತೀವ್ರತೆಯಷ್ಟು ಭೂಕಂಪ ಸಂಭವಿಸಿದೆ ಎನ್ನಲಾಗಿದೆ. ಭೂಕಂಪಿಸಿದ ಅನುಭವದಿಂದಾಗಿ ಜನರು ಮನೆಗಳಿಂದ, ವಾಣಿಜ್ಯ ಮಳಿಗೆಗಳಿಂದ...

ಮುಂದೆ ಓದಿ

ಪ್ರಬಲ ಭೂಕಂಪ: ಮೃತರ ಸಂಖ್ಯೆ 76ಕ್ಕೆ ಏರಿಕೆ

ಇಜ್ಮಿರ್‌ (ಟರ್ಕಿ): ಟರ್ಕಿಯ ಕರಾವಳಿ ಮತ್ತು ಗ್ರೀಕ್ ದ್ವೀಪ ಸಮೋಸ್ ಮಧ್ಯಭಾಗದಲ್ಲಿ ಸಂಭವಿಸಿದ್ದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. ಏಜಿಯನ್ ಈಶಾನ್ಯ ಭಾಗದ ಸಮೋಸ್‌ನಲ್ಲಿ...

ಮುಂದೆ ಓದಿ

ಟರ್ಕಿ, ಗ್ರೀಕ್ ಭೂಕಂಪ: ಮೃತರ ಸಂಖ್ಯೆ 49ಕ್ಕೆ ಏರಿಕೆ

ಇಜ್ಮಿರ್‌ (ಟರ್ಕಿ): ಟರ್ಕಿಯ ಕರಾವಳಿ ಮತ್ತು ಗ್ರೀಕ್ ದ್ವೀಪ ಸಮೋಸ್ ಮಧ್ಯಭಾಗದಲ್ಲಿ ಕಳೆದ ಶುಕ್ರವಾರ ಸಂಭವಿಸಿದ್ದ ಪ್ರಬಲ ಭೂಕಂಪದಲ್ಲಿ ಮೃತರ ಸಂಖ್ಯೆ 49ಕ್ಕೆ ಏರಿದ್ದು, 900ಕ್ಕೂ ಹೆಚ್ಚು...

ಮುಂದೆ ಓದಿ