ನವದೆಹಲಿ: ಎರಡನೇ ಬಾರಿಗೆ ದೆಹಲಿ ಮತ್ತು ಅದರ ನೆರೆಯ ಪ್ರದೇಶಗಳಲ್ಲಿ ಭೂಕಂಪನ ದ ಅನುಭವವಾಗಿದೆ. ಭೂಕಂಪನವು ಭೂಮಿಯ ಮೇಲ್ಮೈಯಿಂದ 200 ಕಿಮೀ ಆಳದಲ್ಲಿದೆ. ಯಾವುದೇ ಗಾಯ ಅಥವಾ ಹಾನಿಯಾಗಿರುವ ವರದಿಯಾಗಿಲ್ಲ. ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನದ ಅನುಭವ ವಾಗಿದೆ. ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದೆ. ನವದೆಹಲಿ ಸೇರಿದಂತೆ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಲವರು ಮಾಹಿತಿ ಹಂಚಿಕೊಂಡಿದ್ದಾರೆ. ಅಫ್ಘಾನಿಸ್ತಾನದ […]
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬುಧವಾರ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ಭೂಕಂಪ ಸಂಭವಿಸಿದೆ. ಉತ್ತರ ಭಾಗದ 28.36 ಡಿಗ್ರಿ ಅಕ್ಷಾಂಶ ಹಾಗೂ 83.22 ಡಿಗ್ರಿ ರೇಖಾಂಶದಲ್ಲಿ ಭೂಕಂಪನ...
ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿಯಲ್ಲಿ ಸೋಮವಾರ ಮುಂಜಾನೆ ಭೂಮಿ ಕಂಪಿಸಿದ ಅನುಭವವಾಗಿದೆ. 3.1 ತೀವ್ರತೆಯ ಕಂಪನವು 1:50ರ ಸುಮಾರಿಗೆ ಸಂಭವಿಸಿದೆ. ಉತ್ತರಕಾಶಿಯಲ್ಲಿ ಸಂಭವಿಸಿದ ಭೂಕಂಪನದ ಕೇಂದ್ರಬಿಂದುವು ಉತ್ತರಕಾಶಿಯ ಪೂರ್ವ-ಆಗ್ನೇಯಕ್ಕೆ...
ಶಿಲ್ಲಾಂಗ್ : ಮೇಘಾಲಯದ ತುರಾದಲ್ಲಿ ಗುರುವಾರ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ ಭೂಮಿಯ ಮೇಲ್ಮೈ ಅಡಿಯಲ್ಲಿ ಟೆಕ್ಟೋನಿಕ್...
ಜಾವಾ : ಇಂಡೋನೇಷ್ಯಾದಲ್ಲಿ ಭೂಕಂಪದಿಂದಾಗಿ ಮೃತಪಟ್ಟವರ ಸಂಖ್ಯೆ 252ಕ್ಕೆ ಏರಿದೆ. ಪಶ್ಚಿಮ ಜಾವಾದ ಸಿಯಾಂಜೂರ್ ಸ್ಥಳೀಯ ಆಡಳಿತವು ಇನ್ಸ್ಟಾಗ್ರಾಮ್ ಪೋಸ್ಟ್’ನಲ್ಲಿ ಮೃತರ ಸಂಖ್ಯೆಯನ್ನ ಘೋಷಿಸಿದೆ. ಭೂಕಂಪದಲ್ಲಿ 31...
ಜಕಾರ್ತ: ಇಂಡೋನೇಷ್ಯಾದ ಪಶ್ಚಿಮ ಜಾವಾ ದ್ವೀಪದಲ್ಲಿ ಸೋಮವಾರ ಭಾರಿ ಭೂಕಂಪ ಸಂಭವಿಸಿದೆ. ಸಾಸಿಯಾಜೂರ್ ಪ್ರದೇಶದಲ್ಲಿ 49 ಸೆಕೆಂಡು ಭೂಮಿ ಕಂಪಿಸಿದ್ದು, ಕನಿಷ್ಠ 44 ಜನರು ಮೃತಪಟ್ಟಿದ್ದಾರೆ. ಸುಮಾರು 300...
ಶಿಮ್ಲಾ: ದೆಹಲಿ, ಪಂಜಾಬ್ ರಾಜ್ಯಗಳ ಬಳಿಕ ಹಿಮಾಚಲ ಪ್ರದೇಶದಲ್ಲೂ ಭೂಕಂಪವಾಗಿದೆ. ರಿಕ್ಟರ್ ಮಾಪಕದಲ್ಲಿ 4.1 ರಷ್ಟು ತೀವ್ರತೆ ದಾಖಲಾಗಿದೆ. ಬುಧವಾರ ರಾತ್ರಿ 9:32 ರ ಸುಮಾರಿಗೆ ರಾಜ್ಯದ ಕೆಲವು...
ಟೋಕಿಯೋ: ಮಧ್ಯ ಜಪಾನ್’ನಲ್ಲಿ ಸೋಮವಾರ 6.1 ತೀವ್ರತೆಯ ಭೂಕಂಪ ಸಂಭವಿಸಿದೆ. ಟೋಕಿಯೋ ಮತ್ತು ಇತರ ನಗರ ಗಳಲ್ಲಿ ಕಂಪನದ ಅನುಭವವಾಗಿದೆ. ಸುಮಾರು 350 ಕಿಲೋಮೀಟರ್ (217 ಮೈಲಿ)...
ಖಾಠ್ಮಂಡು: ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ. ದೆಹಲಿ-ಎನ್‌ಸಿಆರ್ ಪ್ರದೇಶದ ಕೆಲವು ಭಾಗಗಳಲ್ಲಿಯೂ ಕಂಪನದ ಅನುಭವವಾಗಿದೆ. ಭೂಕಂಪಶಾಸ್ತ್ರ ರಾಷ್ಟ್ರೀಯ ಕೇಂದ್ರದ ಪ್ರಕಾರ ನೇಪಾಳ ಭೂಕಂಪದ ಕೇಂದ್ರಬಿಂದುವಾಗಿದೆ. ಕಳೆದ...
ಪಿಥೋರಗಢ (ಉತ್ತರಾಖಂಡ): ಉತ್ತರಾಖಂಡದ ಪಿಥೋರಗಢದಲ್ಲಿ ಇಂದು ಬೆಳಗ್ಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದ ಎಂದು ವರದಿಯಾಗಿದೆ. ನೇಪಾಳದಲ್ಲಿ ಇಂದು ಮುಂಜಾನೆ 1:57 ಕ್ಕೆ 6.3 ತೀವ್ರತೆಯ ಭೂಕಂಪ...