Saturday, 23rd November 2024

ತೆಹ್ರಿಯಲ್ಲಿ 4.5 ತೀವ್ರತೆಯ ಭೂಕಂಪ

ಉತ್ತರಾಖಂಡ: ಉತ್ತರಾಖಂಡದ ತೆಹ್ರಿಯಲ್ಲಿ ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ. ಉತ್ತರಕಾಶಿಯ ಪೂರ್ವ-ಆಗ್ನೇಯಕ್ಕೆ 17 ಕಿಲೋಮೀಟರ್ ದೂರದಲ್ಲಿ 5 ಕಿಲೋ ಮೀಟರ್ ಆಳದಲ್ಲಿ 30.67 ಡಿಗ್ರಿ ಅಕ್ಷಾಂಶ ಮತ್ತು 78.60 ಡಿಗ್ರಿ ರೇಖಾಂಶದಲ್ಲಿ ಸಂಭವಿ ಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ. ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಇನ್ನೂ ವರದಿಯಾಗಿಲ್ಲ. ವರದಿಗಳ ಪ್ರಕಾರ, ದೆಹಲಿ-ಎನ್‌ಸಿಆರ್‌ನಲ್ಲಿ ಲಘು ಕಂಪನದ ಅನುಭವವಾಗಿದೆ. ಉತ್ತರಕಾಶಿ, ಚಮೋಲಿ, ರುದ್ರಪ್ರಯಾಗ ಮತ್ತು ಉತ್ತರಾಖಂಡದ ಹಲವು ಪ್ರದೇಶಗಳು ಕಳೆದ ಆರು ವರ್ಷಗಳಿಂದ […]

ಮುಂದೆ ಓದಿ

ಅರುಣಾಚಲ ಪ್ರದೇಶ, ಮಧ್ಯಪ್ರದೇಶದಲ್ಲಿ ಭೂಕಂಪ

ನವದೆಹಲಿ: ಅರುಣಾಚಲ ಪ್ರದೇಶ, ಮಧ್ಯಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಮಧ್ಯಪ್ರದೇಶದ ಪಚ್ಮರ್ಹಿಯಲ್ಲಿ ಬೆಳಿಗ್ಗೆ 08:43ರ ಸುಮಾರಿಗೆ ಭೂಮಿಯಿಂದ 10 ಕಿಮೀ ಆಳದಲ್ಲಿ 3.9 ರ ತೀವ್ರತೆಯ ಭೂಕಂಪ ಸಂಭವಿಸಿದೆ...

ಮುಂದೆ ಓದಿ

ಸ್ಯಾಂಡ್‌ ವಿಚ್ ದ್ವೀಪಗಳ ಬಳಿ 6.2 ತೀವ್ರತೆ ಭೂಕಂಪ

ಜಾರ್ಜಿಯಾ: ದಕ್ಷಿಣ ಜಾರ್ಜಿಯಾದ ಕಿಂಗ್ ಎಡ್ವರ್ಡ್ ಪಾಯಿಂಟ್ ಮತ್ತು ದಕ್ಷಿಣ ಸ್ಯಾಂಡ್‌ ವಿಚ್ ದ್ವೀಪಗಳ ಬಳಿ ಬುಧವಾರ ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ...

ಮುಂದೆ ಓದಿ

ಸೂರತ್‌ನಲ್ಲಿ 3.5 ತೀವ್ರತೆ ಭೂಕಂಪನ

ಸೂರತ್: ಗುಜರಾಿನ ಸೂರತ್‌ನಲ್ಲಿ ಗುರುವಾರ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪನದ ಅನುಭವವಾಗಿದೆ. ಸೂರತ್‌ನಿಂದ ಆಗ್ನೇಯಕ್ಕೆ 61 ಕಿಲೋಮೀಟರ್ ದೂರದಲ್ಲಿ ಭೂಮಿಯ ಮೇಲ್ಮೈ ಅಡಿಯಲ್ಲಿ ಟೆಕ್ಟೋನಿಕ್ ಪ್ಲೇಟ್ಗಳ ಚಲನೆ...

ಮುಂದೆ ಓದಿ

ಛತ್ತೀಸ್‌ಗಢ: 4.8 ತೀವ್ರತೆ ಭೂಕಂಪ

ಛತ್ತೀಸ್‌ಗಢ: ಸುರ್ಗುಜಾ ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ 5.28 ಕ್ಕೆ ಅಂಬಿಕಾಪುರ ಬಳಿ ಭೂಮಿ ಕಂಪಿಸಿದ್ದು, ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 4.8...

ಮುಂದೆ ಓದಿ

ಶಿರಾಳಕೊಪ್ಪದಲ್ಲಿ ಭೂಕಂಪನ

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಬೆಳಗಿನ ಜಾವ ಭೂಮಿ ಕಂಪಿಸಿದ ಅನುಭವವಾಗಿದೆ. 3:55ರ ಹೊತ್ತಿಗೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಹೇಳಲಾಗುತ್ತಿದೆ. ಶಿರಾಳ ಕೊಪ್ಪ ಪಟ್ಟಣ ಮತ್ತು...

ಮುಂದೆ ಓದಿ

ತಿಕೋಟಾ ತಾಲೂಕಿನಲ್ಲಿ ಲಘು ಭೂಕಂಪನ

ವಿಜಯಪುರ : ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಮಧ್ಯಾಹ್ನ ಜನರಿಗೆ ಲಘು ಭೂಕಂಪನದ ಅನುಭವವಾಗಿದೆ. ಇದರಿಂದ ಬೆಚ್ಚಿದ ಜನರು ಮನೆಯಿಂದ ಹೊರಕ್ಕೆ ಓಡಿ ಬಂದಿದ್ದಾರೆ. ಬಾಬಾನಗರ, ಬಿಜ್ಜರಗಿ,. ಕಳ್ಳಕವಟಗಿ,...

ಮುಂದೆ ಓದಿ

ಚಂಫೈನಲ್ಲಿ 4.0 ರ ತೀವ್ರತೆ ಭೂಕಂಪ

ಚಂಫೈ (ಮಿಜೋರಾಂ) : ಮಿಜೋರಾಂನ ಚಂಫೈನಲ್ಲಿ ರಿಕ್ಟರ್ ಮಾಪಕದಲ್ಲಿ 4.0 ರ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಬುಧವಾರ ಬೆಳಗಿನ ಜಾವ...

ಮುಂದೆ ಓದಿ

ವಿಜಯಪುರದಲ್ಲಿ ಮತ್ತೆ ಭೂಕಂಪನ

ವಿಜಯಪುರ: ವಿಜಯಪುರದಲ್ಲಿ ಮತ್ತೆ ಗುರುವಾರ ತಡರಾತ್ರಿ ಮತ್ತೊಂದು ಭೂಕಂಪ ವರದಿಯಾಗಿದೆ. ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಕವಲಗಿ ಗ್ರಾಮದಲ್ಲಿ 10 ಕಿ.ಮೀ...

ಮುಂದೆ ಓದಿ

ಕೊಲ್ಲಾಪುರದಲ್ಲಿ ಭೂಕಂಪ: 3.9 ತೀವ್ರತೆ

ಕೊಲ್ಹಾಪುರ: ಶುಕ್ರವಾರದ ಬೆಳಿಗ್ಗೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲಾಗಿದೆ. ‘ಮಹಾರಾಷ್ಟ್ರದ ಕೊಲ್ಹಾಪುರದಿಂದ ಪೂರ್ವಕ್ಕೆ 171 ಕಿಮೀ ದೂರದಲ್ಲಿ  3.9 ತೀವ್ರತೆಯ ಭೂಕಂಪ...

ಮುಂದೆ ಓದಿ