Saturday, 23rd November 2024

ಕತ್ರಾದಲ್ಲಿ ಎರಡು ಸಲ ಭೂಕಂಪ

ಜಮ್ಮುಕಾಶ್ಮೀರ: ಕತ್ರಾದಲ್ಲಿ 1 ಗಂಟೆಯಲ್ಲಿ ಎರಡು ಸಲ ಭೂಕಂಪ ಸಂಭ ವಿಸಿದೆ. ರಿಕ್ಟರ್ ಮಾಪಕದಲ್ಲಿ 3.2 ಮತ್ತು 4.1 ತೀವ್ರತೆಯ ರಷ್ಟು ದಾಖಲಾಗಿದೆ. ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ. ಅಕ್ಷಾಂಶ 33.20 ಡಿಗ್ರಿ ಉತ್ತರ ಮತ್ತು ರೇಖಾಂಶ 75.56 ಡಿಗ್ರಿ ಪೂರ್ವದಲ್ಲಿ 5 ಕಿ.ಮೀ ಆಳದಲ್ಲಿ ಭೂ ಕಂಪ ಸಂಭವಿಸಿದೆ. ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ಇಂದು ರಾತ್ರಿ 11:04 ರ ಸುಮಾರಿಗೆ 4.1 […]

ಮುಂದೆ ಓದಿ

ಬಿಕಾನೇರ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪ

ಜೈಪುರ: ಸೋಮವಾರ ಬೆಳಿಗ್ಗೆ ರಾಜಸ್ಥಾನದ ಬಿಕಾನೇರ್‌ನ ವಾಯುವ್ಯದಲ್ಲಿ ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ಭೂಕಂಪದ ಆಳವು ನೆಲದಿಂದ...

ಮುಂದೆ ಓದಿ

ಛತ್ತೀಸ್ ಗಢದಲ್ಲಿ ಭೂಕಂಪ: ಶೇ.3ರಷ್ಟು ತೀವ್ರತೆ

ನವದೆಹಲಿ: ಛತ್ತೀಸ್ ಗಢದ ಉತ್ತರ ಭಾಗದಲ್ಲಿ ಗುರುವಾರ ಭೂಕಂಪ ಸಂಭ ವಿಸಿದೆ. ರಿಕ್ಟರ್ ಮಾಪಕದಲ್ಲಿ ಶೇ.3ರಷ್ಟು ತೀವ್ರತೆ ದಾಖಲಾಗಿದೆ. ಸೂರಜ್ ಪುರ್ ನಲ್ಲಿ ಭೂಕಂಪ ಸಂಭವಿಸಿದ್ದು, ಸುಮಾರು...

ಮುಂದೆ ಓದಿ

ಫಿಲಿಪೈನ್ಸ್‌ನಲ್ಲಿ ಪ್ರಬಲ ಭೂಕಂಪ: 7.3 ತೀವ್ರತೆ

ಮನಿಲಾ: ಫಿಲಿಪೈನ್ಸ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಾಜಧಾನಿ ಮನಿಲಾ ಸೇರಿದಂತೆ ಕೆಲವು ಪ್ರದೇಶದಲ್ಲಿ ಕಟ್ಟಡಗಳು ಉರುಳಿದ್ದು ಭಾರಿ ಹಾನಿ ಸಂಭವಿಸಿದೆ. ರಿಕ್ಟರ್ ಮಾಪನದಲ್ಲಿ 7.3 ತೀವ್ರತೆಯ ಭೂಕಂಪವು...

ಮುಂದೆ ಓದಿ

ಬೆಂಗ್‌ಕುಲುವಿನಲ್ಲಿ 5.4 ತೀವ್ರತೆಯ ಭೂಕಂಪ

ಬಾಲಿ : ಇಂಡೋನೇಷ್ಯಾದ ಬೆಂಗ್‌ಕುಲುವಿನಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದೆ. ಇಂಡೋನೇಷ್ಯಾದ ಬೆಂಗ್‌ಕುಲುವಿನ ನೈಋತ್ಯಕ್ಕೆ 46 ಕಿಮೀ ದೂರದಲ್ಲಿ ಮತ್ತು 57.17 ಕಿಮೀ ಆಳದಲ್ಲಿ 5.4 ತೀವ್ರತೆಯ...

ಮುಂದೆ ಓದಿ

ಪೋರ್ಟ್ ಬ್ಲೇರ್‌ನಲ್ಲಿ ಭೂಕಂಪ : 4.3 ತೀವ್ರತೆ

ಪೋರ್ಟ್ ಬ್ಲೇರ್ : ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿನ ಪೋರ್ಟ್ ಬ್ಲೇರ್‌ನಲ್ಲಿ ಭೂಕಂಪ ಸಂಭವಿಸಿದ್ದು, 4.3 ತೀವ್ರತೆ ದಾಖಲಾಗಿದೆ. ಮಂಗಳವಾರ ಬ್ಲೇರ್‌ನಿಂದ ಆಗ್ನೇಯಕ್ಕೆ 187 ಕಿಮೀ ದೂರದಲ್ಲಿ ಮತ್ತು...

ಮುಂದೆ ಓದಿ

ವಾಯುವ್ಯ ಚೀನಾದಲ್ಲಿ 5.2 ತೀವ್ರತೆಯ ಭೂಕಂಪ

ಜಿಂಗ್: ಚೀನಾದ ಕ್ಸಿನ್‌ಜಿಯಾಂಗ್ ಉಯ್ಗುರ್ ಸ್ವಾಯತ್ತ ಪ್ರದೇಶದಲ್ಲಿ ಭಾನು ವಾರ 5.2 ತೀವ್ರತೆಯ ಭೂಕಂಪ ಸಂಭವಿಸಿದೆ. ಚೀನಾ ಭೂಕಂಪ ನೆಟ್‌ವರ್ಕ್ಸ್ ಸೆಂಟರ್ ಪ್ರಕಾರ, ವಾಯುವ್ಯ ಚೀನಾದ ಅಕ್ಕಿ...

ಮುಂದೆ ಓದಿ

ದಕ್ಷಿಣ ಇರಾನ್‍ನಲ್ಲಿ ಪ್ರಬಲ ಭೂಕಂಪ: 6.3 ತೀವ್ರತೆ

ಟೆಹರಾನ್: ದಕ್ಷಿಣ ಇರಾನ್‍ನಲ್ಲಿ ಶನಿವಾರ ಬೆಳಿಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.3ರಷ್ಟಿತ್ತು ಎಂದು ಯೂರೋಪಿಯನ್ ಮೆಡಿಟರೇನಿಯನ್ ಭೂಕಂಪ ಮಾಪನ ಕೇಂದ್ರ ಹೇಳಿದೆ. ಭೂಕಂಪದಿಂದ...

ಮುಂದೆ ಓದಿ

ಫೈಜಾಬಾದ್‌ನಲ್ಲಿ ಭೂಕಂಪ: 4.3 ತೀವ್ರತೆ

ಕಾಬೂಲ್ : ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ ಭೂಕಂಪ ಸಂಭವಿಸಿದ್ದು, 4.3 ತೀವ್ರತೆ ದಾಖಲಾಗಿದೆ ಎಂದು ಭೂಕಂಪ ಶಾಸ್ತ್ರದ ರಾಷ್ಟ್ರೀಯ ಕೇಂದ್ರ ವರದಿ ಮಾಡಿದೆ. ಕಳೆದ ಬುಧವಾರ ಕೂಡ ಪೂರ್ವ...

ಮುಂದೆ ಓದಿ

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 130 ಜನರ ಸಾವು

ಕಾಬೂಲ್ : ಅಫ್ಘಾನಿಸ್ತಾನದಲ್ಲಿ ಬುಧವಾರ ಬೆಳಗ್ಗೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ರಷ್ಟು ತೀವ್ರತೆ ದಾಖಲಾಗಿದೆ. ಆಗ್ನೇಯ ಅಫ್ಘಾನಿಸ್ತಾನದ ಖೋಸ್ಟ್ ನಗರದಿಂದ 51 ಕಿ.ಮೀ...

ಮುಂದೆ ಓದಿ