Wednesday, 21st February 2024

ಬೆಂಗ್‌ಕುಲುವಿನಲ್ಲಿ 5.4 ತೀವ್ರತೆಯ ಭೂಕಂಪ

ಬಾಲಿ : ಇಂಡೋನೇಷ್ಯಾದ ಬೆಂಗ್‌ಕುಲುವಿನಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದೆ. ಇಂಡೋನೇಷ್ಯಾದ ಬೆಂಗ್‌ಕುಲುವಿನ ನೈಋತ್ಯಕ್ಕೆ 46 ಕಿಮೀ ದೂರದಲ್ಲಿ ಮತ್ತು 57.17 ಕಿಮೀ ಆಳದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದಿಂದಾದ ಹಾನಿಯ ಬಗ್ಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ. ಇಂಡೋನೇಷ್ಯಾದ ಏಪ್ರಿಲ್‌ನಲ್ಲಿ ಎರಡು ಬಾರಿ ಭೂಕಂಪನ ಸಂಭವಿಸಿತ್ತು. ಏಪ್ರಿಲ್ 19 ರಂದು ಇಂಡೋನೇಷ್ಯಾದ ಸುಲವೇಸಿಯಲ್ಲಿ ರಿಚರ್ ಮಾಪಕದಲ್ಲಿ 6.0 ತೀವ್ರತೆ ಮತ್ತು ಏಪ್ರಿಲ್ 5 ರಂದು ಇಂಡೋನೇಷ್ಯಾದ ಪೂರ್ವ ಪ್ರಾಂತ್ಯದ ಉತ್ತರ ಮಾಲುಕುದಲ್ಲಿ 6.0 ತೀವ್ರತೆಯ ಭೂಕಂಪವು […]

ಮುಂದೆ ಓದಿ

ಪೋರ್ಟ್ ಬ್ಲೇರ್‌ನಲ್ಲಿ ಭೂಕಂಪ : 4.3 ತೀವ್ರತೆ

ಪೋರ್ಟ್ ಬ್ಲೇರ್ : ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿನ ಪೋರ್ಟ್ ಬ್ಲೇರ್‌ನಲ್ಲಿ ಭೂಕಂಪ ಸಂಭವಿಸಿದ್ದು, 4.3 ತೀವ್ರತೆ ದಾಖಲಾಗಿದೆ. ಮಂಗಳವಾರ ಬ್ಲೇರ್‌ನಿಂದ ಆಗ್ನೇಯಕ್ಕೆ 187 ಕಿಮೀ ದೂರದಲ್ಲಿ ಮತ್ತು...

ಮುಂದೆ ಓದಿ

ವಾಯುವ್ಯ ಚೀನಾದಲ್ಲಿ 5.2 ತೀವ್ರತೆಯ ಭೂಕಂಪ

ಜಿಂಗ್: ಚೀನಾದ ಕ್ಸಿನ್‌ಜಿಯಾಂಗ್ ಉಯ್ಗುರ್ ಸ್ವಾಯತ್ತ ಪ್ರದೇಶದಲ್ಲಿ ಭಾನು ವಾರ 5.2 ತೀವ್ರತೆಯ ಭೂಕಂಪ ಸಂಭವಿಸಿದೆ. ಚೀನಾ ಭೂಕಂಪ ನೆಟ್‌ವರ್ಕ್ಸ್ ಸೆಂಟರ್ ಪ್ರಕಾರ, ವಾಯುವ್ಯ ಚೀನಾದ ಅಕ್ಕಿ...

ಮುಂದೆ ಓದಿ

ದಕ್ಷಿಣ ಇರಾನ್‍ನಲ್ಲಿ ಪ್ರಬಲ ಭೂಕಂಪ: 6.3 ತೀವ್ರತೆ

ಟೆಹರಾನ್: ದಕ್ಷಿಣ ಇರಾನ್‍ನಲ್ಲಿ ಶನಿವಾರ ಬೆಳಿಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.3ರಷ್ಟಿತ್ತು ಎಂದು ಯೂರೋಪಿಯನ್ ಮೆಡಿಟರೇನಿಯನ್ ಭೂಕಂಪ ಮಾಪನ ಕೇಂದ್ರ ಹೇಳಿದೆ. ಭೂಕಂಪದಿಂದ...

ಮುಂದೆ ಓದಿ

ಹಾಸನದಲ್ಲಿ ಭೂಕಂಪನ: 3.4 ಮ್ಯಾಗ್ನಿಟ್ಯೂಡ್ ತೀವ್ರತೆ

ಹಾಸನ: ಜಿಲ್ಲೆಯ ಕೆಲವೆಡೆ ಗುರುವಾರ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಗೆ ಓಡಿ ಬಂದಿ ದ್ದರು. ನಿದ್ರೆಯ ಮಂಪರಿನಲ್ಲಿದ್ದ ಜನರು ಗಾಬರಿ ಗೊಂಡು ಮನೆಗಳಿಂದ ಹೊರಬಂದರು. ಹೊಳೆನರಸೀಪುರ...

ಮುಂದೆ ಓದಿ

ಫೈಜಾಬಾದ್‌ನಲ್ಲಿ ಭೂಕಂಪ: 4.3 ತೀವ್ರತೆ

ಕಾಬೂಲ್ : ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ ಭೂಕಂಪ ಸಂಭವಿಸಿದ್ದು, 4.3 ತೀವ್ರತೆ ದಾಖಲಾಗಿದೆ ಎಂದು ಭೂಕಂಪ ಶಾಸ್ತ್ರದ ರಾಷ್ಟ್ರೀಯ ಕೇಂದ್ರ ವರದಿ ಮಾಡಿದೆ. ಕಳೆದ ಬುಧವಾರ ಕೂಡ ಪೂರ್ವ...

ಮುಂದೆ ಓದಿ

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 130 ಜನರ ಸಾವು

ಕಾಬೂಲ್ : ಅಫ್ಘಾನಿಸ್ತಾನದಲ್ಲಿ ಬುಧವಾರ ಬೆಳಗ್ಗೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ರಷ್ಟು ತೀವ್ರತೆ ದಾಖಲಾಗಿದೆ. ಆಗ್ನೇಯ ಅಫ್ಘಾನಿಸ್ತಾನದ ಖೋಸ್ಟ್ ನಗರದಿಂದ 51 ಕಿ.ಮೀ...

ಮುಂದೆ ಓದಿ

ತೈವಾನ್‌ನಲ್ಲಿ 6.0 ತೀವ್ರತೆ ಭೂಕಂಪ

ತೈವಾನ್‌: ತೈವಾನ್‌ನಲ್ಲಿ ಸೋಮವಾರ ತೀವ್ರ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪವು ಅಂದಾಜು 10 ಕಿಲೋಮೀಟರ್ (6.2 ಮೈಲುಗಳು) ಆಳವನ್ನು ಹೊಂದಿದೆ....

ಮುಂದೆ ಓದಿ

ಅಸ್ಸಾಂನಲ್ಲಿ ಭೂಕಂಪ: 3.5 ತೀವ್ರತೆ

ಕರ್ಬಿ ಆಂಗ್ಲಾಂಗ್: ಅಸ್ಸಾಂನ ಕರ್ಬಿ ಆಂಗ್ಲಾಂಗ್‌ನಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾ ಗಿದೆ. ಬುಧವಾರ ಸುಮಾರು 4.19ಕ್ಕೆ ಅಸ್ಸಾಂನ ಕರ್ಬಿ ಆಂಗ್ಲಾಂಗ್‌ನಲ್ಲಿ 18...

ಮುಂದೆ ಓದಿ

ಪೂರ್ವ ಟಿಮೋರ್’ನಲ್ಲಿ 6.1 ತೀವ್ರತೆ ಭೂಕಂಪ

ನವದೆಹಲಿ: ಪೂರ್ವ ಟಿಮೋರ್ ಕರಾವಳಿಯಲ್ಲಿ ಶುಕ್ರವಾರ 6.1 ತೀವ್ರತೆಯ ಭೂಕಂಪ ಸಂಭವಿಸಿದೆ. ಹಿಂದೂ ಮಹಾಸಾಗರ ದಲ್ಲಿ ಸುನಾಮಿ ಎಚ್ಚರಿಕೆ ಯನ್ನೂ ನೀಡಿದೆ. ಟಿಮೋರ್ ದ್ವೀದಪ ಪೂರ್ವ ಆರಂಭದಿಂದ...

ಮುಂದೆ ಓದಿ

error: Content is protected !!