Friday, 25th October 2024

India-China Border

India-China Border: ಪೂರ್ವ ಲಡಾಕ್‌ನಲ್ಲಿ ಭಾರತ-ಚೀನಾ ಸೇನಾ ಹಿಂತೆಗೆತ ಪ್ರಕ್ರಿಯೆ ಆರಂಭ

India-China Border: ಪೂರ್ವ ಲಡಾಖ್‌ನಲ್ಲಿ ಉಭಯ ದೇಶಗಳ ಸೈನ್ಯಗಳ ನಡುವಿನ ಬಿಕ್ಕಟ್ಟನ್ನು ಕೊನೆಗೊಳಿಸಲು ಭಾರತ ಮತ್ತು ಚೀನಾ ಒಪ್ಪಂದಕ್ಕೆ ಬಂದಿದ್ದು, ವಾಸ್ತವಿಕ ನಿಯಂತ್ರಣ ರೇಖೆಯ (ಎಲ್ಎಸಿ) ಉದ್ದಕ್ಕೂ ಸೇನೆಯನ್ನು ಹಿಂಪಡೆಯುವ ಪ್ರತಿಕ್ರಿಯೆ ಆರಂಭವಾಗಿದೆ

ಮುಂದೆ ಓದಿ