Wednesday, 11th December 2024

ಮಿಡ್ನಾಪುರದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೂವರ ಸಾವು

ಎಗ್ರಾ (ಪಶ್ಚಿಮ ಬಂಗಾಳ) : ಪೂರ್ವ ಮಿಡ್ನಾಪುರದ ಪಟಾಕಿ ಕಾರ್ಖಾನೆಯಲ್ಲಿ ಮಂಗಳ ವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ ಮೂವರು ಪ್ರಾಣ ಕಳೆದುಕೊಂಡು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಖಾಡಿಕುಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಇಡೀ ಪ್ರದೇಶದಲ್ಲಿ ಹಲವಾರು ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂದಿದೆ. ಅಲ್ಲದೇ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೂರ್ವ ಮೇದಿನಿಪುರ ಜಿಲ್ಲೆಯ ಎಗ್ರಾ ಬ್ಲಾಕ್ ನಂಬರ್ ಒಂದರ ಸಹಾರಾ ಗ್ರಾಮ ಪಂಚಾಯತ್ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದಿದ್ದಾರೆ. “ಪೂರ್ವ ಮೇದಿನಿಪುರದ ಎಗ್ರಾ ಬ್ಲಾಕ್‌ನಲ್ಲಿ […]

ಮುಂದೆ ಓದಿ

ಹಾಲ್ಡಿಯಾ ಪೆಟ್ರೋಕೆಮಿಕಲ್ಸ್ ಘಟಕದಲ್ಲಿ ಭಾರೀ ಅಗ್ನಿ ಅವಘಡ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯ ಹಲ್ಡಿಯಾದಲ್ಲಿರುವ ಹಾಲ್ಡಿಯಾ ಪೆಟ್ರೋ ಕೆಮಿಕಲ್ಸ್ ಘಟಕದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಹಲ್ಡಿಯಾ ಪೆಟ್ರೋಕೆಮಿಕಲ್ಸ್ ನ ಅಧಿಕಾರಿಗಳ ಪ್ರಕಾರ,...

ಮುಂದೆ ಓದಿ

ಪೂರ್ವ ಮಿಡ್ನಾಪುರದಲ್ಲಿ ಗುಂಡಿನ ದಾಳಿ: ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು ಪೂರ್ವ ಮಿಡ್ನಾಪುರದ ಸತ್ಸತ್ಮಾಲ್ ಭಗವನ್’ಪುರ್ ವಿಧಾನಸಭಾ ಕ್ಷೇತ್ರದಲ್ಲಿ ಗುಂಡಿನ ದಾಳಿ ನಡೆದು ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗೊಂಡರು....

ಮುಂದೆ ಓದಿ