Wednesday, 11th December 2024

ಕರೋನಾ ಭೀತಿ ನಡುವೆ ಹೇಗೆ ಪ್ರಚಾರಕ್ಕೆ ಅನುಮತಿ ನೀಡಿದ್ರಿ? ನೀವೇನು ಅನ್ಯಗ್ರಹದಲ್ಲಿ ಇದ್ದೀರಾ?

ನವದೆಹಲಿ: ಕರೋನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿ ನಡುವೆಯೂ ಹೇಗೆ ನೀವು ಪ್ರಚಾರಕ್ಕೆ ಅನುಮತಿ ನೀಡಿದ್ದೀರಿ. ನೀವೇನು ಅನ್ಯಗ್ರಹದಲ್ಲಿ ಇದ್ದೀರಾ ಎಂದು ಮದ್ರಾಸ್ ಹೈಕೋರ್ಟ್ ಕೇಂದ್ರ ಚುನಾವಣಾ ಆಯೋಗವನ್ನು ಪ್ರಶ್ನಿಸಿದೆ. ಅಲ್ಲದೇ, ನಿಮ್ಮ ವಿರುದ್ಧ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಿಕೊಳ್ಳುವುದಕ್ಕೂ ಅವಕಾಶವಿದೆ ಎಂದು ಎಚ್ಚರಿಕೆ ಹೇಳಿದೆ. ಕರೋನಾ ವೈರಸ್ ಶಿಷ್ಟಾಚಾರ ಪಾಲನೆ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟ ದಾಖಲೆ ನೀಡದಿದ್ದಲ್ಲಿ ಮೇ.2ರಂದು ಮತ ಎಣಿಕೆಗೆ ಅವಕಾಶ ನೀಡುವುದಿಲ್ಲ ಎಂದೂ ಎಚ್ಚರಿಕೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸಂಜಿಬ್ ಬ್ಯಾನರ್ಜಿ ಮತ್ತು […]

ಮುಂದೆ ಓದಿ

ಸಿಇಸಿ ಸುಶೀಲ್ ಚಂದ್ರ, ಇಸಿ ರಾಜೀವ್ ಕುಮಾರ್’ಗೆ ಕರೋನಾ ಸೋಂಕು ದೃಢ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಸುಶೀಲ್ ಚಂದ್ರ ಮತ್ತು ಚುನಾವಣಾ ಆಯುಕ್ತ (ಇಸಿ) ರಾಜೀವ್ ಕುಮಾರ್ ಅವರಿಗೆ ಕರೋನಾ ಸೋಂಕು ದೃಢಪಟ್ಟಿದೆ ಎಂದು ಭಾರತೀಯ ಚುನಾವಣಾ...

ಮುಂದೆ ಓದಿ

ಹಿಮಂತ ಬಿಸ್ವಾ ಶರ್ಮಾರಿಗೆ ಪ್ರಚಾರ ನಿಷೇಧ 24 ಗಂಟೆಗೆ ಇಳಿಕೆ

ನವದೆಹಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಅಸ್ಸಾಂ ಸಚಿವ, ಬಿಜೆಪಿ ಮುಖಂಡ ಹಿಮಂತ ಬಿಸ್ವಾ ಶರ್ಮಾರಿಗೆ ವಿಧಿಸಲಾಗಿದ್ದ 48 ಗಂಟೆಗಳ ಪ್ರಚಾರ ನಿಷೇಧವನ್ನು 24 ಗಂಟೆಗೆ ಇಳಿಸಲಾಗಿದೆ ಎಂದು...

ಮುಂದೆ ಓದಿ

ಪಂಚ ರಾಜ್ಯಗಳ ಚುನಾವಣೆ: ಇಂದು ವೇಳಾಪಟ್ಟಿ ಘೋಷಣೆ ?

ನವದೆಹಲಿ: ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಶುಕ್ರವಾರ ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಲಿದೆ. ಮಧ್ಯಾಹ್ನ ನವದೆಹಲಿಯಲ್ಲಿ ಕೇಂದ್ರ ಚುನಾವಣಾ...

ಮುಂದೆ ಓದಿ

ಈ ರಾಜ್ಯಗಳಿಗೆ ವಿಧಾನಸಭೆ ಚುನಾವಣೆ: ಫೆ.15ರ ನಂತರ ದಿನಾಂಕ ಘೋಷಣೆ?

ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೇರಿ ವಿಧಾನ ಸಭೆ ಚುನಾವಣೆಗೆ ಇದೇ ತಿಂಗಳ 15ರ ನಂತರ ದಿನಾಂಕ ಘೋಷಣೆಯಾಗಲಿದೆ. ಚುನಾವಣಾ ಆಯೋಗ, ದಕ್ಷಿಣ ರಾಜ್ಯಗಳು...

ಮುಂದೆ ಓದಿ

ಚುನಾವಣೆ ಸ್ಪರ್ಧೆಗೆ ಕನಿಷ್ಠ ವಿದ್ಯಾರ್ಹತೆ ನಿಗದಿತ ಅಸಮಂಜಸವೇ ?

ಅಭಿಮತ ಚಂದ್ರಶೇಖರ ಬೇರಿಕೆ ಸ್ಥಳೀಯ ಜನತೆಯ ಆಶೋತ್ತರ ಹಾಗೂ ಕಲ್ಯಾಣವನ್ನು ಸಾಧಿಸುವ ಸಲುವಾಗಿ ಸ್ಥಾಪಿಸಲಾಗುವ ಸರಕಾರವೇ ಸ್ಥಳೀಯ ಸರಕಾರ ಎಂದು ಡಾ.ಎಸ್.ರಾಧಾಕೃಷ್ಣನ್ ಅಭಿಪ್ರಾಯಪಟ್ಟಿದ್ದಾರೆ. ಪ್ರಜಾಪ್ರಭುತ್ವ ಸಫಲವಾಗಬೇಕಾದರೆ ಅದು...

ಮುಂದೆ ಓದಿ

ಚುನಾವಣೆಯಷ್ಟೇ ಮುಖ್ಯ ಚುನಾಯಿತರ ಆಯ್ಕೆ

ರಾಜ್ಯ ಸರಕಾರ ರಾಜಧಾನಿಯಿಂದಲೇ ಇಡೀ ರಾಜ್ಯದ ಸಮಸ್ಯೆಯನ್ನು ಸಂಪೂರ್ಣವಾಗಿ ಬಗೆಹರಿಸಲಾರದು ಎಂಬ ಅಭಿಪ್ರಾಯ ಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತಗಳ ಸ್ಥಾಪನೆಯಾಯಿತು. ಅಂತೆಯೇ ಗ್ರಾಮೀಣಾಭಿವೃದ್ಧಿ ಆಶಯದಿಂದ ಪಂಚಾಯತ್...

ಮುಂದೆ ಓದಿ

ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ: ದಿನಾಂಕ ಪ್ರಕಟಿಸಿದ ಚು.ಆಯೋಗ

ಮತಪತ್ರಗಳ ಮೂಲಕವೇ ಚುನಾವಣೆ ಬೀದರ್‌ನಲ್ಲಿ ಪಾತ್ರ ಇವಿಎಂ ಬಳಕೆ ಡಿ.7ರಂದು ಮೊದಲ ಹಂತ ಡಿ.11ರಂದು ಎರಡನೇ ಹಂತದ ಅಧಿಸೂಚನೆ ಪ್ರಕಟ ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಸೋಮವಾರ...

ಮುಂದೆ ಓದಿ

ಚುನಾವಣಾ ಆಯೋಗ ಸುದ್ದಿಗೋಷ್ಠಿ: ಗ್ರಾ.ಪಂ ಚುನಾವಣೆಗೆ ಡೇಟ್‌ ಘೋಷಣೆ?

ಬೆಂಗಳೂರು : ರಾಜ್ಯ ಚುನಾವಣಾ ಆಯೋಗ ಸೋಮವಾರ ಸುದ್ದಿಗೋಷ್ಠಿ ನಡೆಸಲಿದ್ದು, ಗ್ರಾಮಪಂಚಾಯಿತಿ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. 3-4 ಹಂತಗಳಲ್ಲಿ ಚುನಾವಣೆ ನಡೆಯುವ...

ಮುಂದೆ ಓದಿ

ಚುನಾವಣಾ ಆಯೋಗಕ್ಕೊಂದು ಕೋವಿಡ್ ಟೆಸ್ಟ್ !

ಅಭಿಮತ ಎಸ್.ವೈ.ಖುರೇಶಿ, ನಿವೃತ್ತ ಮುಖ್ಯ ಚುನಾವಣಾ ಆಯುಕ್ತ ಚುನಾವಣಾ ಆಯೋಗದಲ್ಲಿ ಕೆಲಸ ಮಾಡಿದ ಅಥವಾ ಚುನಾವಣೆಯ ಕೆಲಸಕ್ಕೆ ನಿಯೋಜನೆಗೊಳ್ಳುವ ಯಾರಿಗಾದರೂ ಬಿಹಾರಕ್ಕೆ ಹೋಗಿ ಎಂದರೆ ಒಂದು ಕ್ಷಣ...

ಮುಂದೆ ಓದಿ