Friday, 22nd November 2024

ಸ್ಟೇಟ್ ಐಕಾನ್ ಆಫ್ ಪಂಜಾಬ್ ಆಗಿ ನಟ ಸೋನು ಸೂದ್ ನೇಮಕ

ಮುಂಬೈ: ತೆರೆಯ ಮೇಲೆ ವಿಲನ್ ಪಾತ್ರಗಳಿಂದಲೇ ಜನಪ್ರಿಯತೆ ಪಡೆದುಕೊಂಡಿರುವ ಬಾಲಿವುಡ್ ನಟ ಸೋನು ಸೂದ್ ರ ಸಮಾಜಮುಖಿ ಕೆಲಸಗಳನ್ನು ಚುನಾವಣಾ ಆಯೋಗ ಕೂಡ ಗುರುತಿಸಿದೆ. ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಸಾವಿರಾರು ಜನರಿಗೆ ಸಹಾಯ ಮಾಡಿ ಸಮಾಜಮುಖಿ ಕೆಲಸಗಳ ಮೂಲಕ ಜನಮಾನಸದಲ್ಲಿ ರಿಯಲ್ ಹೀರೋ ಆಗಿ ಗಮನ ಸೆಳೆದಿದ್ದರು. ನಟ ಸೋನು ಅವರನ್ನು ಚುನಾವಣಾ ಆಯೋಗ ಸ್ಟೇಟ್ ಐಕಾನ್ ಆಫ್ ಪಂಜಾಬ್ ಆಗಿ ನೇಮಕ ಮಾಡಿದೆ. ಈ ಕುರಿತು ಪಂಜಾಬ್ ನ ಮುಖ್ಯ ಚುನಾವಣಾಧಿಕಾರಿ ಟ್ವೀಟ್ ಮೂಲಕ […]

ಮುಂದೆ ಓದಿ

ನಾಗಾಲ್ಯಾಂಡ್ ‌ಉಪಚುನಾವಣೆಯಲ್ಲಿ ಪಕ್ಷೇತರರಿಗೆ ಮುನ್ನಡೆ

ಕೋಹಿಮಾ: ಪಕ್ಷೇತರ ಅಭ್ಯರ್ಥಿಗಳು ನಾಗಾಲ್ಯಾಂಡ್‌ನ ದಕ್ಷಿಣ ಅಂಗಮಿ I ಮತ್ತು ಪುಂಗ್ರೊ ಕಿಫೈರ್ ಸ್ಥಾನಗಳಿಗೆ ಉಪಚುನಾವಣೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ. ಚುನಾವಣಾ ಆಯೋಗದ ಪ್ರಕಾರ ದಕ್ಷಿಣ ಅಂಗಮಿ ಅಭ್ಯರ್ಥಿ...

ಮುಂದೆ ಓದಿ

ಬಿಹಾರ ವಿಧಾನಸಭೆ: ಮತ ಎಣಿಕೆ ಸಂಜೆಯ ಬಳಿಕವೂ ಮುಂದುವರಿಯಲಿದೆ ಎಂದ ಚುನಾವಣಾ ಆಯೋಗ

ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಅಪಾರ ಪ್ರಮಾಣದಲ್ಲಿ ಮತ ಎಣಿಕೆ ಇನ್ನೂ ಬಾಕಿ ಇದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಹಾರದ ಮುಖ್ಯ...

ಮುಂದೆ ಓದಿ

10 ರಾಜ್ಯಗಳಲ್ಲಿ ಉಪ ಚುನಾವಣೆ: ಮತದಾನ ಬಹುತೇಕ ಶಾಂತಿಯುತ

ನವದೆಹಲಿ: ದೇಶದ 10 ರಾಜ್ಯಗಳ 54 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಮತದಾನ ಬಹುತೇಕ ಶಾಂತಿ ಯುತವಾಗಿತ್ತು. ಮಧ್ಯಪ್ರದೇಶದ 28, ಗುಜರಾತ್‍ನ 8, ಉತ್ತರಪ್ರದೇಶದ 7,...

ಮುಂದೆ ಓದಿ

ಸಂಸದ ಅಶೋಕ್ ಗಸ್ತಿ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆ ದಿನಾಂಕ ಪ್ರಕಟ

ನವದೆಹಲಿ: ಕೋವಿಡ್’ನಿಂದಾಗಿ ಸೆ.17ರಂದು ನಿಧನರಾದ ಸಂಸದ ಅಶೋಕ್ ಗಸ್ತಿ ಅವರಿಂದ ತೆರ ವಾದ ಕರ್ನಾಟಕದ ರಾಜ್ಯ ಸಭಾ ಸ್ಥಾನಕ್ಕೆ ಉಪಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಡಿಸೆಂಬರ್...

ಮುಂದೆ ಓದಿ

ಉಚಿತ ಕೋವಿಡ್‌ ಲಸಿಕೆ ಭರವಸೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಲ್ಲ: ಚು.ಆಯೋಗ

ನವದೆಹಲಿ: ಕೋವಿಡ್‌ ಲಸಿಕೆಯನ್ನು ಬಿಹಾರದ ಜನರಿಗೆ ಉಚಿತವಾಗಿ ನೀಡುವುದಾಗಿ ಬಿಜೆಪಿ ನೀಡಿದ್ದ ಭರವಸೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುವುದಿಲ್ಲ’ ಎಂದು ಕೇಂದ್ರ ಚುನಾವಣಾ ಆಯೋಗ ಶನಿವಾರ ಸ್ಪಷ್ಟಪಡಿಸಿದೆ....

ಮುಂದೆ ಓದಿ

ಬಿಹಾರ ವಿಧಾನಸಭಾ ಚುನಾವಣೆ: ದಿನಾಂಕ ಘೋಷಣೆ ಇಂದು

ಲಕ್ನೋ : ಕೋವಿಡ್ -19 ಮಧ್ಯೆ ನಡೆಯಲಿರುವ ಮೊದಲ ವಿಧಾನಸಭಾ ಚುನಾವಣೆ ಬಿಹಾರದಲ್ಲಿ ಆಗಲಿದ್ದು, ಅದರ ದಿನಾಂಕಗಳನ್ನು ಶುಕ್ರವಾರ ಭಾರತೀಯ ಚುನಾವಣಾ ಆಯೋಗ ಪ್ರಕಟಿಸಲಿದೆ. ಚುನಾವಣೆ ಆಯೋಗ...

ಮುಂದೆ ಓದಿ