ನ್ಯೂಯಾರ್ಕ್: ಕಂಪನಿಯ ಗಾತ್ರವನ್ನು ಕಿರಿದುಗೊಳಿಸುವುದಕ್ಕಾಗಿ ನೂರಾರು ಉದ್ಯೋಗಿಗಳನ್ನು ಕೆಲಸದಿಂದ ವಜಾ ಗೊಳಿಸುವುದಾಗಿ ತಿಂಡಿ ಮತ್ತು ಪಾನೀಯ ತಯಾರಿಕಾ ಕಂಪನಿ ಪೆಪ್ಸಿಕೊ ತಿಳಿಸಿದೆ. ಪ್ರಧಾನ ಕಚೇರಿ ಚಿಕಾಗೊ ಮತ್ತು ನ್ಯೂಯಾರ್ಕ್, ಟೆಕ್ಸಾಸ್ನ ಕಚೇರಿಗಳಿಂದಲೂ ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಕಂಪನಿ ತಿಳಿಸಿದೆ. ಕಂಪನಿಯ ಗಾತ್ರವನ್ನು ಸಣ್ಣ ಮಾಡಿ ದಕ್ಷತೆ ಹೆಚ್ಚಿಸುವ ಸಲುವಾಗಿ ವಜಾಕ್ಕೆ ಮುಂದಾ ಗಿರುವ ಬಗ್ಗೆ ಪೆಪ್ಸಿಕೊ ತನ್ನ ಉದ್ಯೋಗಿ ಗಳಿಗೆ ಕಳುಹಿಸಿರುವ ಪತ್ರದ ಪ್ರತಿ ದೊರೆತಿದೆ ಎಂದು ವರದಿ ಮಾಡಿದೆ. ತಿಂಡಿ ತಯಾರಿ ಮತ್ತು ಮಾರಾಟ ಘಟಕ ಕ್ಕಿಂತಲೂ […]
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಒಂದು ಲೀಟರ್ ಪೆಟ್ರೋಲ್ ದರದಲ್ಲಿ 24 ರೂಪಾಯಿ ಏರಿಕೆಯಾಗಿದೆ. ಈ ಸಂದರ್ಭದಲ್ಲೇ ಡೀಸೆಲ್ ದರದಲ್ಲಿ 16.31 ರೂಪಾಯಿ ಏರಿಕೆಯಾಗಿದೆ. ಪರಿಷ್ಕರಣೆಯ ಬಳಿಕ ದೇಶದಲ್ಲಿ ಒಂದು...
ಕೊಲಂಬೊ: ಹದಗೆಡುತ್ತಿರುವ ಆರ್ಥಿಕ ಬಿಕ್ಕಟ್ಟಿನ ಕುರಿತು ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ನಿವಾಸದ ಎದುರು ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಕೊಲಂಬೊದ ಹಲವಾರು ಭಾಗಗಳಲ್ಲಿ...