ಇಸ್ಲಾಮಾಬಾದ್: ಆರ್ಥಿಕ ಸಂಕಷ್ಟಕ್ಕೆ ಸಿಲುಕಿ, ಪಾರಾಗಲು ಹೆಣಗಾಡುತ್ತಿರುವ ಪಾಕಿಸ್ತಾನದಲ್ಲಿ ದಿನಕ್ಕೊಂದು ಸವಾಲು ಎದುರಾಗುತ್ತಿದ್ದು, ಇತ್ತೀಚಿಗೆ ತನ್ನ ಪ್ರಜೆಗಳಿಗೆ ಚಹಾ ತ್ಯಜಿಸಿ ಎಂದಿದ್ದ ಪಾಕ್, ಈಗ ಇಂಧನ ಉಳಿತಾಯಕ್ಕಾಗಿ ಮಾಲ್, ಮಾರ್ಕೆಟ್, ಮದುವೆ ಮಂಟಪಗಳನ್ನು ಮುಚ್ಚುವುದಾಗಿ ಘೋಷಿಸಿದೆ. ಇನ್ನು ಮುಂದೆ ದೇಶದ ಎಲ್ಲ ಮಾರುಕಟ್ಟೆ ಹಾಗೂ ಮಾಲ್‌ಗಳನ್ನು ರಾತ್ರಿ 8.30ಕ್ಕೆ ಹಾಗೂ ಮದುವೆ ಮಂಟಪಗಳನ್ನು ರಾತ್ರಿ 10 ಗಂಟೆಗೆ ಮುಚ್ಚುವಂತೆ ಆದೇಶಿಸಲಾಗಿದೆ. ಇದರಿಂದ 60 ಶತಕೋಟಿ ರೂ. ಉಳಿತಾಯವಾಗಲಿದೆ ಎಂದು ರಕ್ಷಣಾ ಸಚಿವ ಖ್ವಾಜಾ ಆಸೀಫ್ ತಿಳಿಸಿದ್ದಾರೆ. ಇದಲ್ಲದೆ, […]
ಕೊಲಂಬೊ : ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ದ್ವೀಪ ರಾಷ್ಟ್ರ ಶ್ರೀಲಂಕಾ, ತೀವ್ರ ಇಂಧನ ಕೊರತೆ ಯಿಂದಾಗಿ ಸಾರ್ವಜನಿಕ ವಲಯದ ಉದ್ಯೋಗಿಗಳಿಗೆ ಎರಡು ವಾರ ಮನೆಯಿಂದಲೇ...
ಕೊಲಂಬೊ: ಬುಧವಾರದಿಂದ ಶ್ರೀಲಂಕಾದ ಲೋಕೋಪಯೋಗಿ ಆಯೋಗ ಪ್ರತಿದಿನ 10 ಗಂಟೆಗಳ ಕಾಲ ವಿದ್ಯುತ್ ಕಡಿತ ಗೊಳಿಸುವುದಾಗಿ ಪ್ರಕಟಿಸಿದೆ. ಜಲವಿದ್ಯುತ್ ಹಾಗೂ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆ...