Sunday, 24th November 2024

Karnataka's Economy

Karnataka’s Economy: ಏರುಗತಿಯಲ್ಲಿ ರಾಜ್ಯದ ಆರ್ಥಿಕತೆ, ಮೂಲಸೌಕರ್ಯ ಕ್ಷೇತ್ರಕ್ಕೆ ಹೆಚ್ಚಿನ ಹೂಡಿಕೆ: ಸಿಎಂ

ಬೆಂಗಳೂರು: ಪ್ರಸ್ತುತ ಹಣಕಾಸು ಸಾಲಿನ ಆರಂಭಿಕ ಏಳು ತಿಂಗಳ ಅವಧಿಯಲ್ಲಿ ಕರ್ನಾಟಕ ರಾಜ್ಯ ಗಣನೀಯ ಆರ್ಥಿಕ ಪ್ರಗತಿ (Karnataka’s Economy) ಸಾಧಿಸಿದ್ದು, 1,03,683 ಕೋಟಿ ರೂ. ಆದಾಯ ಸಂಗ್ರಹ ಮಾಡಿದೆ. ಪ್ರಸ್ತುತ ಹಣಕಾಸು ವರ್ಷದಲ್ಲಿ 1,95,525 ಕೋಟಿ ರೂ. ಆದಾಯ ಸಂಗ್ರಹ ಗುರಿಯನ್ನು ಹೊಂದಲಾಗಿದ್ದು, ಈಗಾಗಲೇ ಶೇ.53 ರಷ್ಟು ಗುರಿಯನ್ನು ಸಾಧಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯ ಆದಾಯ ಸಂಗ್ರಹದಲ್ಲಿ ಶೇ.11.2ರಷ್ಟು ಪ್ರಗತಿಯನ್ನು ದಾಖಲಿಸಿದ್ದು, ಗ್ರಾಹಕರ ಬೇಡಿಕೆ ಹೆಚ್ಚಳ ಮತ್ತು ಆರ್ಥಿಕ ಚಟುವಟಿಕೆಗಳು ಚುರುಕುಗೊಂಡಿರುವುದನ್ನು ಸ್ಪಷ್ಟಪಡಿಸಿದೆ ಎಂದು […]

ಮುಂದೆ ಓದಿ

India largest growing economy

Indian economy: ಭಾರತ ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ಐಎಂಎಫ್‌

ನವ ದೆಹಲಿ: ಭಾರತವು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ( largest growing economy) 2024-25 ರಲ್ಲೂ ಮುಂದುವರಿಯಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ...

ಮುಂದೆ ಓದಿ

#Budget2020: ದುಬಾರಿಯಾಗಲಿವೆ ಈ ಗ್ಯಾಜೆಟ್‌ಗಳು & ಎಲೆಕ್ಟ್ರಾನಿಕ್ ವಸ್ತುಗಳು

2020-21ರ ಬಜೆಟ್‌ ಘೋಷಣೆಯಾಗಿದ್ದು, ಕೆಲ ವಸ್ತುಗಳು ಅಗ್ಗ ಹಾಗೂ ಕೆಲ ವಸ್ತುಗಳು ತುಟ್ಟಿಯಾಗಿವೆ. ಗೃಹಬಳಕೆ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳ ಮೇಲಿನ ಆಮದು ಸುಂಕವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ....

ಮುಂದೆ ಓದಿ

#Budget2020: ತಿಳಿದಿರಲಿ ಈ ವಿಷಯಗಳು…. 1 (ರಫ್ತು & ಆಮದು)

ಭಾರತದ ಜಾಗತಿಕ ವ್ಯಾಪಾರ ವಹಿವಾಟಿನ ಐದು ಅಗ್ರ ಪಾಲುದಾರ ದೇಶಗಳು ದೇಶ  ಭಾರತದ ಒಟ್ಟಾರೆ ವ್ಯಾಪಾರದ ಪ್ರತಿಶತ  ಆಮದು (ಶತಕೋಟಿ $ಗಳಲ್ಲಿ)  ರಫ್ತು (ಶತಕೋಟಿ $ಗಳಲ್ಲಿ) ಅಮೆರಿಕ...

ಮುಂದೆ ಓದಿ

ಊಟದ ತಟ್ಟೆ ಮೇಲಿನ ಆರ್ಥಿಕ ಲೆಕ್ಕಾಚಾರ ಈ ’ಥಾಲಿನಾಮಿಕ್ಸ್‌’

ದೇಶದ ಸರಾಸರಿ ಕಾರ್ಮಿಕನೊಬ್ಬ ತನ್ನ ಆದಾಯದಲ್ಲಿ, ಉತ್ತಮ ಗುಣಮಟ್ಟದ ಊಟವನ್ನು ಖರೀದಿ ಮಾಡುವ ಕ್ಷಮತೆಯಲ್ಲಿ ಸುಧಾರಣೆಗಳಾಗಿವೆ ಎಂದು ಆರ್ಥಿಕ ಸಮೀಕ್ಷೆಯ ವಿಶಿಷ್ಟ ಅಧ್ಯಯನವೊಂದು ತಿಳಿಸುತ್ತದೆ. ದೇಶದ ಸಾಮಾನ್ಯ...

ಮುಂದೆ ಓದಿ