Friday, 22nd November 2024

ಇಡಿ ವಿಚಾರಣೆಗೆ ಹಾಜರಾದ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ

ಶ್ರೀನಗರ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಗುರುವಾರ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು. ರಾಜ್‌ಬಾಗ್‌ನ ಜಾರಿ ನಿರ್ದೇಶನಾಲಯ ಕಚೇರಿ ತಲುಪಿದ ಮುಫ್ತಿ ಅವರು, ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು. ಪ್ರಕರಣದ ವಿಚಾರಣೆಗಾಗಿ ದೆಹಲಿಗೆ ಬರುವಂತೆ ಅಧಿಕಾರಿಗಳು ಮೆಹಬೂಬಾ ಅವರಿಗೆ ನೋಟಿಸ್ ನೀಡಿದ್ದರು. ಆದರೆ, ಶ್ರೀನಗರದ ಕಚೇರಿಯಲ್ಲಿ ವಿಚಾರಣೆ ನಡೆಸುವಂತೆ ಕೋರಿ ಮುಫ್ತಿ ಅವರು ಮನವಿ ಸಲ್ಲಿಸಿದ್ದರು. ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಒಂದು ವರ್ಷಕ್ಕೂ […]

ಮುಂದೆ ಓದಿ

ಬಂಗಾಳದಲ್ಲಿ ಸಿಬಿಐ, ಜಾರಿ ನಿರ್ದೇಶನಾಲಯ ಜಂಟಿ ಶೋಧ ’ಸದ್ದು’: ಉದ್ಯಮಿಗಳಿಗೆ ಬಿಸಿ

ಕೋಲ್ಕತ್ತ: ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿ, ಪಶ್ಚಿಮ ಬಂಗಾಳದ ಹಲವೆಡೆ ಸಿಬಿಐ ಮತ್ತು ಜಾರಿ ನಿರ್ದೇಶನಾಲ ಯದ (ಇ.ಡಿ) ಅಧಿಕಾರಿಗಳು ಶುಕ್ರವಾರ ಜಂಟಿ ಶೋಧ ಕಾರ್ಯಾಚರಣೆ ನಡೆಸಿದರು....

ಮುಂದೆ ಓದಿ

ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾಕ್ಕೆ ’ಇಡಿ’ ತನಿಖಾ ಬಿಸಿ

ನವದೆಹಲಿ: ದೇಶಾದ್ಯಂತ ಸಿಎಎ ಹಾಗೂ ಎನ್‌ಆರ್‌ಸಿ ಕಾಯಿದೆಯನ್ನು ಜಾರಿಗೊಳಿಸುವ ಕುರಿತಂತೆ ನಡೆದ ಪ್ರತಿಭಟನೆಗೆ ಕುಮ್ಮಕ್ಕು ನೀಡುವಲ್ಲಿ ಬೆನ್ನೆಲುಬಾಗಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಯ ಮೂಲಗಳಿಂದ ಆರ್ಥಿಕ ಸಹಕಾರ ದೊರೆಯುತ್ತಿದೆ...

ಮುಂದೆ ಓದಿ