ಚೆನ್ನೈ: ಮಧುರೈ ವಿಮಾನ ನಿಲ್ದಾಣದಲ್ಲಿ ಪ್ರತಿಭಟನಾ ನಿರತ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಎಐಎಡಿಎಂಕೆ ಶಾಸಕ ಪಿಆರ್ ಸೆಂಥಿಲ್ನಾಥನ್ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ. ಎಡಪ್ಪಾಡಿ ಪಳನಿಸ್ವಾಮಿ ಅವರು ಶಿವಗಂಗೈನಲ್ಲಿ ನಡೆದ ಎಐಎಡಿಎಂಕೆ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಚೆನ್ನೈ ವಿಮಾನ ನಿಲ್ದಾಣದಿಂದ ಮಧುರೈಗೆ ತೆರಳುತ್ತಿದ್ದರು. ಈ ವೇಳೆ, ಪಳನಿಸ್ವಾಮಿ ಅವರ ಜೊತೆ ಪ್ರಯಾಣಿಸು ತ್ತಿರುವುದಾಗಿ ವ್ಯಕ್ತಿಯೊಬ್ಬ ಫೇಸ್‌ಬುಕ್‌ನಲ್ಲಿ ಲೈವ್ ಮಾಡಿದ್ದಾನೆ. ಈ ವೇಳೆ ವ್ಯಕ್ತಿ […]
ಚೆನ್ನೈ: ಜುಲೈ 11ರಂದು ಚೆನ್ನೈನಲ್ಲಿ ನಡೆದಿದ್ದ ಎಐಎಡಿಎಂಕೆ ಸಾಮಾನ್ಯ ಸಭೆಯಲ್ಲಿ ಓ. ಪನ್ನೀರ್ ಸೆಲ್ವಂ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾ ಮಾಡಲಾಗಿತ್ತು. ಇದರ ವಿರುದ್ದ ಓ. ಪನ್ನೀರ್ ಸೆಲ್ವಂ...
ಚೆನ್ನೈ: ಕಾನೂನು ಸಮರದಲ್ಲಿ ಎಐಎಡಿಎಂಕೆ ಮುಖಂಡ ಓ.ಪನ್ನೀರ್ ಸೆಲ್ವಂಗೆ ಹಿನ್ನಡೆಯಾಗಿದ್ದು, ಸೋಮವಾರ ನಡೆದ ಪಕ್ಷದ ತುರ್ತು ಸಭೆಯಲ್ಲಿ ಪ್ರತಿಸ್ಪರ್ಧಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರನ್ನು ಮಧ್ಯಂತರ ಪ್ರಧಾನ ಕಾರ್ಯದರ್ಶಿಯನ್ನಾಗಿ...
ಚೆನ್ನೈ: ನೀತಿ ಸಂಹಿತೆ ಉಲ್ಲಂಘನೆಗಾಗಿ ಡಿಎಂಕೆ ಮುಖಂಡ ಎ.ರಾಜಾಗೆ 48 ತಾಸು ಚುನಾವಣಾ ಪ್ರಚಾರ ನಡೆಸದಂತೆ ಚುನಾ ವಣಾ ಆಯೋಗ ನಿಷೇಧಿಸಿದೆ. ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ...
ಚೆನ್ನೈ: ಎಐಎಡಿಎಂಕೆ ಪಕ್ಷವು ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಆರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಲಾಗಿದೆ....
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಡಪಾಡ್ಡಿ ಕೆ ಪಳನಿಸ್ವಾಮಿ ಇದೇ ತಿಂಗಳ 18ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದು, ಜಯಲಲಿತಾ ಸ್ಮಾರಕ ಅನಾವರಣಕ್ಕೆ ಆಹ್ವಾನಿಸಲಿದ್ದಾರೆ. ಈ ಭೇಟಿ...