Friday, 22nd November 2024

ಈದ್ಗಾ ಮೈದಾನದ ಮಾಲೀಕತ್ವ: ಇಂದು ವಿಚಾರಣೆ

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದ ಮಾಲೀಕತ್ವ ವಿಚಾರ ಹೈಕೋರ್ಟ್ ಮೆಟ್ಟಿಲೇರಿದೆ. ರಾಜಕೀಯ ಮತ್ತು ಧಾರ್ಮಿಕ ಸ್ವರೂಪದ ಪಡೆದಿರುವ ಈ ವಿವಾದದ ಬಗ್ಗೆ ಗುರುವಾರ ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಳ್ಳಲಿದೆ. ರಾಜ್ಯ ವಕ್ಫ್ ಮಂಡಳಿ ‌ಚಾಮರಾಜಪೇಟೆಯ ಆಟದ ಮೈದಾನದ ಮಾಲೀಕತ್ವವು ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಪಶ್ಚಿಮ ವಲಯ ಜಂಟಿ ಆಯುಕ್ತ ಶ್ರೀನಿವಾಸ್ ಆ.6ರಂದು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ‌ ಸಲ್ಲಿಸಿದೆ. ಅರ್ಜಿದಾರರ ಪರ ವಕೀಲರು, ಬುಧವಾರ ನ್ಯಾ.ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯಪೀಠದ ಮುಂದೆ […]

ಮುಂದೆ ಓದಿ

CHAMARAJAPET playground

ಚಾಮರಾಜಪೇಟೆ ಬಂದ್ ಗೆ ಬೆಂಬಲ ವ್ಯಕ್ತ

ಬೆಂಗಳೂರು: ಚಾಮರಾಜಪೇಟೆ ನಾಗರಿಕರ ಒಕ್ಕೂಟ ವೇದಿಕೆ ಕರೆ ನೀಡಿರುವ ಸ್ವಯಂ ಪ್ರೇರಿತ ಬಂದ್ ಗೆ ಬಹುತೇಕ ಬೆಂಬಲ ವ್ಯಕ್ತವಾಗಿದೆ. ಬಂದ್ ಗೆ ಬೆಂಬಲ ನೀಡಿ ಅಂಗಡಿಗಳು, ಹೋಟೆಲ್,...

ಮುಂದೆ ಓದಿ

ಜು.12 ರಂದು ಚಾಮರಾಜಪೇಟೆ ಬಂದ್ ಗೆ ಕರೆ

ಬೆಂಗಳೂರು : ಚಾಮರಾಜಪೇಟೆಯಲ್ಲಿ ಈದ್ಗಾ ಮೈದಾನ ವಿವಾದ ಸಂಬಂಧ ಜು.12 ರಂದು ನಾಗರಿಕ ಒಕ್ಕೂಟದಿಂದ ಚಾಮರಾಜಪೇಟೆ ಬಂದ್ ಗೆ ಕರೆ ನೀಡಲಾಗಿದೆ. ಚಾಮರಾಜಪೇಟೆಯಲ್ಲಿನ ಈದ್ಗಾ ಮೈದಾನ ಮಾಲೀಕತ್ವದ...

ಮುಂದೆ ಓದಿ