Education Department: ನಿರ್ದಿಷ್ಟಪಡಿಸಿದ ನೌಕರರು ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತು ಇನ್ನಿತರೆ ಯಾವುದೇ ಸಂಘ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು, ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸುವುದು ಮತ್ತು ಪದಾಧಿಕಾರಿಯಾಗಲು ಅವಕಾಶವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.