Friday, 22nd November 2024

ವಿದೇಶಗಳಿಗೆ ಹೋಗುವ ಸಚಿವರಿಗೆ ಮೇಲ್ಪಂಕ್ತಿ ಹಾಕಿಕೊಟ್ಟ ನಾಗೇಶ್

ಇದೇ ಅಂತರಂಗ ಸುದ್ದಿ ವಿಶ್ವೇಶ್ವರ ಭಟ್ vbhat@me.com ರಾಜಕಾರಣಿಗಳು, ಸಚಿವರು ವಿದೇಶ ಪ್ರವಾಸಕ್ಕೆ ಮೋಜು ಉಡಾಯಿಸಲು ಹೋಗುತ್ತಾರೆ ಎಂಬ ಭಾವನೆ ಸಾಮಾನ್ಯರಲ್ಲಿದೆ. ಅದು ನಿಜವೂ ಇದ್ದಿರಬಹುದು. ಅದರಲ್ಲೂ ದುಬೈ, ಥಾಯ್ಲೆಂಡ್, ಮಲೇಷ್ಯಾಕ್ಕೆ ಹೋದರೆ ಆ ಉದ್ದೇಶಕ್ಕೇ ಹೋಗುತ್ತಾರೆ ಎಂದು ಭಾವಿಸುವವರಿದ್ದಾರೆ. ಇದಕ್ಕೆ ಇಂಬು ನೀಡುವಂತೆ, ರಾಜಕಾರಣಿಗಳು ಸಹ ವರ್ತಿಸುವುದೂ ಉಂಟು. ಮೊನ್ನೆ ನನ್ನ ‘ನೂರೆಂಟು ವಿಶ್ವ’ ಅಂಕಣದಲ್ಲಿ, ‘ಬೊಮ್ಮಾಯಿಯವರೇ, ವಿದೇಶ ಪ್ರವಾಸ ಮಾಡದಿರುವುದು ಶ್ರೇಷ್ಠತೆ ಅಲ್ಲ’ ಎಂಬ ಅಂಕಣಕ್ಕೆ ಓದುಗರೊಬ್ಬರು, ‘ರಾಜಕಾರಣಿಗಳು ವಿದೇಶ ಪ್ರವಾಸ ಹೋಗುವುದರಿಂದ ರಾಜ್ಯಕ್ಕೆ, […]

ಮುಂದೆ ಓದಿ

ಇಂದು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು : ಆಗಸ್ಟ್-ಸೆಪ್ಟೆಂಬರ್ 2021ರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಖಾಸಗಿ ಅಭ್ಯರ್ಥಿಗಳು ಹಾಗೂ ಫಲಿತಾಂಶ ತಿರಸ್ಕರಿಸಿದ್ದ ಹೊಸ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶ...

ಮುಂದೆ ಓದಿ

ಆ.23ರಿಂದ 9 ರಿಂದ 12ನೇ ತರಗತಿಗಳು ಆರಂಭ: ಬಿ.ಸಿ ನಾಗೇಶ್‌

ಬೆಂಗಳೂರು: ರಾಜ್ಯದಲ್ಲಿ 9 ರಿಂದ 12ನೇ ತರಗತಿಗಳು ಆ.23ರಿಂದ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಘೋಷಣೆ ಮಾಡಿದ್ದಾರೆ. ಇಂದು ನಗರದಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ...

ಮುಂದೆ ಓದಿ

ಇಂದು ಮಧ್ಯಾಹ್ನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು : ಸೋಮವಾರ ಮಧ್ಯಾಹ್ನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಲಿದ್ದಾರೆ. ಎಸ್‌ಎಸ್‌ಎಸ್ ಸಿ ಫಲಿತಾಂಶದ ಕುರಿತಂತೆ ಪ್ರತಿಕ್ರಿಯೆ ನೀಡಿರುವ...

ಮುಂದೆ ಓದಿ

ಕರೋನೋತ್ತರ ಆರೋಗ್ಯ ಸಮಸ್ಯೆ: ಸಚಿವ ಪೋಖ್ರಿಯಾಲ್‌ ಆಸ್ಪತ್ರೆಗೆ ದಾಖಲು

ನವದೆಹಲಿ : ಕರೋನೋತ್ತರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿ ಯಾಲ್‌ ನಿಶಾಂಕ್‌ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು...

ಮುಂದೆ ಓದಿ

ಮೇ ತಿಂಗಳಲ್ಲಿ ಎನ್‌ಇಟಿ (ರಾಷ್ಟ್ರೀಯ ಅರ್ಹತಾ ಪರೀಕ್ಷೆ): ನಿಶಾಂಕ್

ನವದೆಹಲಿ: ಸಹಾಯಕ ಪ್ರಾಧ್ಯಾಪಕರ ಆಯ್ಕೆಗೆ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಮೇ ತಿಂಗಳಲ್ಲಿ ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿದ್ದಾರೆ. ರಾಷ್ಟ್ರೀಯ...

ಮುಂದೆ ಓದಿ

ಸಿಬಿಎಸ್‍ಇ ಬೋರ್ಡ್ ಪರೀಕ್ಷೆಗಳ ದಿನಾಂಕ ನಾಳೆ ಪ್ರಕಟ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್ ಅವರು ನಾಳೆ ಸಿಬಿಎಸ್‍ಇ ಬೋರ್ಡ್ ಪರೀಕ್ಷೆಗಳ ದಿನಾಂಕ ಪ್ರಕಟಿಸಲಿದ್ದಾರೆ. ಡಿ.10, 16 ಮತ್ತು 22ರಂದು ಮೂರು ದಿನಗಳ...

ಮುಂದೆ ಓದಿ

ಜನವರಿ, ಫೆಬ್ರವರಿ ತಿಂಗಳಲ್ಲಿ ಸಿಬಿಎಸ್ಇ ಬೋರ್ಡ್ ಪರೀಕ್ಷೆ ನಡೆಯಲ್ಲ: ಪೋಖ್ರಿಯಾಲ್

ನವದೆಹಲಿ: ಮಂಗಳವಾರ 10 ಮತ್ತು 12ನೇ ತರಗತಿಯ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳು 2021ರ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ನಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್...

ಮುಂದೆ ಓದಿ