ವೀಕೆಂಡ್ ವಿಥ್ ಮೋಹನ್ ಮೋಹನ್ ವಿಶ್ವ camohanbn@gmail.com ಎಡಚರರು ಭಾರತೀಯ ಇತಿಹಾಸವನ್ನು ಪ್ರತಿನಿಧಿಸುವ ಆಯಕಟ್ಟಿನ ವಿಶ್ವವಿದ್ಯಾಲಯಗಳಲ್ಲಿ ತಮ್ಮ ನೆಲೆಯನ್ನು ಕಂಡುಕೂಳ್ಳುತ್ತಿದ್ದಂತೆಯೇ ಮಾಡಿದ ಮೊದಲ ಕೆಲಸ ಸುಳ್ಳು ಇತಿಹಾಸವನ್ನು ಸೃಷ್ಟಿಸಿದ್ದು. ಭಾರತೀಯ ಸಂಸ್ಕೃತಿಯ ಭವ್ಯ ಪರಂಪರೆಯನ್ನು ನಾಶ ಮಾಡುವ ಸಲುವಾಗಿ ಬ್ರಿಟಿಷ್ ಅಧಿಕಾರಿ ‘ಮೆಕಾಲೆ’ ನೂತನ ಶಿಕ್ಷಣ ಪದ್ದತಿಯಡಿಯಲ್ಲಿ ಸಂಸ್ಕೃತ ಭಾಷೆಯನ್ನು ನಾಶ ಮಾಡುವ ಸಲುವಾಗಿ ಶಿಕ್ಷಣ ಪದ್ಧತಿಯಲ್ಲಿ ಇಂಗ್ಲಿಷ್ ಭಾಷೆಯನ್ನು ಆಳವಾಗಿ ಪಸರಿಸಿದ್ದ. ಸಂಪದ್ಭರಿತ ಭಾರತವನ್ನು ಲೂಟಿ ಮಾಡಬೇಕೆಂದರೆ ಪ್ರಾಚೀನ ಶಿಕ್ಷಣ ಪದ್ಧತಿಯನ್ನು ನಾಶ ಮಾಡಿದರೆ ಮಾತ್ರ […]