Friday, 22nd November 2024

ಶಿಂಧೆ ಪಾಳೆಯಕ್ಕೆ 66 ಶಿವಸೇನೆ ಕಾರ್ಪೊರೇಟರ್‌ಗಳ ಸೇರ್ಪಡೆ

ಮುಂಬೈ: ಥಾಣೆಯ 66 ಶಿವಸೇನೆ ಕಾರ್ಪೊರೇಟರ್‌ಗಳು ಗುರುವಾರ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪಾಳೆಯಕ್ಕೆ ಸೇರ್ಪಡೆಗೊಂಡಿದ್ದಾರೆ. ಪ್ರಸ್ತುತ ಶಿವಸೇನೆಯು ಎರಡು ಬಣಗಳಾಗಿ ವಿಭಜಿಸಲ್ಪಟ್ಟಿದೆ. ಒಂದು ಉದ್ಧವ್ ಠಾಕ್ರೆ ಮತ್ತು ಇನ್ನೊಂದು ಏಕನಾಥ್ ಶಿಂಧೆ ಬಣವಾಗಿ ಮಾರ್ಪಟ್ಟಿದೆ. ಕಳೆದ ಕೆಲ ದಿನಗಳ ಶಿಂಧೆ ಯವರು ಶಿವಸೇನೆ ವಿರುದ್ಧ ಭಂಡಾಯವೆದ್ದು, ಸರ್ಕಾರವನ್ನು ಬುಡಮೇಲು ಮಾಡಿ ನೂತನ ಬಿಜೆಪಿ ಸರ್ಕಾರವನ್ನು ರಚಿಸಿದ್ದಾರೆ. ಶಿಂಧೆ ಶಿವಸೇನೆಯಿಂದ ದೂರವಾದ ಬಳಿಕ ಅವರನ್ನು ಉಪಮುಖ್ಯಮಂತ್ರಿ ಮಾಡಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಬಿಜೆಪಿ ಶಿಂಧೆ ಅವರಿಗೆ ಸಿಎಂ ಸ್ಥಾನ […]

ಮುಂದೆ ಓದಿ

ವಿಶ್ವಾಸಮತ ಯಾಚನೆಯಲ್ಲಿ ಏಕನಾಥ್‌ ಶಿಂಧೆಗೆ ಗೆಲುವು

ಮುಂಬೈ: ಮಹಾರಾಷ್ಟ್ರದಲ್ಲಿ ಅಧಿಕಾರದ ಗದ್ದುಗೆ ಏರಿರುವ ಏಕನಾಥ್‌ ಶಿಂಧೆ. ಇವರು ಸರ್ಕಾರ ರಚನೆಗೆ ನಿರ್ಣಾಯಕವಾಗಿದ್ದ ವಿಶ್ವಾಸಮತ ಯಾಚನೆಯಲ್ಲಿ ಯಶಸ್ಸು ಪಡೆದುಕೊಂಡಿದ್ದಾರೆ. ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಅವರು...

ಮುಂದೆ ಓದಿ

ಶಿವಸೇನೆ ನಾಯಕನ ಸ್ಥಾನದಿಂದ ಏಕನಾಥ್ ಶಿಂಧೆ ಹೊರಕ್ಕೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಶಿವಸೇನೆ ನಾಯ ಕನ ಸ್ಥಾನದಿಂದ ತೆಗೆದು ಹಾಕಿದ್ದಾರೆ ಎಂದು ವರದಿಯಾಗಿದೆ. ಶಿಂಧೆ ಅವರು “ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ” ತೊಡಗಿಸಿಕೊಂಡಿದ್ದಾರೆ....

ಮುಂದೆ ಓದಿ

ಏಕನಾಥ್ ಶಿಂಧೆಗೆ ಜುಲೈ 4ರಂದು ವಿಶ್ವಾಸಮತ ಪರೀಕ್ಷೆ

ನವದೆಹಲಿ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಜು.4ರಂದು ಬಹುಮತ ಸಾಬೀತುಪಡಿಸಲು ಸೂಚಿಸ ಲಾಗಿದೆ. ಇದರೊಂದಿಗೆ ಶಿಂಧೆಗೆ ಬಹುಮತ ಸಾಬೀತು ಮಾಡಲು ಮೂರು ದಿನ ಮಾತ್ರ ಕಾಲಾವಕಾಶ...

ಮುಂದೆ ಓದಿ

ಮಹಾರಾಷ್ಟ್ರ ಸಿಎಂ, ಡಿಸಿಎಂ ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣಗಣನೆ…

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್‌ ಠಾಕ್ರೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಗುರುವಾರ ಸಂಜೆ...

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ನೂತನ ಸರ್ಕಾರಕ್ಕೆ ದಿನಗಣನೆ…

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದು, ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅಂಗೀಕರಿಸಿರುವುದಾಗಿ ಮೂಲಗಳು ತಿಳಿಸಿವೆ. 170 ಶಾಸಕರ ಬೆಂಬಲ ಇರುವುದಾಗಿ ಘೋಷಿಸಿರುವ ಬಿಜೆಪಿ...

ಮುಂದೆ ಓದಿ

ಶಿವಸೇನೆಯ ಬಂಡಾಯ ಶಾಸಕರಿಗೆ ವೈ+ ಶ್ರೇಣಿ ಭದ್ರತೆ

ಗುವಾಹಟಿ: ಶಿವಸೇನೆಯ ಬಂಡಾಯ ಶಾಸಕರಿಗೆ ಮುಂಜಾ ಗ್ರತೆಯ ಕ್ರಮವಾಗಿ ಕೇಂದ್ರ ಸರ್ಕಾರವು ವೈ+ ಶ್ರೇಣಿ ಭದ್ರತೆ ನೀಡಿದೆ. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಪ್ರಕ್ಷುಬ್ಧತೆಯ ನಡುವೆ ಏಕನಾಥ್ ಶಿಂಧೆ...

ಮುಂದೆ ಓದಿ

ಥಾಣೆ ನಗರದಲ್ಲಿ 144 ಸೆಕ್ಷನ್‌ ಜಾರಿ

ಮುಂಬೈ: ಮಹಾರಾಷ್ಟ್ರ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಅಸ್ಥಿರ ತೆಯ ಹಿನ್ನೆಲೆಯಲ್ಲಿ ಥಾಣೆ ಜಿಲ್ಲಾಡಳಿತವು ಜೂ. 30 ರವರೆಗೆ ಜಿಲ್ಲೆಯಲ್ಲಿ ಯಾವುದೇ ರೀತಿಯ ರಾಜಕೀಯ ಮೆರವಣಿಗೆ, ಸಭೆ ಅಥವಾ...

ಮುಂದೆ ಓದಿ

16 ಶಾಸಕರಿಗೆ ನೀಡಲಾಗಿದ್ದ ಭದ್ರತೆ ವಾಪಸ್‌

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದೆ. ಇದರ ಮಧ್ಯೆ 16 ಶಾಸಕರ ಅನರ್ಹತೆ ಕೋರಿ ಡೆಪ್ಯೂಟಿ ಸ್ಪೀಕರ್‌ ಆವರಿಗೆ ಮನವಿ ಸಲ್ಲಿಸಿದ್ದ ಶಿವಸೇನೆ ಈಗ ಮತ್ತೊಂದು ಶಾಕ್‌ ನೀಡಿದೆ....

ಮುಂದೆ ಓದಿ

ಶಿವಸೇನೆಯ ಬಂಡಾಯ ಶಾಸಕರಿಗೆ ಟಿಎಂಸಿ ಪ್ರತಿಭಟನೆ ’ಬಿಸಿ’

ಗುವಾಹಟಿ: ಶಿವಸೇನೆಯ ಹಿರಿಯ ನಾಯಕ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರು ತಂಗಿರುವ ಗುವಾಹಟಿಯ ರಾಡಿಸನ್ ಬ್ಲೂ ಹೋಟೆಲ್‌ನ ಹೊರಗೆ ತೃಣಮೂಲ ಕಾಂಗ್ರೆಸ್ ಗುರುವಾರ ಬೃಹತ್ ಪ್ರತಿಭಟನೆ...

ಮುಂದೆ ಓದಿ